ಗೆಲ್ಲೋ ಮೊದಲೇ ಅಶ್ವಿನಿ ಎದುರು ಬೀಗಿದ ಗಿಲ್ಲಿ ನಟ; ಕೊನೆಗೆ ಸಿಕ್ಕಿದ್ದು ಸೋಲು – Kannada News | Gilli Nata’s Big Boss Task Fiasco: Premature Celebration Leads to Shocking Defeat
ಬಿಗ್ ಬಾಸ್ (Bigg Boss) ಮನೆಯಲ್ಲಿರೋ ಗಿಲ್ಲಿ ನಟ ಅವರಿಗೆ ಟಾಸ್ಕ್ ಆಡೋಕೆ ಬರೋದಿಲ್ಲ ಎಂದು ಅನೇಕರು ಅಪಸ್ವರ ತೆಗೆದಿದ್ದು ಇದೆ. ಆದರೆ. ಇದನ್ನು ಗಿಲ್ಲಿ ಒಪ್ಪಿಕೊಳ್ಳೋದಿಲ್ಲ. ತಾವು ಒಳ್ಳೆಯ ರೀತಿಯಲ್ಲಿ ಟಾಸ್ಕ್ ಆಡುತ್ತೇವೆ ಎಂದು ಅವರು ವಾದಿಸುತ್ತಲೇ ಬಂದಿದ್ದಾರೆ. ಈಗ ಗಿಲ್ಲಿ ನಟ ಅವರು ಟಾಸ್ಕ್ ಆಡುವಾಗ ಗೆಲ್ಲುವ ಮೊದಲೇ ಸಂಭ್ರಮಿಸಿದ್ದಾರೆ. ಕೊನೆಗೆ ಅವರಿಗೆ ಸಿಕ್ಕಿದ್ದು ಸೋಲು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗಿದೆ. ಫಿನಾಲೆ ಕಂಟೆಂಡರ್ ಟಾಸ್ಕ್ಗೆ ಆಯ್ಕೆ ಆಗಲು ಟಾಸ್ಕ್ ಒಂದನ್ನು ನೀಡಲಾಯಿತು….