Headlines

nagaraj11081993

ನಾಲ್ಕು ಕ್ರೂರ ಗ್ರಹರು ಒಂದೇ ರಾಶಿಯಲ್ಲಿ!! ಯಾರಿಗೆಲ್ಲ ಇದರಿಂದ ಅಪಾಯ…

ಮೀನ ರಾಶಿಯಲ್ಲಿ ಶನಿ, ಕುಜ, ರವಿ ಮತ್ತು ಬುಧ – ಈ ನಾಲ್ಕು ಪ್ರಬಲ ಗ್ರಹಗಳ ಯುತಿ ನಡೆಯುತ್ತಿರುವುದು ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ಅತ್ಯಂತ ಕುತೂಹಲಕಾರಿ ವಿದ್ಯಮಾನವಾಗಿದೆ. ಈ ಚತುರ್ಗ್ರಹಿ ಯೋಗವು ದ್ವಾದಶ ರಾಶಿಗಳ ಮೇಲೆ ವೈವಿಧ್ಯಮಯ ಪರಿಣಾಮಗಳನ್ನು ಬೀರುತ್ತದೆ. ಈ ಸಂಯೋಗವು ಏಪ್ರಿಲ್ 11ರಿಂದ ಆರಂಭವಾಗಿ ಏಪ್ರಿಲ್15ರವರೆಗೆ ಇರಲಿದೆ. ಅಲ್ಪಾವಧಿಯಾದರೂ ಗ್ರಹಗಳು ತಮ್ಮ ಕಾರ್ಯವನ್ನು ಮಾಡಿ ಮುಂದಡಿಯಿಡುತ್ತವೆ. ​ಶುಭ ಫಲದ ರಾಶಿಗಳು: ​ವೃಷಭ ರಾಶಿ: ನಿಮಗೆ ಈ ಸಂಯೋಗವು ಲಾಭ ಸ್ಥಾನದಲ್ಲಿ ನಡೆಯುವುದರಿಂದ ಆರ್ಥಿಕವಾಗಿ ಉತ್ತಮ…

Read More

ವಾಹನ ಸವಾರರಿಗೆ ಗಮನಕ್ಕೆ: ಸದ್ಯಕ್ಕೆ ಬೆಂಗಳೂರಿನ ಪೀಣ್ಯ ಫ್ಲೈಓವರ್ ಬಂದ್ ಇಲ್ಲ

ಬೆಂಗಳೂರು, ಏಪ್ರಿಲ್​ 12: ನಾಳೆಯಿಂದ ಅಂದರೆ ಏಪ್ರಿಲ್​ 13ರಿಂದ 5 ದಿನ ಬಂದ್​ ಆಗಲಿದೆ ಎನ್ನಲಾಗಿದ್ದ ಪೀಣ್ಯ ಫ್ಲೈಓವರ್ (Peenya Elevated Flyover)​​ ಸದ್ಯ ನಾಳೆಯಿಂದ ಎಂದಿನಂತೆ ವಾಹನ ಸಂಚಾರಕ್ಕೆ ತೆರೆಯಲಾಗಿದೆ. ಕಾರಣಾಂತರಗಳಿಂದ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಲೋಡ್ ಟೆಸ್ಟಿಂಗ್​​ ಪ್ರಕ್ರಿಯೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದೂಡಿದೆ. ಹೀಗಾಗಿ ನಾಳೆಯಿಂದ ಫ್ಲೈಓವರ್ ಬಂದ್ ಮಾಡುತ್ತಿಲ್ಲ. ವಾಹನ ಸಂಚಾರ ಇರಲಿದೆ ಎಂದು ಬೆಂಗಳೂರು ನಗರ ಸಂಚಾರ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರು ನಗರ ಸಂಚಾರ…

Read More

ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಭಾರತೀಯ ಚಿತ್ರರಂಗದ ಅಪ್ರತಿಮ ಗಾಯಕಿ, ಸಾವಿರಾರು ಗೀತೆಗಳಿಗೆ ಧ್ವನಿಯಾಗಿದ್ದ ಆಶಾ ಭೋಸ್ಲೆ (Asha Bhosle) ಅವರು ಮುಂಬೈನಲ್ಲಿ ನಿಧನರಾದರು. ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ (ಏಪ್ರಿಲ್ 12) ಕೊನೆಯುಸಿರೆಳೆದಿದ್ದಾರೆ. ಆಶಾ ಭೋಸ್ಲೆ ನಿಧನದ ಬಗ್ಗೆ ಮಾಹಿತಿ ನೀಡಿದ ಡಾ. ಪ್ರತೀತ್, ‘ಹಿರಿಯ ಗಾಯಕಿ ಆಶಾ ಭೋಸ್ಲೆ ಅವರು ಇಂದು ನಿಧನರಾಗಿರುವುದು ಅತ್ಯಂತ ದುಃಖದ ಸಂಗತಿ. ಅವರು ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಮತ್ತು ಬಹುಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆ’ ಎಂದು ಖಚಿತಪಡಿಸಿದ್ದಾರೆ….

Read More

Optical Illusion: ನಿಮ್ಮ ಕಣ್ಣು ಶಾರ್ಪ್ ಇದ್ರೆ ಈ ಚಿತ್ರದಲ್ಲಿರುವ ಹುಡುಗಿ ಮುಖವನ್ನು ಗುರುತಿಸಬಲ್ಲಿರಾ

ಆಪ್ಟಿಕಲ್‌ ಇಲ್ಯೂಷನ್‌ (optical illusion) ಚಿತ್ರಗಳನ್ನು ಬಿಡಿಸುವುದು ಹೇಳಿದಷ್ಟು ಸುಲಭವಲ್ಲ. ಈ ಚಿತ್ರಗಳತ್ತ ಕಣ್ಣಾಯಿಸಿದರೆ ಇದು ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸುವುದೇ ಹೆಚ್ಚು. ನೀವೀಗ ನಿಮ್ಮ ದೃಷ್ಟಿ ಸಾಮರ್ಥ್ಯ ಎಷ್ಟಿದೆ ಎಂದು ಪರೀಕ್ಷಿಸಲು ರೆಡಿ ಇದ್ದೀರಾ. ಇದೀಗ ಇಂತಹದ್ದೇ ಟ್ರಿಕ್ಕಿ ಒಗಟಿನ ಚಿತ್ರವೊಂದು ವೈರಲ್ ಆಗಿದೆ. ಈ ಚಿತ್ರದಲ್ಲಿ ಮರೆಮಾಡಲಾಗಿರುವ ಹುಡುಗಿಯ ಮುಖವನ್ನು ಪತ್ತೆ ಹೆಚ್ಚಬೇಕು. ನಿಮ್ಮದು ಹದ್ದಿನ ಕಣ್ಣಾಗಿದ್ರೆ ಮಾತ್ರ ಹತ್ತು ಸೆಕೆಂಡುಗಳೊಳಗೆ ಈ ಒಗಟನ್ನು ಬಿಡಿಸಲು ಸಾಧ್ಯ. ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು? ಈ…

Read More

Akshaya Tritiya: ಅಕ್ಷಯ ತೃತೀಯಂದು ಚಿನ್ನವೇ ಖರೀದಿಸಬೇಕೆಂದಿಲ್ಲ, ಈ 5 ಅಗ್ಗದ ವಸ್ತು ಮನೆಗೆ ತಂದರೂ ಒಲಿಯಲಿದೆ ಲಕ್ಷ್ಮಿ ಕೃಪೆ!

ಭಾರತೀಯ ಸಂಸ್ಕೃತಿಯಲ್ಲಿ ‘ಅಕ್ಷಯ ತೃತೀಯ‘ಕ್ಕೆ ವಿಶೇಷ ಮಹತ್ವವಿದೆ. ಈ ದಿನ ಏನೇ ಮಾಡಿದರೂ ಅದು ‘ಅಕ್ಷಯ’ (ಅಳಿಯದ) ಫಲ ನೀಡುತ್ತದೆ ಎಂಬುದು ನಂಬಿಕೆ. ಅಕ್ಷಯ ತೃತೀಯ ಎಂದ ಕೂಡಲೇ ಎಲ್ಲರಿಗೂ ನೆನಪಾಗುವುದು ಚಿನ್ನ-ಬೆಳ್ಳಿಯ ಖರೀದಿ. ಆದರೆ, ಇಂದಿನ ಕಾಲದಲ್ಲಿ ಎಲ್ಲರಿಗೂ ಚಿನ್ನ ಖರೀದಿಸಲು ಸಾಧ್ಯವಾಗದಿರಬಹುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕೇವಲ ಚಿನ್ನ ಮಾತ್ರವಲ್ಲ, ಅತಿ ಕಡಿಮೆ ಬೆಲೆಯಲ್ಲಿ ಸಿಗುವ ಕೆಲವು ಪವಿತ್ರ ವಸ್ತುಗಳನ್ನು ಮನೆಗೆ ತರುವುದರಿಂದಲೂ ಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾಗಬಹುದು. ಸಂಪತ್ತು ಮತ್ತು ಸಮೃದ್ಧಿಯನ್ನು ಹೆಚ್ಚಿಸುವ…

Read More

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕಾರ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಬಿಗ್ ಶಾಕ್

ಬೆಂಗಳೂರು, (ಏಪ್ರಿಲ್ 12): ದಾವಣಗೆರೆ ದಂಗಲ್ ತೀವ್ರ ಸ್ವರೂಪ ಪಡೆದುಕೊಂಡಿದೆ.  ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ (Davanagere South By Election Row) ಮುಗಿಯುತ್ತಿದ್ದಂತೆಯೇ ಕಾಂಗ್ರೆಸ್ ಮುಸ್ಲಿಂ ನಾಯರ ನಡುವಿನ ಅಸಮಧಾನ ಸ್ಫೋಟಗೊಂಡಿದ್ದು, ದಾವಣಗೆರೆ ದಕ್ಷಿಣ ಉಪಚುನಾವಣೆ ಟಿಕೆಟ್ ಆಕಾಂಕ್ಷಿಯಾಗಿದ್ದ ಅಬ್ದುಲ್ ಜಬ್ಬಾರ್ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಜಬ್ಬಾರ್ ರಾಜೀನಾಮೆ ನೀಡಿದ್ದು, ಇದೀಗ ಈ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅಂಗೀಕರಿಸಿದ್ದಾರೆ. ಅಲ್ಲದೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ (KPCC Minority…

Read More

Viral Video: ಈ ನಾಯಿ ರೊಟ್ಟಿ ತಗೊಂಡು ಹೋಗ್ತಿರೋದು ಎಲ್ಲಿಗೆ ನೋಡಿ

ಮನುಷ್ಯರಿಗಿಂತ ಹೆಚ್ಚಾಗಿ ಪ್ರಾಣಿಗಳಿಗೇ ಮಾನವೀಯತೆ ಇರುತ್ತೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ಸಾಮಾನ್ಯವಾಗಿ ಮನುಷ್ಯರಿಗೆ ಏನಾದರೂ ಕೊಟ್ಟರೆ ಸ್ವಾಭವಿಕವಾಗಿ ತಾವೇ ತಿನ್ನುತ್ತಾರೆ. ಆದರೆ ಈ ನಾಯಿಗೆ ರೊಟ್ಟಿ ಕೊಟ್ಟರೆ ಅದನ್ನು ತೆಗೆದುಕೊಂಡು ಹೋಗಿ ಹಸುವಿಗೆ ಕೊಟ್ಟಿರುವ ವಿಡಿಯೋ ವೈರಲ್ ಆಗಿದೆ. ಇಂದಿನ ಯಾಂತ್ರಿಕ ಜಗತ್ತಿನಲ್ಲಿ ಮನುಷ್ಯರು ಪರಸ್ಪರ ಸಹಾಯ ಮಾಡಲು ಹಿಂಜರಿಯುತ್ತಿರುವಾಗ, ಮೂಕ ಪ್ರಾಣಿಯೊಂದು ತೋರಿದ ನಿಸ್ವಾರ್ಥ ಪ್ರೇಮದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ಜನರಿಂದ ಶಹಬ್ಬಾಸ್ ಎನಿಸಿಕೊಂಡಿದೆ. ವೈರಲ್ ಆಗಿರುವ ಈ ವೀಡಿಯೊದಲ್ಲಿ, ಒಂದು ಸಣ್ಣ…

Read More

ಚೆಲ್ಲಾ ಪಿಲ್ಲಿಯಾದ ಜೀವನ, ಕೈಹಿಡಿದ ಸಂಗೀತ: ಆಶಾ ಭೋಸ್ಲೆ ಎಂಬ ಫೀನಿಕ್ಸ್ ಹಕ್ಕಿ

ಭಾರತೀಯ ಸಿನಿಮಾ ಸಂಗೀತ ಕ್ಷೇತ್ರದ ದಿಗ್ಗಜ ಗಾಯಕಿ ಆಶಾ ಭೋಸ್ಲೆ (Asha Bhosle) ಇಂದು (ಏಪ್ರಿಲ್ 12) ನಿಧನ ಹೊಂದಿದ್ದಾರೆ. 92 ವರ್ಷದ ತುಂಬು ಜೀವನವನ್ನು ಅವರು ಕಳೆದಿದ್ದಾರೆ. ಸಂಗೀತ ಲೋಕದ ಸರಸ್ವತಿ ಎಂದೇ ಕರೆಯಲಾಗುವ ಲತಾ ಮಂಗೇಶ್ಕರ್ ಅವರ ಸಹೋದರಿ ಆಶಾ ಭೋಸ್ಲೆ. ಐದು ಮಂದಿ ಮಕ್ಕಳಲ್ಲಿ ಮೂರನೇಯವರು ಆಶಾ. ಇಡೀ ಮನೆಯೇ ಸಂಗೀತ ಲೋಕಕ್ಕೆ ಅಗತ್ಯವಾದ ಸಂಸ್ಕಾರ, ಶಿಸ್ತಿನ ಗುಣಗಳನ್ನು ಮೈಗೂಡಿಸಿಕೊಂಡಿತ್ತು. ಆದರೆ ಆಶಾ ಮಾತ್ರ ತುಸು ಭಿನ್ನ. ಆದರೆ ಅವರ ಇದೇ ಗುಣದಿಂದ…

Read More

RCB vs RR ಪಂದ್ಯದ ವೇಳೆ ಮೊಬೈಲ್ ಬಳಕೆ: ಹೊಸ ವಿವಾದ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಸೀಸನ್‌ನಲ್ಲಿ ರಾಜಸ್ಥಾನ್ ರಾಯಲ್ಸ್ (RR) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಪಂದ್ಯವು ಒಂದು ಅನಿರೀಕ್ಷಿತ ವಿವಾದಕ್ಕೆ ಸಾಕ್ಷಿಯಾಗಿದೆ. ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ ತಂಡದ ಮ್ಯಾನೇಜರ್ ರೋಮಿ ಭಿಂದರ್ ಅವರು ಡಗೌಟ್‌ನಲ್ಲಿ ಕುಳಿತು ಮೊಬೈಲ್ ಫೋನ್ ಬಳಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದು ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಘಟನೆಯ ವಿವರ: ಏಪ್ರಿಲ್ 10, ಶುಕ್ರವಾರದಂದು ಗುವಾಹಟಿಯಲ್ಲಿ ನಡೆದ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್ ತಂಡ ಗುರಿ…

Read More

ರಾಜ್ಯದಲ್ಲಿ ಮೂರು ಪ್ರತ್ಯೇಕ ಅಪಘಾತಗಳು: ಇಬ್ಬರಿಗೆ ಗಂಭೀರ ಗಾಯ, ಓರ್ವ ಸಾವು!

ಬೆಂಗಳೂರು, ಏಪ್ರಿಲ್ 12: ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ರಸ್ತೆ ಅಪಘಾತಗಳು (Accidents) ನಡೆದಿದ್ದು, ಓರ್ವ ಸಾವನ್ನಪ್ಪಿದ್ದಾನೆ. ಬೆಂಗಳೂರು, ಬಳ್ಳಾರಿ ಮತ್ತು ನೆಲಮಂಗಲದಲ್ಲಿ ಈ ಅಪಘಾತಗಳು ನಡೆದಿದ್ದು, ಸಂಬಂಧಿಸಿದ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಪತ್ನಿಯ ಎದುರೆ ಪ್ರಾಣಬಿಟ್ಟ ಪತಿ! ಬೆಂಗಳೂರಿನ ಮೈಸೂರು ರಸ್ತೆಯ ಸ್ಯಾಟ್‌ಲೈಟ್ ಬಸ್ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ನಡೆದ ದುರಂತದಲ್ಲಿ 45 ವರ್ಷದ ಶ್ಯಾಮ್ ದೊರೆ ಮೃತಪಟ್ಟಿದ್ದಾರೆ. ತಮಿಳುನಾಡಿಗೆ ತೆರಳಿ ಹಿಂದಿರುಗಿದ್ದ ಅವರು ಪತ್ನಿ ಜಯಶ್ರೀ ಎದುರೇ ನರಳಿ ನರಳಿ ಪ್ರಾಣ ಬಿಟ್ಟಿದ್ದಾರೆ…

Read More