nagaraj11081993

“ಈ ದೇವೇಗೌಡ ಇನ್ನೂ ಬದುಕಿದ್ದಾನೆ”: ಅಕ್ಟೋಬರ್ 24ದಂದು ಸರ್ಕಾರಕ್ಕೆ ಸೂಕ್ತ ಉತ್ತರ ನೀಡುತ್ತೇನೆ – Kannada News | Karnataka Politics: Devegowda Slams Fund Diversion for Guarantee Schemes, Cabinet Takes Major Decisions

ಬೆಂಗಳೂರು, ಜ.3: ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣಕಾಸು ಕೊರತೆ ಎದುರಾಗಿದೆ ಎಂದು ತೀವ್ರವಾಗಿ ಟೀಕಿಸಿದ್ದಾರೆ. ಅವರು ಹಾಸನದಲ್ಲಿ ಅಕ್ಟೋಬರ್ 24ರಂದು ಸಮಾವೇಶ ನಡೆಸಿ ಸರ್ಕಾರಕ್ಕೆ ಸೂಕ್ತ ಉತ್ತರ ನೀಡುವುದಾಗಿ ಹೇಳಿದ್ದಾರೆ. ನೈಸ್ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳುವ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯನ್ನು ದೇವೇಗೌಡರು ಸ್ವಾಗತಿಸಿದ್ದಾರೆ. ಕೋಗಿಲು ಲೇಔಟ್‌ನಲ್ಲಿನ ಅಕ್ರಮ ಮನೆಗಳ ತೆರವು ಕುರಿತೂ ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿ ಅನಧಿಕೃತ ಕೊಳಚೆ ಪ್ರದೇಶಗಳ…

Read More

ಬೆಂಗಳೂರು: ಕುಡಿದ ಮತ್ತಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ, ಪೊಲೀಸರ ಮೇಲೆಯೂ ಹಲ್ಲೆ! – Kannada News | Bengaluru New Year Shocker: Drunk Youths Assault Police After Harassing Girl

ಕುಡಿದ ಮತ್ತಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ ಬೆಂಗಳೂರು, ಜನವರಿ 03: ಹೊಸವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಕುಡಿದ ಮತ್ತಲ್ಲಿದ್ದ ಯುವಕರು, ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಯರೊಂದಿಗೆ ಅನುಚಿತ ವರ್ತನೆ ತೋರಿದ ಘಟನೆ ವಿಧಾನಸೌಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜನವರಿ 1ರ ಮುಂಜಾನೆ ಸುಮಾರು 1.40ರ ಸುಮಾರಿಗೆ ಈ ಘಟನೆ ನಡೆದಿದ್ದು, ರಕ್ಷಣೆಗೆಂದು ಬಂದ ಪೊಲೀಸರೊಂದಿಗೆ ಯುವಕರು ಗಲಾಟೆ ಮಾಡಿಕೊಂಡಿದ್ದಾರೆ. ಪೊಲೀಸರ ಮೇಲೆಯೇ ಹಲ್ಲೆ ನ್ಯೂ ಇಯರ್ ಆಚರಣೆಯಲ್ಲಿ ಕಂಠ ಪೂರ್ತಿ ಕುಡಿದ ಯುವಕರು, ರಸ್ತೆ ಪಕ್ಕ ಕ್ಯಾಬ್‌ಗಾಗಿ ಕಾಯುತ್ತಿದ್ದ…

Read More

‘ನಮ್ರತಾ-ಕಾರ್ತಿ ಬೆಸ್ಟ್ ಜೋಡಿ, ಮದುವೆ ಆದ್ರೆ ನಂಗೆ ಖುಷಿ’; ಸಂಗೀತಾ ಶೃಂಗೇರಿ ಅಚ್ಚರಿಯ ಮಾತು – Kannada News | Karthik Mahesh Namratha Gowda Wedding: Sangeetha Sringeri express happy Over this pair

ಅದು ‘ಬಿಗ್ ಬಾಸ್ ಕನ್ನಡ ಸೀಸನ್ 10’ರ ಮಾತು. ಕಾರ್ತಿಕ್ ಮಹೇಶ್ ಹಾಗೂ ಸಂಗೀತಾ ಶೃಂಗೇರಿ ಅವರ ಮಧ್ಯೆ ಒಳ್ಳೆಯ ಕೆಮಿಸ್ಟ್ರಿ ಇತ್ತು. ಆದರೆ, ಒಂದು ಹಂತದ ಬಳಿಕ ಇಬ್ಬರೂ ಬೇರೆ ಆದರು. ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗೋದಿಲ್ಲ ಎಂಬ ಪರಿಸ್ಥಿತಿ ನಿರ್ಮಾಣ ಆಯಿತು. ಶೋ ಅಂತಿಮ ಹಂತಕ್ಕೆ ಬರುವಾಗ ನಮ್ರತಾ (Namratha Gowda) ಜೊತೆ ಕಾರ್ತಿಕ್ ಅವರು ಕ್ಲೋಸ್ ಆದರು. ಇಬ್ಬರೂ ಈಗ ಒಟ್ಟಿಗೆ ಸುತ್ತಾಡುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಂಗೀತಾ ಶೃಂಗೇರಿ ಪ್ರತಿಕ್ರಿಯೆ ಕೊಟ್ಟಿದ್ದಾರೆ….

Read More

ಅಶ್ವಿನಿ ಗೌಡಗೆ ಮಾತಿನ ಮೂಲಕವೇ ಬುದ್ಧಿ ಕಲಿಸಿದ ಗಿಲ್ಲಿ ನಟ – Kannada News | Gilli Nata Gave Strong Counter to Ashwini gowda

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಈ ವಾರ ಕಳಪೆ ಹಾಗೂ ಉತ್ತಮ ನೀಡಲಾಯಿತು. ಈ ವೇಳೆ ಅಶ್ವಿನಿ ಅವರಿಗೆ ಗಿಲ್ಲಿ ಕಳಪೆ ನೀಡಿದರು ಮತ್ತು ಸಾಲು ಸಾಲು ಕಾರಣ ಕೊಟ್ಟರು. ಗಿಲ್ಲಿ ಇಷ್ಟು ಸಿಟ್ಟಿನಿಂದ ಮಾತನಾಡಿದ್ದನ್ನು ಯಾರು ನೋಡಿಯೇ ಇರಲಿಲ್ಲ ಎಂದು ತಪ್ಪಿಲ್ಲ ಬಿಡಿ. ಆ ಸಂದರ್ಭದ ವಿಡಿಯೋ ಮೇಲಿದೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

RSS​​​ನ್ನು ಅರ್ಥಮಾಡಿಕೊಳ್ಳಲು ವಿಕಿಪೀಡಿಯಾದಲ್ಲಿ ಹುಡುಕುವ ಬದಲು ಅದರ ಜತೆಗೆ ಕೆಲಸ ಮಾಡಿ: ಮೋಹನ್ ಭಾಗವತ್ – Kannada News | RSS Chief Clarifies: BJP, VHP Function Independently, Not Remote Controlled

ದೆಹಲಿ, ಜ.3: ಭಾರತೀಯ ಜನತಾ ಪಕ್ಷ (ಬಿಜೆಪಿ), ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ವಿದ್ಯಾ ಭಾರತಿಯಂತಹ ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತವೆ ಮತ್ತು ಸಂಘದ ನಿಯಂತ್ರಣದಲ್ಲಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಅವರು ಹೇಳಿದ್ದಾರೆ. ಬಿಜೆಪಿ ಅಥವಾ ವಿಎಚ್‌ಪಿ ಮೂಲಕ ಆರ್‌ಎಸ್‌ಎಸ್ ಅನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಬೇಡಿ, ಅವರು ಸ್ವತಂತ್ರವಾಗಿ ಕೆಲಸ ಮಾಡುತ್ತಾರೆ ಮತ್ತು ಸಂಘದ ರಿಮೋಟ್ ಕಂಟ್ರೋಲ್​​​ನಲ್ಲಿ ಇಲ್ಲ. ಒಂದು ಆರ್​​ಎಸ್​​ಎಸ್​​ನ್ನು ಅದರ ಅಂಗ ಸಂಸ್ಥೆಗಳ ಮೂಲಕ ಅರ್ಥಮಾಡಿಕೊಳ್ಳುತ್ತಿದ್ದಾರೆ…

Read More

ಟಿ20 ವಿಶ್ವಕಪ್​ಗೆ 7 ತಂಡಗಳು ಪ್ರಕಟ – Kannada News | India, Australia and England Announced T20 World Cup 2026 Squad

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್. Source link

Read More

ಹಾವೇರಿಯಲ್ಲಿ ಹೆಚ್ಚಿದ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯ – Kannada News | Haveri: Bankapura Stray Dog Menace! 2 Children Attacked

ಹಾವೇರಿಯಲ್ಲಿ ಹೆಚ್ಚಿದ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯ ಹಾವೇರಿ, ಜನವರಿ 03: ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಬಂಕಾಪುರ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ದಿನೇದಿನೇ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇತ್ತೀಚೆಗಷ್ಟೇ ಮನೆಯ ಮುಂದೆ ಆಟವಾಡುತ್ತಿದ್ದ ಇಬ್ಬರು ಪುಟ್ಟ ಬಾಲಕರ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ ಸಂಭವಿಸಿದೆ.ಬಂಕಾಪುರ ಪುರಸಭೆಯ ಅಧಿಕಾರಿಗಳು ಬೀದಿ ನಾಯಿಗಳನ್ನ ನಿಯಂತ್ರಣ ಮಾಡುವ ಕೆಲಸ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಪುರಸಭೆಯ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಕಿಡಿ ಬೀದಿ…

Read More

ILT20: ಮತ್ತೊಮ್ಮೆ ಫೈನಲ್​ಗೇರಿದ MI ಪಡೆ – Kannada News | MI Emirates in to the final after sealing the game by 7 wickets

ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಬಲಿಷ್ಠ ಅಬುಧಾಬಿ ನೈಟ್ ರೈಡರ್ಸ್ ತಂಡಕ್ಕೆ ಸೋಲುಣಿಸಿ ಎಂಐ ಎಮಿರೇಟ್ಸ್ ತಂಡವು ಫೈನಲ್​ಗೇರಿದೆ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಎಂಐ ಎಮಿರೇಟ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಬುಧಾನಿ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 120 ರನ್​ಗಳು ಮಾತ್ರ. 121 ರನ್​​ಗಳ ಸುಲಭ ಗುರಿಯನ್ನು…

Read More

ಕಿಚ್ಚ ಸುದೀಪ್ ಕಾಲೆಳೆದ ರೀತಿಗೆ ನಾಚಿ ನೀರಾದ ಹಾಸ್ಯ ನಟ ಯೋಗಿ ಬಾಬು – Kannada News | Kiccha Sudeep’s Humorous Jibe at Yogi Babu on ‘Mark’ Movie pressmeet

ಕಿಚ್ಚ ಸುದೀಪ್ (Kichcha Sudeep) ಅವರು ‘ಮಾರ್ಕ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಯಶಸ್ಸು ಕಂಡಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಈ ನಿರೀಕ್ಷೆಯನ್ನು ಮೀರಿ ಸಿನಿಮಾ ಯಶಸ್ಸು ಕಂಡಿದೆ ಎಂದರೂ ತಪ್ಪಾಗಲಾರದು. ಈ ಸಿನಿಮಾದಲ್ಲಿ ತಮಿಳು ನಟ ಯೋಗಿ ಬಾಬು ಕೂಡ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಸುದೀಪ್ ಮಾತನಾಡುವಾಗ ಯೋಗಿ ಬಾಬು ಅವರನ್ನು ಹೊಗಳಿದರು. ಯೋಗಿ ಬಾಬು ಅವರು ಸ್ಟಾರ್ ಹೀರೋಗಳಿಗಿಂತ ಬ್ಯುಸಿ ಎಂದರೂ ತಪ್ಪಾಗಲಾರದು. ಅವರು ಹಲವು ಸ್ಟಾರ್…

Read More

ಕ್ಯಾಪ್ಟನ್ಸಿ ಬೇಕೆ ಬೇಕು ಎಂದು ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದಿತ್ತು ಅಶ್ವಿನಿ – Kannada News | Ashwini Gowda Bigg Boss Captaincy Row: Victim Card Sparks Outrage

ಬಿಗ್ ಬಾಸ್ (Bigg Boss) ಮನೆಯಲ್ಲಿ ಅಶ್ವಿನಿ ಗೌಡ ಅವರು ಈ ವಾರ ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಆಗಿದ್ದರು. ಆದರೆ, ಧನುಷ್ ಎದುರು ಗೆಲ್ಲಲು ಅವರಿಗೆ ಸಾಧ್ಯವಾಗಲೇ ಇಲ್ಲ. ಈಗ ಅಶ್ವಿನಿ ಗೌಡ ಅವರು ನಡೆದುಕೊಂಡ ರೀತಿ ಚರ್ಚೆಗೆ ಕಾರಣವಾಗಿದೆ. ಅವರು ಆಟದಲ್ಲಿ ಉಂಟಾದ ತೊಂದರೆಯನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳಲು ಮುಂದಾಗಿದ್ದರು. ಅವರು ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದಿತ್ತು ಎಂದು ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಅಭಿಪ್ರಾಯಪಟ್ಟಿದ್ದಾರೆ.. ಈ ವಾರ ಅಶ್ವಿನಿ ಗೌಡಗೆ ಅದೃಷ್ಟ ಒಲಿದಿತ್ತು. ಅವರು ಗಿಲ್ಲಿ ಸಹಾಯದಿಂದ…

Read More