nagaraj11081993

ಟಿ20 ವಿಶ್ವಕಪ್​​ಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಗುಡ್ ನ್ಯೂಸ್ – Kannada News | Josh Hazelwood will be available for T20 World Cup 2026

ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ಕ್ಯಾಮರೂನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ. Source link

Read More

ಜೈಲಲ್ಲಿದ್ದ ಉಗ್ರನಿಗೆ ಹಣ, ಮೊಬೈಲ್, ವಾಕಿಟಾಕಿ ಕೊಡ್ತಿದ್ದ ಪೊಲೀಸ್-ಮನೋವೈದ್ಯ: ಎನ್​ಐಎ ಚಾರ್ಜ್​ಶೀಟ್​ನಲ್ಲಿ ಸ್ಫೋಟಕ ಅಂಶ – Kannada News | NIA Chargesheet Exposes Police Psychiatrist Nexus in Parappana Agrahara Jail Terror Funding Case

ಕಾನ್ಸ್​ಟೇಬಲ್ ಚಾನ್ ಪಾಷಾ, ಅನೀಸ್ ಫಾತಿಮಾ (ಸಂಗ್ರಹ ಚಿತ್ರ) ಬೆಂಗಳೂರು, ಜನವರಿ 3: ಅದು ಪೊಲೀಸ್ ಇಲಾಖೆಯನ್ನೇ ಬೆಚ್ಚಿ ಬೀಳಿಸಿದ್ದ ಪ್ರಕರಣ. ಸಜಾಬಂಧಿ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ (Parappana Agrahara Jail) ಲಷ್ಕರ್ ಎ ತೊಯ್ಬಾ ಉಗ್ರ ಟಿ‌. ನಸೀರ್​​ಗೆ ನೆರವು ನೀಡಿದ್ದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಓರ್ವ ಎಎಸ್ಐ, ಜೈಲಿನ ಮನೋವೈದ್ಯ ಭಾಗಿಯಾಗಿದ್ದು ಎಲ್ಲರ ಹುಬ್ಬೇರುವಂತೆ ಮಾಡಿತ್ತು. ಪ್ರಕರಣದ ತನಿಖೆ ಕೈಗೊಂಡ ಎನ್ಐಎ (NIA) ಅಧಿಕಾರಿಗಳು ಮೂವರು ಆರೋಪಿಗಳ ವಿರುದ್ದ ಎನ್ಐಎ…

Read More

Paush Purnima 2026: ಇಂದು ವರ್ಷದ ಮೊದಲ ಹುಣ್ಣಿಮೆ; ಇಷ್ಟಾರ್ಥ ಈಡೇರಲು ಚಂದ್ರೋದಯ ಸಮಯದಲ್ಲಿ ಈ ರೀತಿ ಮಾಡಿ – Kannada News | Purnima Significance: Rituals, Benefits and Full Moon Day Worship Guide

ಹಿಂದೂ ನಂಬಿಕೆಗಳ ಪ್ರಕಾರ, ಒಂದು ವರ್ಷದ ಪ್ರತಿ ಹುಣ್ಣಿಮೆಗೂ ವಿಶೇಷ ಮಹತ್ವವಿದೆ. ಆ ದಿನ ಮಾಡುವ ಪೂಜೆ ಮತ್ತು ದಾನಗಳು ಅಪಾರ ಪುಣ್ಯವನ್ನು ತರುತ್ತವೆ ಮತ್ತು ಜೀವನದಿಂದ ನಕಾರಾತ್ಮಕತೆಯನ್ನು ತೆಗೆದುಹಾಕುತ್ತವೆ ಎಂದು ನಂಬಲಾಗಿದೆ. ಹುಣ್ಣಿಮೆಯ ದಿನದಂದು ಪವಿತ್ರ ಸ್ನಾನ, ಸತ್ಯನಾರಾಯಣ ಸ್ವಾಮಿ ವ್ರತ, ಲಕ್ಷ್ಮಿ ಪೂಜೆ, ಚಂದ್ರನ ಪೂಜೆ ಮತ್ತು ಹುಣ್ಣಿಮೆಯ ದಿನದಂದು ಮಾಡುವ ಉಪವಾಸವನ್ನು ಆಧ್ಯಾತ್ಮಿಕ ಪ್ರಗತಿ ಮತ್ತು ಜೀವನದಲ್ಲಿ ಸಕಾರಾತ್ಮಕ ಪ್ರಯೋಜನಗಳನ್ನು ಸಾಧಿಸುವ ಒಂದು ಮಾರ್ಗವೆಂದು ಪರಿಗಣಿಸಲಾಗಿದೆ. ಇಂದು ವರ್ಷದ ಮೊದಲ ಹುಣ್ಣಿಮೆ: ಇಂದು(ಜನವರಿ 03)…

Read More

‘ಮಾರ್ಕ್’ ಚಿತ್ರಕ್ಕೆ ತಮಿಳಿನಲ್ಲಿ ಫುಲ್ ಮಾರ್ಕ್ಸ್; ಹೆಚ್ಚಲಿದೆ ಕಲೆಕ್ಷನ್ – Kannada News | Kiccha Sudeep’s Mark Movie: Tamil Nadu Success and Box Office Collection Soars

ಕಿಚ್ಚ ಸುದೀಪ್ ನಟನೆಯ ಮಾರ್ಕ್ ಸಿನಿಮಾ (Mark) ಡಿಸೆಂಬರ್ 25ರಂದು ಕನ್ನಡದಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಚಿತ್ರದ ತಮಿಳು ವರ್ಷನ್ ಜನವರಿ 1ರಂದು ರಿಲೀಸ್ ಆಗಿದೆ. ಈ ಚಿತ್ರ ನೋಡಿದ ತಮಿಳಿಗರು ಇಷ್ಟಪಟ್ಟಿದ್ದಾರೆ. ಅವರಿಗೆ ಇದು ತಮಿಳು ಸಿನಿಮಾ ರೀತಿಯೇ ಫೀಲ್ ಆಗಿದೆ. ಹೀಗಾಗಿ ಸಿನಿಮಾ ತಮಿಳುನಾಡಿನ ಪ್ರೇಕ್ಷಕರು ಪಾಸಿಟಿವ್ ಆಗಿ ಪ್ರತಿಕ್ರಿಯಿಸುತ್ತಿದ್ದಾರೆ. ಹೀಗಾಗಿ, ಸಿನಿಮಾದ ಗಳಿಕೆ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ. ‘ಮಾರ್ಕ್’ ಸಿನಿಮಾ ತಮಿಳಿಗರಿಗೆ ಹೆಚ್ಚು ಇಷ್ಟ ಆಗೋಕೆ ಕಾರಣವೂ ಇದೆ….

Read More

ತುಮಕೂರು: ಜೋಳದ ಚಿಗುರು ಸೇವಿಸಿ ಕ್ಷಣಾರ್ಧದಲ್ಲಿ 50ಕ್ಕೂ ಹೆಚ್ಚು ಕುರಿಗಳ ಸಾವು! – Kannada News | Tumakuru Sheep Deaths: more than 50 Sheep Die from Sorghum Poisoning in Pavagada

ಜೋಳದ ಚಿಗುರು ಸೇವಿಸಿ ಕ್ಷಣಾರ್ಧದಲ್ಲಿ 50ಕ್ಕೂ ಹೆಚ್ಚು ಕುರಿಗಳ ಸಾವು! ತುಮಕೂರು, ಜನವರಿ 03: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪೆನ್ನೋಬನಹಳ್ಳಿ ಗ್ರಾಮದಲ್ಲಿ ಜೋಳದ ಚಿಗುರು ಸಿಪ್ಪೆ ಸೇವಿಸಿದ ಪರಿಣಾಮ ಕುರಿಗಳು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ. ಗ್ರಾಮದ ಜಂಪಕ್ಕ ಎಂಬುವರಿಗೆ ಸೇರಿದ ಸುಮಾರು 200ಕ್ಕೂ ಅಧಿಕ ಕುರಿಗಳ ಹಿಂಡಿನಲ್ಲಿ 50ಕ್ಕೂ ಹೆಚ್ಚು ಕುರಿ ಮರಿಗಳು ಮೃತಪಟ್ಟಿವೆ. ಲಕ್ಷಾಂತರ ರೂಪಾಯಿ ನಷ್ಟ ಪ್ರತಿದಿನದಂತೆ ಮೊನ್ನೆ ಕುರಿಗಳನ್ನು ಮೇವಿಗಾಗಿ ಹೊಲದತ್ತ ಕರೆದೊಯ್ಯಲಾಗಿತ್ತು. ಎಂದಿನಂತೆ ಹುಲ್ಲು ಮೇಯುತ್ತಿದ್ದ ಕುರಿಗಳು, ಏಕಾಏಕಿ ಕುಸಿದು…

Read More

Chandra Dosha: ಜಾತಕದಲ್ಲಿ ಚಂದ್ರ ದೋಷವೇ? ಹುಣ್ಣಿಮೆಯಂದು ಈ ಪರಿಹಾರ ಮಾಡಿ – Kannada News | Chandra Dosha Remedies: Strengthen Your Moon on Purnima

ಜ್ಯೋತಿಷ್ಯದಲ್ಲಿ, ಚಂದ್ರನನ್ನು ಮನಸ್ಸು, ಭಾವನೆಗಳು ಮತ್ತು ಮಾನಸಿಕ ಸಮತೋಲನದ ಅಂಶವೆಂದು ಪರಿಗಣಿಸಲಾಗುತ್ತದೆ. ಚಂದ್ರನು ಕರ್ಕಾಟಕ ರಾಶಿಯನ್ನು ಆಳುತ್ತಾನೆ. ಜಾತಕದಲ್ಲಿ ಚಂದ್ರ ದುರ್ಬಲನಾಗಿದ್ದರೆ ಅಥವಾ ಚಂದ್ರ ದೋಷವಿದ್ದರೆ, ಅದು ಮಾನಸಿಕ ಅಶಾಂತಿ, ನಿರ್ಧಾರ ತೆಗೆದುಕೊಳ್ಳುವಲ್ಲಿ ಆತ್ಮವಿಶ್ವಾಸದ ಕೊರತೆ, ಆರೋಗ್ಯ ಸಮಸ್ಯೆಗಳು ಮತ್ತು ಅನಗತ್ಯ ಖರ್ಚುಗಳಿಗೆ ಕಾರಣವಾಗುತ್ತದೆ. ಚಂದ್ರ ದೋಷವನ್ನು ತೆಗೆದುಹಾಕಲು ವಿದ್ವಾಂಸರು ವಿವಿಧ ಪರಿಹಾರಗಳನ್ನು ಸೂಚಿಸುತ್ತಾರೆ. ಶಿವನು ತನ್ನ ತಲೆಯ ಮೇಲೆ ಚಂದ್ರನನ್ನು ಕಾಣಬಹುದು. ಅದಕ್ಕಾಗಿಯೇ ಜಾತಕದಲ್ಲಿ ಚಂದ್ರ ದೋಷವನ್ನು ತೆಗೆದುಹಾಕಲು ಮತ್ತು ಚಂದ್ರನನ್ನು ಬಲಪಡಿಸಲು ಶಿವನಿಗೆ ಸಂಬಂಧಿಸಿದ…

Read More

Bengaluru Air Quality: ಕಳೆದ ನಾಲ್ಕು ವರ್ಷದಲ್ಲೇ ಅತೀ ಕಳಪೆ ಏರ್ ಕ್ವಾಲಿಟಿ! – Kannada News | Bangalore Air Pollution Crisis: Bengaluru and surrounding places face severe Air pollution in last 4 years

ಕಳೆದ ನಾಲ್ಕು ವರ್ಷದಲ್ಲೇ ಅತೀ ಕಳಪೆ ಏರ್ ಕ್ವಾಲಿಟಿ! ಬೆಂಗಳೂರು, ಜನವರಿ 03: ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ (Bengaluru Air Quality) ಇಂದಿನ ಗಾಳಿಯ ಗುಣಮಟ್ಟ 167 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ. ಇಂದೂ PM2.5 79 ಇದ್ದರೆ, PM10 108 ಇದೆ. ಕಳೆದ ಕೆಲ ದಿನಕ್ಕೆ ಹೋಲಿಸಿದರೆ ಇಂದಿನ ಏರ್ ಕ್ವಾಲಿಟಿ ಸುಧಾರಿಸಿದೆ ಎನಿಸಿದರೂ WHO ಪ್ರಕಾರ ಈ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ. 2025ರಲ್ಲಿ ಗಾಳಿಯ…

Read More

ಬಣದ ಹುಣ್ಣಿಮೆ ಜಾತ್ರೆಗೆ ಜನಸಾಗರ: ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ – Kannada News | Belagavi Yellamma Jatre: Bus Shortage Troubles Devotees, KSRTC Chaos

ಬೆಳಗಾವಿ, ಜನವರಿ 03: ಉತ್ತರ ಕರ್ನಾಟಕದ ಶಕ್ತಿದೇವಿ ಯಲ್ಲಮ್ಮ ದೇವಿಯ ಬಣದ ಹುಣ್ಣಿಮೆ ಜಾತ್ರೆ ಹಿನ್ನೆಲೆ ಅಪಾರ ಸಂಖ್ಯೆಯಲ್ಲಿ ಭಕ್ತರು ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ಹರಿದು ಬಂದಿದ್ದು, ಬಸ್ ಪ್ರಯಾಣಿಕರು ಪರದಾಡುವಂತಾಯಿತು. ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ಕೊರತೆಯಿಂದ ಭಕ್ತರು ಬೆಳಿಗ್ಗೆ 5ರಿಂದ ಪರದಾಟ ಅನುಭವಿಸಿದರೆ, ಅವ್ಯವಸ್ಥೆ ಉಂಟಾಗಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಹಾಗೂ ಪೊಲೀಸರು ಜನನಿಯಂತ್ರಣಕ್ಕೆ ಮುಂದಾದರು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ನಮ್ಮ ಬೆಂಬಲ ಭಾರತಕ್ಕೆ: ಚೀನಾ-ಪಾಕ್​​ ಸಂಬಂಧ ಬಲಗೊಳ್ಳುತ್ತಿದೆ, ಭಾರತಕ್ಕೆ ಎಚ್ಚರಿಕೆ ನೀಡಿದ ಬಲೂಚಿಸ್ತಾನ – Kannada News | Balochistan Seeks India Support Against China Pak Threat and Military Deployment

ಬಲೂಚಿಸ್ತಾನದ ಪ್ರಮುಖ ನಾಯಕ (Baloch Leader) ಮೀರ್ ಯಾರ್ ಬಲೂಚ್, ಪಾಕಿಸ್ತಾನ ಹಾಗೂ ಚೀನಾದ ನಡುವಿನ  ಸಂಬಂಧ ಬಗ್ಗೆ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗ ಮುಕ್ತ ಪತ್ರವೊಂದನ್ನು ಬರೆದಿದ್ದಾರೆ. ಬೀಜಿಂಗ್-ಇಸ್ಲಾಮಾಬಾದ್ ಸಂಬಂಧ ಇನ್ನಷ್ಟು ಗಟ್ಟಿಯಾಗುತ್ತಿದೆ. ಇದು ಅಪಾಯಕಾರಿ ಬೆಳವಣಿಗೆ, ಮುಂದಿನ ಕೆಲವು ತಿಂಗಳುಗಳಲ್ಲಿ ಚೀನಾ ತನ್ನ ಮಿಲಿಟರಿ ಪಡೆಗಳನ್ನು ಪಾಕಿಸ್ತಾನದ ಬಲೂಚಿಸ್ತಾನ್ ಪ್ರದೇಶದಲ್ಲಿ ನಿಯೋಜಿಸಬಹುದು ಎಂದು ಈ ಪತ್ರದಲ್ಲಿ ಹೇಳಿದ್ದಾರೆ. ಬಲೂಚಿಸ್ತಾನ್ ಪಾಕಿಸ್ತಾನದ ನಿಯಂತ್ರಣದಲ್ಲಿ ದಶಕಗಳಿಂದ ದಬ್ಬಾಳಿಕೆಯನ್ನು ಎದುರಿಸಿದೆ. ಹಿಂಸೆ ಮತ್ತು ಮಾನವ ಹಕ್ಕುಗಳ…

Read More

ಬಳ್ಳಾರಿ ಗಲಭೆ: ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್​​​ಐಆರ್ – Kannada News | FIR Against MLA Bharat Reddy After Ballari Youth Dies in Banner Spat

ಬಳ್ಳಾರಿ, ಜ.3: ಬಳ್ಳಾರಿ (Ballari) ಬ್ಯಾನರ್​ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಯುವಕ ಮೃತಪಟ್ಟಿರುವ ವಿಚಾರ ಸಂಬಂಧಿಸಿದಂತೆ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್​​​ಐಆರ್​​ ದಾಖಲು ಮಾಡಲಾಗಿದೆ. ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​​​ಐಆರ್ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದೆ. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್​​, ನಾರಾ ಪ್ರತಾಪ್ ರೆಡ್ಡಿ, ನಾರಾ ಸೂರ್ಯನಾರಾಯಣರೆಡ್ಡಿ ಸೇರಿ ಹಲವರ ಹೆಸರನ್ನು ಎಫ್​​​ಐಆರ್​​ನಲ್ಲಿ ಉಲ್ಲೇಖಿಸಲಾಗಿದೆ….

Read More