‘ರಾಜಕೀಯ ಪದೋನ್ನತಿ ಆಸೆ ನನಗೂ ಇದೆ’: ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್ – Kannada News | Karnataka Home Minister G Parameshwar on Political Aspirations, Central Funds for Police, and Jail Security
ಬೆಂಗಳೂರು, ಜ.1: ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಸಿಎಂ ಕುರ್ಚಿಗಾಗಿ ಗುದ್ದಾಟ ನಡೆಸುತ್ತಿರುವ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಕೂಡ ಇದೀಗ ತಾವು ಮುಖ್ಯಮಂತ್ರಿಯಾಗಬೇಕು ಎಂಬ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಈ ಮೂಲಕ ತಮ್ಮ ರಾಜಕೀಯ ಆಕಾಂಕ್ಷೆಗಳನ್ನು ಅವರು ಮಾಧ್ಯಮದ ಮುಂದೆ ವ್ಯಕ್ತಪಡಿಸಿದ್ದಾರೆ. “ರಾಜಕೀಯ ಪದೋನ್ನತಿ ಆಸೆ ನನಗೂ ಇದೆ” ಎಂದು ಹೇಳುವ ಮೂಲಕ ತಮ್ಮ ಹೈಕಮಾಂಡ್‌ನ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ. ಪ್ರತಿಯೊಬ್ಬ ವ್ಯಕ್ತಿಗೂ ಆಂಬಿಷನ್ ಇರಬೇಕು ಎಂದು ತಮ್ಮ…