ಕೋಗಿಲು ಲೇಔಟ್: ಒತ್ತುವರಿ ಮಾಡಿಕೊಂಡಿದ್ದವರಲ್ಲಿ ಮುಸ್ಲಿಂ ಕುಟುಂಗಳೇ ಹೆಚ್ಚು, ಜಿಬಿಎ ಕೈಸೇರಿತು ಅಂತಿಮ ವರದಿ – Kannada News | Kogilu Layout Encroachment Report Submitted: Final Findings Handed Over to GBA, Triggers Political Debate
ಬೆಂಗಳೂರು, ಜನವರಿ 3: ಕೋಗಿಲು ಲೇಔಟ್ನಲ್ಲಿ (Kogilu Layout) ಒತ್ತುವರಿ ತೆರವು ಸಂಬಂಧ ಮನೆ ಕಳೆದುಕೊಂಡವರಿಗೆ ಸರ್ಕಾರ ಫ್ಲಾಟ್ ನೀಡಲು ಮುಂದಾಗಿದೆ. ಈಗಾಗಲೇ ಲೇಔಟ್ಗೆ ತೆರಳಿ ಮನೆ ಕಳೆದುಕೊಂಡವರ ಮಾಹಿತಿ ಸಂಗ್ರಹಿಸಲಾಗಿದ್ದು, ಕಂದಾಯ ಇಲಾಖೆ ಮತ್ತು ಉತ್ತರ ಪಾಲಿಕೆ ಇಲಾಖೆ ಅಧಿಕಾರಿಗಳೂ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (GBA) ಅಂತಿಮ ವರದಿ ಸಲ್ಲಿಸಿದ್ದಾರೆ. ಕೋಗಿಲು ಲೇಔಟ್ನ ಒಟ್ಟು ಮೂರು ಕಾಲೋನಿಗಳಲ್ಲಿ ಮನೆ ತೆರವಿಯಿಂದ ಎಷ್ಟು ಜನ ನಿರಾಶ್ರಿತರಾಗಿದ್ದಾರೆ ಅನ್ನೋ ಕುರಿತು ವರದಿ ನೀಡಲಾಗಿದೆ. ಜಿಬಿಎಗೆ ಸಲ್ಲಿಕೆಯಾಗಿರುವ ವರದಿಯಂತೆ, ಫಕೀರ್…