ಟೀಂ ಇಂಡಿಯಾ ಆಟಗಾರನಿಗೆ ಮೂಳೆ ಮುರಿತ; ದೀರ್ಘಕಾಲ ಕ್ರಿಕೆಟ್‌ನಿಂದ ದೂರ – Kannada News | Sai Sudharsan Injury Update: Star Batter Out 6 Weeks, Misses Vijay Hazare
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಇನ್ನೇರಡು ದಿನಗಳ ಒಳಗೆ ಪ್ರಕಟಿಸುವ ಸಾಧ್ಯತೆಗಳಿವೆ. ಆದರೆ ಅದಕ್ಕೂ ಮುನ್ನ ತಂಡದ ಯುವ ಆಟಗಾರ ಸಾಯಿ ಸುದರ್ಶನ್ ಗಂಭೀರ ಗಾಯಕ್ಕೆ ತುತ್ತಾಗಿದ್ದು, ಕೆಲವು ವಾರಗಳ ವರೆಗೆ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದಾರೆ ಎಂದು ವರದಿಯಾಗಿದೆ. Source link