Headlines

nagaraj11081993

ಪಾಕಿಸ್ತಾನದ ಮಧ್ಯಸ್ತಿಕೆ ಇಲ್ಲದೇ ಇದ್ದಿದ್ದರೆ ಇಸ್ರೇಲ್​ಗೆ ತಕ್ಕ ಶಾಸ್ತಿಯಾಗುತ್ತಿತ್ತು: ಟರ್ಕಿ ಅಧ್ಯಕ್ಷ ಎರ್ಡೋಗನ್ ಗುಡುಗು

ನವದೆಹಲಿ, ಏಪ್ರಿಲ್ 12: ಟರ್ಕಿ ಅಧ್ಯಕ್ಷ ರೆಸೆಪ್ ತಯಿಪ್ ಎರ್ಡೋಗನ್ (Turkey president Erdogen) ಅವರು ಇಸ್ರೇಲ್ ಮೇಲೆ ದಾಳಿ ಎಸಗಿ ಹೊಸಕಿ ಹಾಕುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ. ಪಾಕಿಸ್ತಾನವೇನಾದರೂ ಮಧ್ಯಸ್ತಿಕೆ ವಹಿಸಿಕೊಂಡಿಲ್ಲದೇ ಇದ್ದಿದ್ದರೆ ಇಸ್ರೇಲ್​ಗೆ ತಕ್ಕ ಶಾಸ್ತಿ ಆಗಿರುತ್ತಿತ್ತು ಎಂದು ಎರ್ಡೋಗನ್ ಗುಡುಗಿದ್ದಾರೆ. ಇರಾನ್ ಮತ್ತು ಅಮೆರಿಕ ನಡುವಿನ ಸಂಧಾನ ಮಾತುಕತೆ ಮುರಿದುಬೀಳುವ ಮುನ್ನ ಟರ್ಕಿ ಅಧ್ಯಕ್ಷರು ನೀಡಿದ ಹೇಳಿಕೆ ಇದು. ‘ನಾವು ಲಿಬಿಯಾ ಮತ್ತು ಕರಬಾಖ್ ಅನ್ನು ಪ್ರವೇಶಿಸಿದಂತೆ ಇಸ್ರೇಲ್ ಅನ್ನೂ ಪ್ರವೇಶಿಸಬಲ್ಲೆವು’ ಎಂದೂ ಎರ್ಡೋಗನ್…

Read More

Vastu Tips: ಮನೆಯಲ್ಲಿ ನವಿಲು ಗರಿ ಇಡುವ ಮುನ್ನ ಈ ವಿಷಯ ತಿಳಿದುಕೊಳ್ಳಿ; ಇಲ್ಲದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

ನವಿಲು ಗರಿ ಎಂದರೆ ಸೌಂದರ್ಯದ ಸಂಕೇತ ಮಾತ್ರವಲ್ಲ, ಅದು ಧನಾತ್ಮಕ ಶಕ್ತಿಯ ಸೆಲೆ ಕೂಡ ಹೌದು. ಅನೇಕ ಜನರು ವಾಸ್ತು ದೋಷ ನಿವಾರಣೆಗಾಗಿ ಮತ್ತು ಅದೃಷ್ಟಕ್ಕಾಗಿ ಮನೆಯಲ್ಲಿ ನವಿಲು ಗರಿಗಳನ್ನು ಇಡುತ್ತಾರೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ ನವಿಲು ಗರಿಗಳನ್ನು ಎಲ್ಲಿ ಇಡಬೇಕು ಮತ್ತು ಎಲ್ಲಿ ಇಡಬಾರದು ಎಂಬ ಬಗ್ಗೆ ಕೆಲವು ನಿಯಮಗಳಿವೆ. ಈ ನಿಯಮಗಳನ್ನು ಉಲ್ಲಂಘಿಸಿದರೆ ಶುಭ ಫಲಗಳ ಬದಲು ಅಶುಭ ಫಲಗಳನ್ನು ಅನುಭವಿಸಬೇಕಾಗಬಹುದು. ಈ ಸ್ಥಳಗಳಲ್ಲಿ ಅಪ್ಪಿತಪ್ಪಿಯೂ ಇಡಬೇಡಿ: ನವಿಲು ಗರಿಗಳನ್ನು ಮನೆಯ ಪ್ರತಿಯೊಂದು…

Read More

ವಿಜಯಪುರ: 21 ವರ್ಷಗಳ ಕಳ್ಳ-ಪೊಲೀಸ್​​ ಆಟಕ್ಕೆ ಬ್ರೇಕ್: ಪೆರೋಲ್ ಮೇಲೆ ಎಸ್ಕೇಪ್ ಆಗಿದ್ದ ಕೈದಿ ಅಂದರ್

ವಿಜಯಪುರ, ಏಪ್ರಿಲ್​ 12: ಜೀವಾವಧಿ ಶಿಕ್ಷೆಗೆ ಗುರಿಯಾಗಿ 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೈದಿಯನ್ನು (Prisoner) ವಿಜಯಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಜಯಪುರ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸಂಯುಕ್ತ ಕಾರ್ಯಾಚರಣೆ ನಡೆಸಿ ಆಜಾನ್ ಮಜಾವರ್ ಎಂಬ ಕೈದಿಯನ್ನು ಬಂಧಿಸಿದ್ದಾರೆ. ಪೆರೋಲ್​​ ರಜೆ ಮೇಲೆ ಸ್ವಗ್ರಾಮಕ್ಕೆ ತೆರಳಿದ್ದ ಆರೋಪಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಆಜಾನ್ ಮಜಾವರ್​ 2005ರಲ್ಲಿ ಮಾರ್ಚ್​ 25ರಂದು 10 ದಿನ ಪೆರೋಲ್​​ ರಜೆಯ ಮೇಲೆ ವಿಜಯಪುರ ಕೇಂದ್ರ ಕಾರಾಗೃಹದಿಂದ ಮಹಾರಾಷ್ಟ್ರದ ತನ್ನ…

Read More

ಸಹೋದರರ ನಡುವಿನ ಶೀತಲ ಸಮರಕ್ಕೆ ಅಂತ್ಯ ಹಾಡುತ್ತಾ ಆರ್​ಸಿಬಿ- ಮುಂಬೈ ಪಂದ್ಯ?

ಏಪ್ರಿಲ್ 12 ರ ಭಾನುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2026 (IPL 2026) ರ 20 ನೇ ಪಂದ್ಯಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಪಂದ್ಯದಲ್ಲಿ ಎರಡು ಚಾಂಪಿಯನ್ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐದು ಬಾರಿ ಐಪಿಎಲ್ ಟ್ರೋಫಿ ವಿಜೇತ ಮುಂಬೈ ಇಂಡಿಯನ್ಸ್ (RCB vsMI) ವಿರುದ್ಧ ಸೆಣಸಲಿದೆ. ಪಂದ್ಯವು ಸಂಜೆ 7:30 ಕ್ಕೆ ಆರಂಭವಾಗಲಿದೆ. ಈ ಪಂದ್ಯದಲ್ಲಿ ಇಬ್ಬರು ಸಹೋದರರು ಪರಸ್ಪರ ಮುಖಾಮುಖಿಯಾಗಲಿದ್ದಾರೆ. ಅದರಲ್ಲೂ…

Read More

ಆಶಾ ಭೋಸ್ಲೆ ನಿಧನ, ನಟ ರಾಘವೇಂದ್ರ ರಾಜ್​​ಕುಮಾರ್ ಸಂತಾಪ

ಖ್ಯಾತ ಗಾಯಕಿ ಆಶಾ ಭೊಸ್ಲೆ (Asha Bhosle) ಇಂದು ನಿಧನ ಹೊಂದಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಮಂದಿ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಹಿರಿಯ ನಟ, ನಿರ್ಮಾಪಕ ರಾಘವೇಂದ್ರ ರಾಜ್​​ಕುಮಾರ್ ಸಹ ಆಶಾ ಭೊಸ್ಲೆ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ಅಪ್ಪಾಜಿ‌ ನಿಧನರಾದ ದಿನವೇ ಅವರನ್ನ ಕಳೆದುಕೊಂಡಿದ್ದೀವಿ, ನಮ್ಮ ತಂದೆಯವರು ಆಶಾ ಬೋಸ್ಲೆ ಅವರ ದೊಡ್ಡ ಅಭಿಮಾನಿ ಆಗಿದ್ದರು. ನಮ್ಮ ತಂದೆಗೆ ಅವರ ಹಾಡುಗಳು ಎಂದರೇ ಬಹಳ…

Read More

Chanakya Niti: ಈ ಅಭ್ಯಾಸಗಳು ಪುರುಷರ ಬದುಕನ್ನೇ ಸರ್ವನಾಶ ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ ಚಾಣಕ್ಯ

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿ ಶಾಸ್ತ್ರದಲ್ಲಿ ಯಶಸ್ಸು ಮತ್ತು ಶ್ರೀಮಂತಿಕೆ ಗಳಿಕೆಯ ಬಗ್ಗೆ ಮಾತ್ರವಲ್ಲದೆ ಜೀವನವನ್ನು ಯಾವ ರೀತಿ ನಡೆಸಬೇಕು, ಜೀವನವನ್ನು ಯಾವ ರೀತಿ ಜೀವಿಸಬೇಕು, ಸಮಾಜದಲ್ಲಿ ಗೌರವಯುತವಾಗಿ ಬಾಳಲು ಏನು ಮಾಡಬೇಕು ಎಂಬುದರ ಬಗ್ಗೆಯೂ ಸಾಕಷ್ಟು ಹೇಳಿದ್ದಾರೆ. ಅದೇ ರೀತಿ ಪುರುಷ ಜೀವನಕ್ಕೆ ಸಂಬಂಧಿಸಿದ ಒಂದಷ್ಟು ರಹಸ್ಯಗಳ ಬಗ್ಗೆಯೂ ಹೇಳಿದ್ದು, ಒಬ್ಬ ವ್ಯಕ್ತಿಯ ಯಶಸ್ಸಿಗೆ ಬುದ್ದಿವಂತಿಕೆ ಮಾತ್ರ ಸಾಕಾಗುವುದಿಲ್ಲ, ಶಿಸ್ತಿನ ನಡವಳಿಕೆಯೂ ಅಗತ್ಯ. ಅದರಲ್ಲೂ ಒಂದು ವೇಳೆ ಈ ಕೆಲವು ಅಭ್ಯಾಸ ಪುರುಷನಿಗಿದ್ದರೆ…

Read More

ಪ್ರವಾಸಿಗರ ಮೇಲೆ ಎರಗಲು ಯತ್ನಿಸಿದ ಹುಲಿ, ಇಲ್ಲಿದೆ ಭಯಾನಕ ವಿಡಿಯೋ

ಶಿವಮೊಗ್ಗ, (ಏಪ್ರಿಲ್ 12): ಹುಲಿ (Tiger) ಪ್ರವಾಸಿಗರ (Tourists) ಮೇಲೆ ಎರಗಲು ಯತ್ನಿಸಿದ ವಿಡಿಯೋವೊಂದು ವೈರಲ್ ಆಗಿದೆ. ಘರ್ಜಿಸುತ್ತಲೇ ಪ್ರವಾಸಿಗರ ಬಳಿಕ ಬಂದ ಹುಲಿ, ಏಕಾಏಕಿ ಜಾಲರಿ ಮೇಲೆ ಜಿಗಿದು ದಾಳಿಗೆ ಯತ್ನಿಸಿದೆ. ಇದರಿಂದ ಪ್ರವಾಸಿಗರು ಒಂದು ಕ್ಷಣ ಗಾಬರಿಗೊಂಡು ಚೀರಿದ್ದಾರೆ. ಶಿವಮೊಗ್ಗದ (Shivamogga) ಹುಲಿ ಮತ್ತು ಸಿಂಹಧಾಮದಲ್ಲಿ ಈ ಘಟನೆ ನಡೆದಿದ್ದು, ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ.  ಅಕಸ್ಮಾತ್ ಕೈ ಬೆರಳು ಏನಾದರೂ ಇಟ್ಟಿದ್ದರೆ ಅನಾಹುತ ಆಗಿರೋದು. ಕರ್ನಾಟಕದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ…

Read More

LSG vs GT: W,W,W,W.. ಕನ್ನಡಿಗ ಪ್ರಸಿದ್ಧ್ ದಾಳಿಗೆ ತತ್ತರಿಸಿದ ಲಕ್ನೋ

ಐಪಿಎಲ್ 2026 ರ 19 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಏಕಾನಾ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡ 20 ಓವರ್​ಗಳಲ್ಲಿ ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಗುಜರಾತ್ ಬೌಲರ್​ಗಳ ಮಾರಕ ದಾಳಿಗೆ ತತ್ತರಿಸಿದ ಲಕ್ನೋ ಬ್ಯಾಟಿಂಗ್‌ ವಿಭಾಗಕ್ಕೆ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಅದರಲ್ಲೂ…

Read More

ವಯೋವೃದ್ದರು, ಮಹಿಳೆಯರ ಪಾಲಿಗೆ ‘ಆಸರೆ’: ಒಂಟಿ ಬದುಕಿಗೆ ಬೆನ್ನೆಲುಬಾದ ಪೊಲೀಸ್ ಭರವಸೆ

ಹುಬ್ಬಳ್ಳಿ, ಏಪ್ರಿಲ್​ 12: ಹುಬ್ಬಳ್ಳಿಯಂತಹ (hubballi) ಮಹಾನಗರಗಳಲ್ಲಿ ಅಥವಾ ಜನನಿಬಿಡ ಪ್ರದೇಶಗಳಲ್ಲಿ ವಯೋವೃದ್ಧರು, ಮಹಿಳೆಯರು ಸೇರಿದಂತೆ ಒಬ್ಬಂಟಿಯಾಗಿ ವಾಸಿಸುವುದು ಒಂದು ಸವಾಲೇ ಸರಿ. ಯಾವಾಗ ಏನಾಗಿ ಬಿಡುತ್ತದೆಯೋ ಎಂಬ ಭಯ ಕಾಡುತ್ತದೆ. ಹೀಗಾಗಿ ಹುಬ್ಬಳ್ಳಿ ಪೊಲೀಸರು ವಿನೂತನ ಕಾರ್ಯಕ್ಕೆ ಮುಂದಾಗಿದ್ದಾರೆ. ಅದೇನೆಂದರೆ ‘ಆಸರೆ’ (Asare). ಒಂಟಿಯಾಗಿ ವಾಸಿಸುತ್ತಿರುವ ಮಹಿಳೆಯರ ಮತ್ತು ವಯೋವೃದ್ಧರಿಗೆ ಅಸುರಕ್ಷತೆ, ಅಭದ್ರತೆ ಕಾಡದಂತೆ ಕಾಳಜಿ ವಹಿಸುವ ಉದ್ದೇಶದಿಂದ ಪೊಲೀಸ್ ಇಲಾಖೆ ಈ ಯೋಜನೆ ಜಾರಿ ಮಾಡಿದೆ. ದೊಡ್ಡದೊಡ್ಡ ನಗರಗಳಲ್ಲಿ ಮಕ್ಕಳು ಇದ್ದು, ಹೆತ್ತವರು ಬೇರೆಡೆ…

Read More

ಆಶಾ ಭೋಸ್ಲೆ ಗಳಿಸಿದ ಆಸ್ತಿಗಳೇನು? ಅವರ ಹಾಡು, ಬ್ಯುಸಿನೆಸ್, ರಿಯಲ್ ಎಸ್ಟೇಟ್ ಆದಾಯ ಎಷ್ಟಿತ್ತು ಗೊತ್ತಾ?

ಭಾರತ ಕಂಡ ಅತ್ಯದ್ಭುತ ಗಾಯನ ಪ್ರತಿಭೆಗಳಲ್ಲಿ ಒಬ್ಬರೆನಿಸಿರುವ ಆಶಾ ಭೋಸ್ಲೆ (Asha Bhosle) ಭಾನುವಾರ ಕೊನೆಯುಸಿರೆಳೆದಿದ್ದಾರೆ. ಭಾರತೀಯ ಸಂಗೀತ ಕ್ಷೇತ್ರದಲ್ಲಿ ಒಂದು ಯುಗದ ಅಂತ್ಯವಾಗಿದೆ. 92 ವರ್ಷ ವಯಸ್ಸಾಗಿದ್ದ ಅವರು ಅಪಾರ ಮತ್ತು ಅವಿಸ್ಮರಣೀಯ ಹಾಡುಗಳನ್ನು ನೀಡಿದ್ದಾರೆ. ಅವರಿಗೆ ಸಂಗೀತವೇ ಉಸಿರು ಮತ್ತು ಜೀವನವಾಗಿತ್ತು. ಲತಾ ಮಂಗೇಶ್ಕರ್, ಉಷಾ ಮಂಗೇಶ್ಕರ್, ಮೀನಾ ಮಂಗೇಶ್ಕರ್, ಹೃದಯನಾಥ್ ಮಂಗೇಶ್ಕರ್ ಅವರುಗಳ ಸೋದರಿಯಾದ ಆಶಾ ಭೋಸ್ಲೆ ಬಹಳ ಸುದೀರ್ಘ ಕಾಲ ಗಾಯನ ಕ್ಷೇತ್ರದಲ್ಲಿ ಮಿಂಚಿದವರು. ದಶಕಗಳ ಕಾಲ ಅವರ ಗಾಯನ ಇದೆ….

Read More