nagaraj11081993

ಬೆಂಗಳೂರಿಗರಿಗೆ ಬಿಗ್​​ ಶಾಕ್​​​​​: ಚಳಿಗಾಲದಲ್ಲಿ ಹೊರಗೆ ಹೋಗುವ ಮುನ್ನ ಎಚ್ಚರ – Kannada News | Bangalore Seasonal Flu Outbreak: Symptoms, Risks & Prevention Tips

ಬೆಂಗಳೂರು, ಜ.2: ಬೆಂಗಳೂರಿನಲ್ಲಿ ಕಾಲೋಚಿತ ಜ್ವರ (seasonal flu Bangalore) ಮತ್ತು ಇತರ ಉಸಿರಾಟದ ಕಾಯಿಲೆಗಳು ಗಮನಾರ್ಹವಾಗಿ ಹೆಚ್ಚಾಗುತ್ತಿವೆ ಎಂದು ವರದಿಯಾಗಿದೆ. ಕೆಮ್ಮು, ಜ್ವರ ಮತ್ತು ಉಸಿರಾಟಕ್ಕೆ ಸಂಬಂಧಿಸಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಗಳು ವರದಿ ಮಾಡಿದೆ. ತಾಪಮಾನದಲ್ಲಿನ ಏರಿಳಿತ, ಅದರಲ್ಲೂ ಗಾಳಿಯ ಗುಣಮಟ್ಟದಲ್ಲಿ ಬದಲಾವಣೆ, ರಾತ್ರಿ ಹೊತ್ತು ತಂಪಾದ ಗಾಳಿ, ಇದು ಸೋಂಕುಗಳು ಹರಡಲು ಅನುಕೂಲಕರ ಪರಿಸ್ಥಿತಿಗಳನ್ನು ಸೃಷ್ಟಿಸಿವೆ ಎಂದು ವೈದ್ಯರು ಹೇಳಿದ್ದಾರೆ. ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕೇಂದ್ರಗಳಲ್ಲಿ ಹೊರ ರೋಗಿಗಳಿಗೆ ನೀಡಲಾಗುವ ಸೌಲಭ್ಯದ…

Read More

ಟೀಂ ಇಂಡಿಯಾ ಆಟಗಾರನಿಗೆ ಮೂಳೆ ಮುರಿತ; ದೀರ್ಘಕಾಲ ಕ್ರಿಕೆಟ್‌ನಿಂದ ದೂರ – Kannada News | Sai Sudharsan Injury Update: Star Batter Out 6 Weeks, Misses Vijay Hazare

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಇನ್ನೇರಡು ದಿನಗಳ ಒಳಗೆ ಪ್ರಕಟಿಸುವ ಸಾಧ್ಯತೆಗಳಿವೆ. ಆದರೆ ಅದಕ್ಕೂ ಮುನ್ನ ತಂಡದ ಯುವ ಆಟಗಾರ ಸಾಯಿ ಸುದರ್ಶನ್ ಗಂಭೀರ ಗಾಯಕ್ಕೆ ತುತ್ತಾಗಿದ್ದು, ಕೆಲವು ವಾರಗಳ ವರೆಗೆ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ ಎಂದು ವರದಿಯಾಗಿದೆ. Source link

Read More

‘ಧರ್ಮಸ್ಥಳ ನಿಯೋಜಿಕವರ್ಗ್’ ಸಿನಿಮಾ ಫಸ್ಟ್ ಲುಕ್ ರಿಲೀಸ್: ಏನು ಈ ಚಿತ್ರದ ಕಥೆ? – Kannada News | Suman Sai Kumar starrer Dharmasthala Niyogikavarg Kannada movie first look poster released

ಟೈಟಲ್ ಮೂಲಕ ‘ಧರ್ಮಸ್ಥಳ ನಿಯೋಜಿಕವರ್ಗ್’ (Dharmasthala Niyogikavarg) ಸಿನಿಮಾ ಗಮನ ಸೆಳೆಯುತ್ತಿದೆ. ಹೊಸ ವರ್ಷದ ಪ್ರಯುಕ್ತ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ‘ಮೂವಿಂಗ್ ಡ್ರೀಮ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯ ಮೂಲಕ ಮೇರುಂ ಭಾಸ್ಕರ್ ಅವರು ‘ಧರ್ಮಸ್ಥಳ ನಿಯೋಜಿಕವರ್ಗ್’ ಸಿನಿಮಾವನ್ನು ನಿರ್ಮಿಸಿದ್ದಾರೆ. ಜೈ ಜ್ಞಾನ ಪ್ರಭಾ ತೋಟ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಸುಮನ್, ಸಾಯಿ ಕುಮಾರ್ (Sai Kumar) ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಹಿರಿಯ ಕಲಾವಿದರಾದ ಸುಮನ್…

Read More

ಹಗಲಿನಲ್ಲಿ ಮಲಗುವ ಅಭ್ಯಾಸ ನಿಮಗಿದ್ಯಾ? ಈ ಸಮಯಕ್ಕಿಂತ ಹೆಚ್ಚು ಮಲಗಿದ್ರೆ ಮಧುಮೇಹ ಬರಬಹುದು ಎಚ್ಚರ! – Kannada News | Diabetes Prevention: The Impact of Daytime Napping

ಇಂದಿನ ವೇಗದ ಜೀವನದಲ್ಲಿ, ಹಗಲಿನಲ್ಲಿ ಸ್ವಲ್ಪ ವಿಶ್ರಾಂತಿ ಪಡೆಯಲು ನಿದ್ರೆ ಮಾಡುವುದು ಸಾಮಾನ್ಯ. ಆದರೆ ಅನೇಕರು ಗಂಟೆಗಟ್ಟಲೆ ಮಲಗುತ್ತಾರೆ. ಆದರೆ ಆರೋಗ್ಯ ತಜ್ಞರು ಈ ಅಭ್ಯಾಸ ಕೆಲವೊಮ್ಮೆ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹದು ಎನ್ನುತ್ತಾರೆ. ಇದಕ್ಕೆ ಪೂರಕವೆಂಬಂತೆ ನಡೆದ ಒಂದು ಸಂಶೋಧನೆ ಹಗಲಿನಲ್ಲಿ ನಿದ್ರೆ ಮಾಡುವಂತಹ ಅಭ್ಯಾಸ ಅದರಲ್ಲಿಯೂ ದಿನಕ್ಕೆ 30 ನಿಮಿಷಕ್ಕಿಂತ ಹೆಚ್ಚು ಹೊತ್ತು ನಿದ್ರೆ (Sleeping) ಮಾಡುವುದರಿಂದ ಎಷ್ಟೆಲ್ಲಾ ಸಮಸ್ಯೆಗಳಾಗುತ್ತದೆ, ಈ ರೀತಿ ಅಭ್ಯಾಸದಿಂದ ಮಧುಮೇಹದ (Diabetes) ಅಪಾಯ ಹೆಚ್ಚಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಅರ್ಥಮಾಡಿಕೊಳ್ಳಲು…

Read More

Job Skiils: 2026 ರಲ್ಲಿ ನಿಮ್ಮ ಕನಸಿನ ಕೆಲಸ ಪಡೆಯಲು, ಈ ಕೌಶಲ್ಯಗಳನ್ನು ಕರಗತ ಮಾಡಿಕೊಳ್ಳಿ! – Kannada News | Career Growth Skills: Essential for Government Jobs and Professional Success

ಅನೇಕರಿಗೆ ಸರ್ಕಾರಿ ಕೆಲಸ ಮಾಡುವುದು ಜೀವಮಾನದ ಕನಸಾಗಿರುತ್ತದೆ. ಆದರೆ ಕೆಲವರು ಮಾತ್ರ ಈ ಕನಸನ್ನು ನನಸಾಗಿಸುತ್ತಾರೆ. ಅದಕ್ಕೆ ಹಲವು ಕಾರಣಗಳಿವೆ. ವಿಶೇಷವಾಗಿ ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ, ಉದ್ಯೋಗ ಪಡೆಯಲು, ಕೇವಲ ಪದವಿ ಇದ್ದರೆ ಸಾಲದು. ಬದಲಾಗುತ್ತಿರುವ ಅಗತ್ಯಗಳಿಗೆ ಅನುಗುಣವಾಗಿ ನೀವು ಕಾಲಕಾಲಕ್ಕೆ ನವೀಕರಿಸಿಕೊಳ್ಳಬೇಕು. ತಂತ್ರಜ್ಞಾನದ ಜೊತೆಗೆ, ನೀವು ವೈಯಕ್ತಿಕ ಕೌಶಲ್ಯಗಳನ್ನು, ಅಂದರೆ ಮೃದು ಕೌಶಲ್ಯಗಳನ್ನು ಸಹ ಬೆಳೆಸಿಕೊಳ್ಳಬೇಕು. ಈ ವರ್ಷ ತಮ್ಮ ವೃತ್ತಿಜೀವನದಲ್ಲಿ ಉತ್ತಮ ಸಾಧನೆ ಮಾಡಲು ಬಯಸುವವರು ಈ ಕೆಳಗಿನ ಕೌಶಲ್ಯಗಳೊಂದಿಗೆ ನಿಮ್ಮ ಸುವರ್ಣ ಭವಿಷ್ಯಕ್ಕೆ…

Read More

ದೇವರನ್ನು ನಂಬದ ಜಾವೇದ್ ಅಖ್ತರ್ ಈಗ ನಮಾಜ್ ಶುರು ಮಾಡಿದ್ರಾ? ಕೇಸ್ ಹಾಕುವುದಾಗಿ ಎಚ್ಚರಿಕೆ – Kannada News | Javed Akhtar reaction on AI video claiming he turned to God

ಹಿರಿಯ ಚಿತ್ರಕಥೆಗಾರ, ಸಾಹಿತಿ ಜಾವೇದ್ ಅಖ್ತರ್ ಅವರು ಓರ್ವ ನಾಸ್ತಿಕ (Atheist) ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಅಂದರೆ, ಜಾವೇದ್ ಅಖ್ತರ್ ಅವರು ದೇವರ ಮೇಲೆ ನಂಬಿಕೆ ಹೊಂದಿಲ್ಲ. ದೇವರ ಅಸ್ತಿತ್ವವನ್ನು ಅವರು ಒಪ್ಪುವುದಿಲ್ಲ. ಇದಕ್ಕೆ ಸಂಬಂಧಿಸಿದಂತೆ ಅವರು ಈಗಾಗಲೇ ಅನೇಕ ಸಂದರ್ಭಗಳಲ್ಲಿ ಮಾತನಾಡಿದ್ದಾರೆ. ಆದರೆ ಈಗ ಅವರು ತಮ್ಮ ಅಭಿಪ್ರಾಯ ಬದಲಾಯಿಸಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿದೆ. ಟೋಪಿ ಧರಿಸಿ ನಮಾಜ್ ಕೂಡ ಮಾಡಲು ಆರಂಭಿಸಿದ್ದಾರೆ ಎಂದು ಅಂತೆ-ಕಂತೆ ಹಬ್ಬಿಸಲಾಗಿದೆ. ಅದರ ವಿರುದ್ಧ ಜಾವೇದ್ ಅಖ್ತರ್…

Read More

ಬಾಲಿವುಡ್ ವೇದಿಕೆಯಲ್ಲಿ ತುಳು ಸಿನಿಮಾವನ್ನು ಕೊಂಡಾಡಿದ ಸುನಿಲ್ ಶೆಟ್ಟಿ – Kannada News | Sunil Shetty talks about Tulu movie Jai

ಸುನಿಲ್ ಶೆಟ್ಟಿ (Sunil Shetty), ಬಾಲಿವುಡ್​ನ ಸ್ಟಾರ್ ನಟರಲ್ಲಿ ಒಬ್ಬರು. ಮಂಗಳೂರು ಮೂಲದವರಾದ ಸುನಿಲ್ ಶೆಟ್ಟಿ ದಶಕಗಳಿಂದಲೂ ಬಾಲಿವುಡ್​​ನಲ್ಲಿ ಸ್ಟಾರ್ ನಟರಾಗಿ ಗುರುತಿಸಿಕೊಂಡಿದ್ದಾರೆ. ಹಲವು ಅತ್ಯುತ್ತಮ ಸಿನಿಮಾಗಳಲ್ಲಿ ನಟಿಸಿರುವ ಸುನಿಲ್ ಶೆಟ್ಟಿ, ಬಾಲಿವುಡ್​​ನಲ್ಲಿ ಬಾಡಿ ಬಿಲ್ಡಿಂಗ್​​ ಸಂಸ್ಕೃತಿ ಶುರುವಾಗಲು ಕಾರಣರಾದವರಲ್ಲಿ ಒಬ್ಬರು ಸಹ. ಸುನಿಲ್ ಶೆಟ್ಟಿ ಹಿಂದಿ ಸಿನಿಮಾಗಳಲ್ಲಿ ಮಾತ್ರವೇ ಅಲ್ಲದೆ, ಕೆಲವಾರು ದಕ್ಷಿಣ ಭಾರತದ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಕನ್ನಡಕ್ಕಂತೂ ಸುನಿಲ್ ಶೆಟ್ಟಿ ಹೊಸಬರೇನೂ ಅಲ್ಲ. ಸುದೀಪ್ ಜೊತೆಗೆ ‘ಪೈಲ್ವಾನ್’ ಸಿನಿಮಾನಲ್ಲಿ ಈಗಾಗಲೇ ನಟಿಸಿದ್ದಾರೆ. ಇತ್ತೀಚೆಗಷ್ಟೆ ಅವರು…

Read More

ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ – Kannada News | Bigg Boss Kannada 12: Fight between Gilli and Ashwini

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಆರಂಭದಿಂದ ಇಲ್ಲಿಯವರೆಗೆ ಗಿಲ್ಲಿ ಮತ್ತು ಅಶ್ವಿನಿ ಪರಸ್ಪರ ಜಗಳ ಆಡುತ್ತಲೇ ಬಂದಿದ್ದಾರೆ. ಈ ವಾರ ಅಶ್ವಿನಿ ಮತ್ತು ಗಿಲ್ಲಿ ಇಬ್ಬರೂ ಟಾಸ್ಕ್​​ಗಳ ಉಸ್ತುವಾರಿ ವಹಿಸಿದ್ದರು. ಸಾಕಷ್ಟು ಸಮಯದಲ್ಲಿ ಈ ಇಬ್ಬರ ನಡುವೆ ಜಗಳಗಳು ನಡೆಯಿತು. ಇದೀಗ ವಾರಾಂತ್ಯದಲ್ಲೂ ಈ ಜಗಳ ಮುಂದುವರೆದಿದೆ. ಗಿಲ್ಲಿ, ಅಶ್ವಿನಿಯ ಯೋಗ್ಯತೆಯ ಕುರಿತಾಗಿ ಮಾತನಾಡಿದ್ದಾರೆ. ಇದು ಅಶ್ವಿನಿ ಅವರನ್ನು ಕೆರಳಿಸಿದೆ. ಇಬ್ಬರ ನಡುವೆ ಭರ್ಜರಿ ವಾಗ್ಯುದ್ಧವೇ ನಡೆದಿದೆ. ಬಿಗ್​ ಬಾಸ್ ಶೋ…

Read More

Udupi: ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು; ವಿಡಿಯೋ ನೋಡಿದ್ರೆ ಹೌಹಾರ್ತೀರಿ – Kannada News | Car Loses Control While Reversing, Hits Auto, Bike and Pedestrian in Udupi

ಉಡುಪಿ, ಜನವರಿ 02: ರಿವರ್ಸ್​​ ತೆಗೆಯುವ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನಗಳು ಸೇರಿ ಪಾದಚಾರಿಗೆ ಡಿಕ್ಕಿಯಾಗಿರುವ ಘಟನೆ ಉಡುಪಿ ನಗರದ ಜಾಮಿಯ ಮಸೀದಿ ಬಳಿ ನಡೆದಿದೆ. ಕಟ್ಟಡವೊಂದರ ಮುಂಭಾಗ ಕಾರನ್ನು ಪಾರ್ಕ್ ಮಾಡಲಾಗಿತ್ತು. ಕಾರು ಮಾಲಿಕ ಹೊರಡುವ ಸಿದ್ಧತೆಯಲ್ಲಿ ಕಾರಿನೊಳಗೆ ಬಂದು ಕುಳಿತಾಗ ಆಟೋಮೆಟಿಕ್ ಕಾರು ನಿಯಂತ್ರಣ ತಪ್ಪಿ ಏಕಾಏಕಿ ಹಿಮ್ಮುಖವಾಗಿ ಚಲಿಸಿದೆ. ಈ ವೇಳೆ ಹಿಂಬದಿಯಲ್ಲಿ ಬರುತ್ತಿದ್ದ ಬೈಕ್​​, ಅಟೋ ಸೇರಿ ಪಾದಚಾರಿಗೂ ಗುದ್ದಿದ್ದು, ಗಂಭೀರ ಗಾಯಗೊಂಡ ದ್ವಿಚಕ್ರ ವಾಹನ ಸವಾರನನ್ನು…

Read More

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ? – Kannada News | MLA Bharath Reddy And janardhan reddy followers Gang war: here Is Completes Details Bellary violence

ಬಳ್ಳಾರಿ, (ಜನವರಿ 02): ಶಾಸಕರಾದ ಜನಾರ್ದನ ರೆಡ್ಡಿ ಹಾಗೂ ಭರತ್‌ ರೆಡ್ಡಿ ಬೆಂಬಲಿಗರ ನಡುವೆ ಬಳ್ಳಾರಿಯಲ್ಲಿ ಭೀಕರ ಸಂಘರ್ಷವೇ ನಡೆದುಹೋಗಿದೆ. ಈ ಸಂಘರ್ಷದ ನಡುವೆ ಅಚಾನಕ್ಕಾಗಿ ಸಿಡಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ. ರೆಡ್ಡಿ ಮನೆ ಎದುರು ಕಟ್ಟಿದ್ದ ಬ್ಯಾನರ್ ಅನ್ನ ಜಮಾಯಿಸಿದ್ದವರು ಹರಿದುಬಿಸಾಡಿದ್ರು. ಈ ವೇಳೆ ಜನಾರ್ದನ ರೆಡ್ಡಿ ಹಾಗೂ ಭರತ್ ರೆಡ್ಡಿ ಬೆಂಬಲಿಗರ ನಡುವೆ ಗಲಾಟೆ ಶುರುವಾಯ್ತು. ಗಲಾಟೆ ಜಾಗಕ್ಕೆ ಮಾಜಿ ಸಚಿವ ಶ್ರೀರಾಮುಲು ಕೂಡ ಭೇಟಿ ನೀಡಿದ್ದಾರೆ. ಆಗ ತಳ್ಳಾಟ-ನೂಕಾಟ ಆಗಿದೆ….

Read More