ಹುಣಸೆಹಣ್ಣನ್ನು ಚಪ್ಪರಿಸಿ ತಿನ್ನುವವರಿಗೆ ಈ ಆರೋಗ್ಯ ಸಮಸ್ಯೆಗಳು ಎಂದಿಗೂ ಬರುವುದಿಲ್ಲ – Kannada News | Unlock Tamarind’s Power: A Superfood You Need
ಹುಣಸೆಹಣ್ಣು (Tamarind’s) ಎಂಬ ಹೆಸರು ಕೇಳಿದಾಕ್ಷಣ ಯಾರಿಗಾದರೂ ಬಾಯಲ್ಲಿ ನೀರು ಬರುವುದು ಸಹಜ. ಹುಳಿ ಮತ್ತು ಸಿಹಿಯ ಮಿಶ್ರಣವಾದ ಹುಣಸೆಹಣ್ಣು ತಿನ್ನುವುದಕ್ಕೆ ರುಚಿಕರ ಮಾತ್ರವಲ್ಲ, ಆರೋಗ್ಯ ಪ್ರಯೋಜನಗಳಿಂದಲೂ ಸಮೃದ್ಧವಾಗಿದೆ. ಸಾಮಾನ್ಯವಾಗಿ ಹುಣಸೆಹಣ್ಣನ್ನು ಅದರ ಸುವಾಸನೆ ಮತ್ತು ಅದರಲ್ಲಿರುವ ರುಚಿಗೆ ಅನೇಕ ಭಕ್ಷ್ಯಗಳಲ್ಲಿ ಬಳಸಲಾಗುತ್ತದೆ. ಇದಿಲ್ಲದೆ ಕೆಲವು ಆಹಾರಗಳು ಅಪೂರ್ಣ ಎನಿಸಿಕೊಳ್ಳುತ್ತವೆ. ಹಾಗಾದರೆ ಹುಣಸೆಹಣ್ಣು ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು, ಯಾಕಾಗಿ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ. ಹುಣಸೆಹಣ್ಣಿನಲ್ಲಿ ಉತ್ಕರ್ಷಣ ನಿರೋಧಕಗಳು, ಫೈಟೊಕೆಮಿಕಲ್‌ಗಳು, ವಿಟಮಿನ್ ಎ, ಸಿ, ಇ,…