ರ‍್ಯಾಗಿಂಗ್, ಲೈಂಗಿಕ ಕಿರುಕುಳದಿಂದ ಹಿಮಾಚಲದ ವಿದ್ಯಾರ್ಥಿನಿ ಸಾವು; ಕಾಲೇಜು ಪ್ರಾಧ್ಯಾಪಕ, 3 ವಿದ್ಯಾರ್ಥಿಗಳ ವಿರುದ್ಧ ಕೇಸ್ ದಾಖಲು – Kannada News | Himachal Pradesh student dies after physical assault ragging College professor 3 students booked
ಧರ್ಮಶಾಲಾ, ಜನವರಿ 2: ಹಿಮಾಚಲ ಪ್ರದೇಶದ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಡಿಸೆಂಬರ್ 26ರಂದು ರ‍್ಯಾಗಿಂಗ್ (Ragging), ಲೈಂಗಿಕ ದೌರ್ಜನ್ಯ ನಡೆದಿದೆ. ಇದರಿಂದಾಗಿ ಆ ಯುವತಿ ಸಾವನ್ನಪ್ಪಿದ್ದಾಳೆ. ಈ ಹಿನ್ನೆಲೆಯಲ್ಲಿ ಕಾಲೇಜು ಪ್ರಾಧ್ಯಾಪಕ ಮತ್ತು ಮೂವರು ವಿದ್ಯಾರ್ಥಿನಿಯರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಮೃತ ಬಾಲಕಿಯ ತಂದೆಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಾಧ್ಯಾಪಕ ಮತ್ತು ಇತರ ಮೂವರ ವಿರುದ್ಧ ರ‍್ಯಾಗಿಂಗ್ ಮತ್ತು ಲೈಂಗಿಕ ಕಿರುಕುಳದ ಆರೋಪದ ಮೇಲೆ ಕೇಸ್ ದಾಖಲಿಸಿದ್ದಾರೆ. ದೂರಿನ ಪ್ರಕಾರ, ಮೃತ ಯುವತಿ ಕಾಲೇಜಿನಲ್ಲಿ ಎರಡನೇ…