ಹಾಸನ: ಹೊಸ ವರ್ಷದ ಮೊದಲ ದಿನವೇ ಭೀಕರ ದುರಂತ; ವಾಹನ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವು – Kannada News | Hassan Accident: 3 Dead as Pickup Overturns on NH 69 Near Areseekere
ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಅಪಘಾತ ಹಾಸನ, ಜನವರಿ 01: ಜಿಲ್ಲೆ ಅರಸೀಕೆರೆ ತಾಲೂಕಿನ ಚಿಕ್ಕಾರಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಭೀಕರ ಅಪಘಾತವೊಂದು (Accident) ಸಂಭವಿಸಿದೆ. ಅಡಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ಕಡೂರು ತಾಲೂಕಿನ ತಂಗ್ಲಿ ಗ್ರಾಮದ ನಿವಾಸಿಗಳಾದ ಶಬ್ಬೀರ್(55), ತಿಮ್ಮಣ್ಣ(53) ಮತ್ತು ಸಂಜಯ್(45) ಮೃತರು. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದ್ದೇನು? ಅಡಿಕೆ ಕಟಾವು…