ಬ್ಯಾನ್ ಆದರೂ ರಾಜ್ಯದಲ್ಲಿ ನಿಂತಿಲ್ಲ ಲಾಟರಿ ಹಾವಳಿ: ಗಡಿ ಜಿಲ್ಲೆಗಳಲ್ಲಿ ಕೇರಳದ ಟಿಕೆಟ್ ಬಿಕರಿ – Kannada News | Illegal Kerala Lotteries Thrive in Chamarajanagar Despite Ban in Karnataka
ಕೇರಳದ ಲಾಟರಿ ಟಿಕೆಟ್. ಚಾಮರಾಜನಗರ, ಜನವರಿ 02: ರಾತ್ರಿ ಬೆಳಗಾಗುವುದರ ಒಳಗೆ ಶ್ರೀಮಂತರಾಗೋ ಹುಚ್ಚು ಕನಸು ಇಟ್ಟುಕೊಂಡು ಲಾಟರಿ ಖರೀದಿಸಿ ಬೀದಿಗೆ ಬಂದ ಅದೆಷ್ಟೋ ಕುಟುಂಬಳಿವೆ. ದಿನಗೂಲಿ ಕಾರ್ಮಿಕರು ಹಾಗೂ ಅಸಂಘಟಿತ ವಲಯದ ಕಾರ್ಮಿಕರು ಇದರಿಂದ ಸಂಕಷ್ಟಕ್ಕೆ ಸಿಲುಕುತ್ತಿರೊದನ್ನು ಮನಗಂಡು ಕರ್ನಾಟಕದಲ್ಲಿ ಲಾಟರಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹೀಗಿದ್ದರೂ ರಾಜ್ಯದಲ್ಲಿ ಅವುಗಳ ಹಾವಳಿ ಮಾತ್ರ ನಿಂತಿಲ್ಲ. ಕದ್ದು ಮುಚ್ಚಿ ನಡೆಯುವ ವ್ಯವಹಾರಗಳು ಒಂದೆಡೆಯಾದರೆ ನೆರೆ ರಾಜ್ಯದ ಲಾಟರಿಗಳು ಕೂಡ ಗಡಿ ಜಿಲ್ಲೆಗಳಲ್ಲಿ ಜೋರಾಗಿಯೇ ವ್ಯವಹಾರ ನಡೆಸುತ್ತಿವೆ. ಹೌದು, ಚಾಮರಾಜನಗರದ…