nagaraj11081993

Grah Pravesh: ಗೃಹ ಪ್ರವೇಶ ಮಾಡುವುದರ ಹಿಂದಿನ ಧಾರ್ಮಿಕ ಮತ್ತು ವೈಜ್ಞಾನಿಕ ಕಾರಣ ತಿಳಿಯಿರಿ – Kannada News | Grah Pravesh: New Home Rituals, Vastu and Auspicious Timings Guide

ಹೊಸ ಮನೆ ಕಟ್ಟಿದಾಗ ಅದ್ಧೂರಿಯಾಗಿ ಗೃಹ ಪ್ರವೇಶ ಮಾಡುವುದು ಸಾಮಾನ್ಯ. ಆದರೆ ಈ ಸಡಗರ ಹಿಂದೆ ಧಾರ್ಮಿಕ ಕಾರಣಗಳಿವೆ. ಗೃಹ ಪ್ರವೇಶದ ಮುಖ್ಯ ಉದ್ದೇಶವೆಂದರೆ ಹೊಸ ಮನೆಯನ್ನು ಶುದ್ಧೀಕರಿಸುವುದು ಮತ್ತು ಅಲ್ಲಿ ಸಕಾರಾತ್ಮಕ ಶಕ್ತಿಯನ್ನು ತುಂಬುವುದು. ನಿರ್ಮಾಣದ ಸಮಯದಲ್ಲಿ, ಉತ್ಖನನ ಮತ್ತು ಇತರ ಕೆಲಸಗಳ ಸಮಯದಲ್ಲಿ ಅನೇಕ ಸೂಕ್ಷ್ಮಜೀವಿಗಳು ಸಾಯುತ್ತವೆ ಎಂದು ನಂಬಲಾಗಿದೆ, ಇದರಿಂದಾಗಿ ವಿವಿಧ ವಾಸ್ತು ದೋಷಗಳು ಉಂಟಾಗುತ್ತವೆ . ಕುಟುಂಬವು ಅಲ್ಲಿ ಸಂತೋಷದಿಂದ ಮತ್ತು ಶಾಂತಿಯುತವಾಗಿ ವಾಸಿಸಲು ಸಾಧ್ಯವಾಗುವಂತೆ ಈ ದೋಷಗಳು ಮತ್ತು ನಕಾರಾತ್ಮಕತೆಯನ್ನು…

Read More

21 ವರ್ಷದ ಬೆಂಗಳೂರು ಹುಡುಗ ಎಡ್ವರ್ಡ್​ಗೆ ಎರಡೂವರೆ ಕೋಟಿ ರೂ ಸಂಬಳ ಆಫರ್ – Kannada News | IIT Hyderabad student Edward Nathan Varghese gets Rs 2.5 crore package offer from The Netherlands firm

ಹೈದರಾಬಾದ್, ಜನವರಿ 2: ಇಲ್ಲಿಯ ಐಐಟಿಯಲ್ಲಿ ಕೊನೆಯ ವರ್ಷದ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ 21 ವರ್ಷದ ಎಡ್ವರ್ಡ್ ನೇತನ್ ವರ್ಗೀಸ್​ಗೆ (Edward Nathan Varghese) ದಾಖಲೆ ಸಂಬಳದ ಕೆಲಸಕ್ಕೆ ಆಫರ್ ಸಿಕ್ಕಿದೆ. ವರದಿ ಪ್ರಕಾರ, ಐಐಟಿ ಹೈದರಾಬಾದ್​ನ ಎಡ್ವರ್ಡ್​ಗೆ 2.5 ಕೋಟಿ ರೂ ಸ್ಯಾಲರಿ ಪ್ಯಾಕೇಜ್ ಕೊಡಲಾಗುತ್ತಿದೆ. ನೆದರ್​ಲ್ಯಾಂಡ್ಸ್ ಮೂಲದ ಗ್ಲೋಬಲ್ ಟ್ರೇಡಿಂಗ್ ಸಂಸ್ಥೆಯಾದ ಆಪ್ಟಿವರ್ (Optiver) ಇಂತಹದ್ದೊಂದು ಭರ್ಜರಿ ಆಫರ್ ಅನ್ನು ಭಾರತೀಯ ವಿದ್ಯಾರ್ಥಿಗೆ ಕೊಟ್ಟಿದೆ. ಇಂಟರ್ನ್​ಶಿಪ್​ನಲ್ಲಿ ಕಂಪನಿಯನ್ನು ಸೆಳೆದ ಎಡ್ವರ್ಡ್ ಎಡ್ವರ್ಡ್…

Read More

ಇವಿಎಂ ಬಗ್ಗೆ ಕರ್ನಾಟಕದ ಬಹುಪಾಲು ಜನರಿಗಿದೆ ವಿಶ್ವಾಸ: ಸಿಂ ಸಿದ್ದರಾಮಯ್ಯ, ಖರ್ಗೆ ತವರಲ್ಲೇ ಹೆಚ್ಚು! – Kannada News | EVM Trust High in Karnataka: Survey Shows 83.61 percent Voter Confidence, Strongest Support in Siddaramaiah, Kharge Strongholds

ಬೆಂಗಳೂರು, ಜನವರಿ 2: ಕರ್ನಾಟಕದಲ್ಲಿ ಶೇಕಡ 83.61 ರಷ್ಟು ಮತದಾರರು ವಿದ್ಯುನ್ಮಾನ ಮತಯಂತ್ರಗಳ (EVM) ಬಗ್ಗೆ ವಿಶ್ವಾಸಾರ್ಹತೆ ಹೊಂದಿರುವುದಾಗಿ ತಿಳಿಸಿರುವುದು ಸಮೀಕ್ಷೆಯೊಂದರಿಂದ ತಿಳಿದು ಬಂದಿದೆ. ವಿಶೇಷವೆಂದರೆ, ಇವಿಎಂ ಬಗ್ಗೆ ಸದಾ ತಕರಾರು ತೆಗೆಯುತ್ತಿರುವ ಕರ್ನಾಟಕದ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತವರು ಜಿಲ್ಲೆ ಕಲಬುರಗಿಯಲ್ಲೇ (Kalaburagi) ಅತಿ ಹೆಚ್ಚು ಮತದಾರರು ಇವಿಎಂ ಬಗ್ಗೆ ವಿಶ್ವಾಸವಿದೆ ಎಂದಿದ್ದಾರೆ. ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಅಧೀನದಲ್ಲಿ ಕರ್ನಾಟಕ ಮಾನಿಟರಿಂಗ್ ಆ್ಯಂಡ್ ಎವ್ಯಾಲ್ಯೂಯೇಶನ್ ಅಥಾರಿಟಿ ವಿದ್ಯುನ್ಮಾನ ಮತ ಯಂತ್ರಗಳ…

Read More

ವಿಜಯಲಕ್ಷ್ಮೀಗೆ ಅಶ್ಲೀಲ ಕಮೆಂಟ್ ಹಾಕಿದ ಇಬ್ಬರು ಅರೆಸ್ಟ್; ಬಂಧಿತರು ಯಾರು? – Kannada News | Vijayalakshmi’s Complaints lead to Leads to Two Arrests In Social Media Harassment case

ಸೋಶಿಯಲ್ ಮೀಡಿಯಾದಲ್ಲಿ ತಮಗೆ ಬರೋ ಅಶ್ಲೀಲ ಕಮೆಂಟ್​ಗಳು, ಮೆಸೇಜ್​​ಗಳನ್ನು ಸೆಲೆಬ್ರಿಟಿಗಳು ಮೊದಲು ಸಹಿಸಿಕೊಳ್ಳುತ್ತಿದ್ದರು. ಆದರೆ, ಈಗ ಇದರ ವಿರುದ್ಧ ಸಿಟ್ಟಿಗೇಳುತ್ತಿದ್ದಾರೆ. ಅನೇಕರು ಈ ವಿಷಯದಲ್ಲಿ ಪೊಲೀಸ್ ಠಾಣೆ ಮೆಟ್ಟಿಲು ಏರುತ್ತಿದ್ದಾರೆ. ರಮ್ಯಾ ಅವರು ಇದೇ ರೀತಿ ಮಾಡಿದ್ದರು. ಆ ಬಳಿಕ ದರ್ಶನ್ ಪತ್ನಿ ವಿಜಯಲಕ್ಷ್ಮೀ (Vijayalakshmi) ಕೂಡ ಅಶ್ಲೀಲ ಕಮೆಂಟ್ ಬಗ್ಗೆ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಈಗ ಇಬ್ಬರನ್ನು ಬಂಧಿಸಲಾಗಿದೆ. ಅವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿಜಯಲಕ್ಷ್ಮೀ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಗೂ…

Read More

Weekly Love Horoscope: ಜನವರಿ 04ರಿಂದ 10ರ ವರೆಗಿನ ವಾರದ ಪ್ರೇಮ – ಪ್ರೀತಿ ಭವಿಷ್ಯ ತಿಳಿಯಿರಿ – Kannada News | Weekly Love Horoscope Jan 4 10: Zodiac Predictions and Relationship Tips

ಜನವರಿ 04ರಿಂದ ಜನವರಿ 10ರ ವರೆಗೆ ಪ್ರೇಮಿಗಳಿಗೆ ಮಿಶ್ರವಾರ. ನಡತೆಗಳು ಪರಸ್ಪರ ವಿರೋಧ, ವೈಮನಸ್ಯಕ್ಕೆ ಕಾರಣವಾಗಲಿದೆ. ಸಾಂತ್ವನದಿಂದ ಮುಂದುವರಿಯಲೂ ಇದು ಸಕಾಲ. ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸತತ ಯತ್ನ ಬೇಕು. ಕೆಲವರಿಗೆ ಕಹಿ ಅನುಭವದಿಂದ ಹೊರಬರಲು ಆಗದು. ಯಾವುನ್ನೂ ಅತಿಯಾಗಿಸಿಕೊಳ್ಳದೇ ಸಮಚಿತ್ತದಿಂದ ಮುಂದುವರಿಯಬೇಕು ಹಾಗೂ ತಾಳ್ಮೆಯನ್ನು ಬಿಡದಿರಬೇಕು. ಶುಕ್ರದಶೆಯವರಿಗೆ ಶುಭಕಾಲ. ಮೇಷ ರಾಶಿ: ಹೊಸ ವರ್ಷದ ಮೊದಲನೇ ವಾರ ಮೊದಲನೇ ರಾಶಿಯವರಿಗೆ ಪ್ರೇಮದಲ್ಲಿ ಉತ್ಸಾಹ ಹೆಚ್ಚಾದರೂ ಒಳಗಿರುವ ಭಯ ಹಾಗೂ ಶಂಕೆಗಳು ಕಾಡುತ್ತವೆ. ಮಾತಿನ ತಪ್ಪಿನಿಂದ ನೋವು ಸಾಧ್ಯ….

Read More

ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ! ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ – Kannada News | Mobile Theft Gang Targets Roadside Phone Users in Nelamangala Dabaspet

ನೆಲಮಂಗಲ, ಜನವರಿ 02: ನೆಲಮಂಗಲ ಡಾಬಸ್ ಪೇಟೆಯಲ್ಲಿ ಮೊಬೈಲ್ ಕಳ್ಳತನ ಮಾಡುವ ಗ್ಯಾಂಗ್ ಸಕ್ರಿಯವಾಗಿದೆ. ಬೈಕ್‌ನಲ್ಲಿ ಬರುವ ಕಳ್ಳರು ಕ್ಷಣಾರ್ಧದಲ್ಲಿ ಪಾದಾಚಾರಿಗಳ ಮೊಬೈಲ್‌ಗಳನ್ನು ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಬಿಲ್ಲಿನಕೋಟೆ ಗ್ರಾಮದಲ್ಲಿ ನಡೆದ ಇಂತಹ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಸ್ತೆ ಬದಿಯಲ್ಲಿ ಫೋನ್‌ನಲ್ಲಿ ಮಾತನಾಡುವಾಗ ಎಷ್ಟು ಎಚ್ಚರಿಕೆ ವಹಿಸಬೇಕೆಂದು ಈ ಪ್ರಕರಣದಿಂದ ತಿಳಿದುಬಂದಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಪ್ಯಾಲೆಸ್ಟೀನ್ ಧ್ವಜದ ಸ್ಟಿಕರ್ ಅಂಟಿಸಿಕೊಂಡು ಆಡಿದ ಕಾಶ್ಮೀರೀ ಕ್ರಿಕೆಟಿಗ; ಪೊಲೀಸರಿಂದ ವಿಚಾರಣೆ – Kannada News | J&K rural police questions cricketer Furqan Bhat, who allegedly wears Palestine flag on helmet during match

ಶ್ರೀನಗರ್, ಜನವರಿ 2: ಜಮ್ಮು ಮತ್ತು ಕಾಶ್ಮೀರ ಚಾಂಪಿಯನ್ಸ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಆಟಗಾರನೊಬ್ಬ ಪ್ಯಾಲೆಸ್ಟೀನ್ ಧ್ವಜ ಹಾಕಿಕೊಂಡು ಆಡುವ ಮೂಲಕ ವಿವಾದ ಸೃಷ್ಟಿಸಿದ್ದಾನೆ. ಆ ಆಟಗಾರನ ಹೆಸರು ಫರ್ಖಾನ್ ಭಟ್ (Furqan Bhat). ಈತ ಜೆಕೆ11 ತಂಡದ ಆಟಗಾರ. ನಿನ್ನೆ ಗುರುವಾರ (ಜ. 1) ಜಮ್ಮು ಟ್ರೇಲ್​ಬ್ಲೇಜರ್ಸ್ ತಂಡದ ವಿರುದ್ಧದ ಪಂದ್ಯವೊಂದರಲ್ಲಿ ಬ್ಯಾಟಿಂಗ್ ಮಾಡುವಾಗ ಪ್ಯಾಲೆಸ್ಟೀನ್ ಬಾವುಟದ (Palestine flag) ಸ್ಟಿಕರ್ ಅಂಟಿಸಲಾದ ಹೆಲ್ಮೆಟ್ ಧರಿಸಿದ್ದು ಬೆಳಕಿಗೆ ಬಂದಿದೆ. ಪೂರ್ವಾನುಮತಿ ಇಲ್ಲದೇ ಇನ್ನೊಂದು ದೇಶದ ಬಾವುಟ…

Read More

Video: ನಾಲ್ಕು ತಿಂಗಳ ಬಳಿಕ ಮನೆಗೆ ಮರಳಿದ ಮಗನಿಗೆ ಅದ್ದೂರಿ ಸ್ವಾಗತ ಕೋರಿದ ತಾಯಿ – Kannada News | A mother’s lavish welcome as her son returns home after going to a distant town for studies

ಪ್ರತಿಯೊಬ್ಬ ತಂದೆ ತಾಯಂದಿರು (parents) ಮಕ್ಕಳ ಭವಿಷ್ಯ ಚೆನ್ನಾಗಿರಬೇಕೆಂದು ಬಯಸುವುದು ಸಹಜ. ಹೀಗಾಗಿ ಓದಿಗಾಗಿ, ಉದ್ಯೋಗಕ್ಕಾಗಿ ದೂರದ ಊರುಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಿಕೊಡುತ್ತಾರೆ.  ಈ ವೇಳೆ ತಮ್ಮ ಮಕ್ಕಳು ಮನೆಗೆ ಬರುತ್ತಾರೆ ಎಂದರೆ ಹೆತ್ತವರಿಗೆ ಆಗುವ ಖುಷಿ ಅಷ್ಟಿಷ್ಟಲ್ಲ. ಈ ವಿಡಿಯೋ ಇದೀಗ ತಾಯಿಯ (mother) ಸಂಭ್ರಮಕ್ಕೆ ಸಾಕ್ಷಿಯಾಗಿದೆ. ಓದಲು ದೂರದ ಊರಿಗೆ ಹೋದ ಮಗನು, ನಾಲ್ಕು ತಿಂಗಳ ಬಳಿಕ ಮನೆಗೆ ಮರಳುತ್ತಿದ್ದಂತೆ ತಾಯಿಯೂ ಅದ್ದೂರಿ ಸ್ವಾಗತ ಕೋರಿದ ಹೃದಯ ಸ್ಪರ್ಶಿ ವಿಡಿಯೋ ಸದ್ಯ ವೈರಲ್ ಆಗಿದೆ….

Read More

ಎರಡು ತಿಂಗಳಿಂದ ಬೀದಿಗೆ ಬಿದ್ದಿರುವ ಕುಟುಂಬಗಳು; ಕೋಗಿಲು ಲೇಔಟ್‌ಗೆ ತಕ್ಷಣ ಪರಿಹಾರ, KG ಹಳ್ಳಿಗೆ ಅನ್ಯಾಯವೇ? – Kannada News | KG Halli Eviction: Bengaluru’s 80 Families Homeless, Awaiting Justice for 2 Months

ರೈಲ್ವೆ ಟ್ರ್ಯಾಕ್ ಪಕ್ಕದ ಶೆಡ್​ನಲ್ಲಿಯೇ ವಾಸಿಸುತ್ತಿರುವ ಕುಟುಂಬಗಳು ಬೆಂಗಳೂರು,ಜನವರಿ 02: ಬೆಂಗಳೂರಿನ ಕಾಡುಗೊಂಡನಹಳ್ಳಿ (KG Halli) ರೈಲ್ವೆ ಟ್ರ್ಯಾಕ್ ಸಮೀಪದ ಚುನಾ ಲೈನ್ ಪ್ರದೇಶದಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರ ದುಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ಅಕ್ರಮವಾಗಿ ಕೋಗಿಲು ಲೇಔಟ್​ನಲ್ಲಿ ನೆಲೆಸಿದ್ದರೂ ಅಲ್ಲಿನ ನಿವಾಸಿಗಳಿಗೆ ಸರ್ಕಾರ ಕೊಟ್ಟ ಆಸರೆ ಕೆ ಜಿ ಹಳ್ಳಿ ನಿವಾಸಿಗಳಿಗೆ ಸಿಗದಂತಾಗಿದೆ. ಶತಮಾನಗಳಿಂದ ನೆಲೆಸಿರುವವರಿಗಿಲ್ಲ ಆಶ್ರಯ ಕಳೆದ ವರ್ಷದ ಅಕ್ಟೋಬರ್ 30ರಂದು ರೈಲ್ವೆ ಇಲಾಖೆ ನಡೆಸಿದ ತೆರವು ಕಾರ್ಯಾಚರಣೆಯಿಂದಾಗಿ ಸುಮಾರು 30 ಮನೆಗಳಲ್ಲಿ ವಾಸವಾಗಿದ್ದ…

Read More

Vastu Tips: ಮನೆಯಲ್ಲಿ ಗಂಗಾಜಲವಿದ್ದರೆ ಈ ತಪ್ಪು ಮಾಡಲೇಬೇಡಿ; ಅಶಾಂತಿ, ಬಡತನಕ್ಕೆ ಕಾರಣವಾಗಬಹುದು – Kannada News | Ganga Jal at Home: Rules, Benefits and Vastu Tips for Positive Energy

ಹಿಂದೂ ಧರ್ಮದಲ್ಲಿ, ಗಂಗಾ ಜಲ ವಿಶೇಷ ಮಹತ್ವವಿದೆ. ಅದರಂತೆ ಯಾವ ಮನೆಯಲ್ಲಿ ಗಂಗಾ ಜಲ ಇದೆಯೋ ಆ ಮನೆಗೆ ನಕಾರಾತ್ಮಕ ಶಕ್ತಿಗಳು ಪ್ರವೇಶಿಸುವುದಿಲ್ಲ ಎಂದು ನಂಬಲಾಗಿದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಮನೆಯಲ್ಲಿ ಗಂಗಾ ಜಲ ಸಂಗ್ರಹಿಸುವಾಗ ಕೆಲವು ನಿಯಮಗಳನ್ನು ಪಾಲಿಸದಿದ್ದರೆ, ಅದು ಪ್ರತಿಕೂಲ ಪರಿಣಾಮಗಳನ್ನು ಬೀರಬಹುದು. ಆದ್ದರಿಂದ ಮನೆಯಲ್ಲಿ ಗಂಗಾ ಜಲ ಇಡಲು ಕೆಲವು ಪ್ರಮುಖ ನಿಯಮಗಳು ಮತ್ತು ಮುನ್ನೆಚ್ಚರಿಕೆಗಳ ಬಗ್ಗೆ ಇಲ್ಲಿ ಪ್ಲಾಸ್ಟಿಕ್ ಪಾತ್ರೆ ತಪ್ಪಿಸಿ: ಜನರು ಸಾಮಾನ್ಯವಾಗಿ ಹರಿದ್ವಾರ ಅಥವಾ ಋಷಿಕೇಶದಿಂದ ಗಂಗಾ ಜಲವನ್ನು…

Read More