‘ನಮ್ಮ ಮೇಲೆ ಕೃಪೆ ತೋರಿ’: ಮಂತ್ರಾಲಯದ ರಾಯರಿಗೆ ವಿಚಿತ್ರ ಪತ್ರ ಬರೆದ ಉದ್ಯೋಗಾಕಾಂಕ್ಷಿಗಳು – Kannada News | Job Seekers Write Unusual Letter to Mantralaya Raghavendra Swamy Seeking Recruitment to Vacant Posts
ಧಾರವಾಡ, ಜನವರಿ 01: ರಾಜ್ಯದಲ್ಲಿ ಹಲವು ವರ್ಷಗಳಿಂದ ಯಾವುದೇ ಸರ್ಕಾರಿ ನೇಮಕಾತಿಗಳು ಆಗಿಲ್ಲ. ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಇತ್ತೀಚೆಗೆ ಬೃಹತ್ ಪ್ರತಿಭಟನೆ ಕೂಡ ಮಾಡಲಾಯಿತು. ಆದರೂ ಯಾವುದೇ ಪ್ರಯೋಜವಾಗಿಲ್ಲ. ಹೀಗಾಗಿ ಉದ್ಯೋಗಾಕಾಂಕ್ಷಿಗಳು (Job seekers) ಇದೀಗ ರಾಯರ ಮೊರೆ ಹೋಗಿದ್ದಾರೆ. ನಮ್ಮ ಮೇಲೆ ಕೃಪೆ ತೋರುವಂತೆ ವಿಚಿತ್ರ ಪತ್ರವೊಂದನ್ನು ಬರೆಯುವ ಮೂಲಕ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮೀಜಿ (mantralaya raghavendra swamy) ಮುಂದೆ ತಮ್ಮ ಬೇಡಿಕೆ ಇಟ್ಟಿದ್ದಾರೆ. ರಾಯರ ಮೊರೆಹೋದ ಉದ್ಯೋಗಾಕಾಂಕ್ಷಿಗಳು …