ಬೇರೊಬ್ಬ ಮದುವೆಯಾಗಲಿರುವ ಯುವತಿಗೆ ಇನ್‌ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಕಾಟ: ತರೀಕೆರೆಯಲ್ಲಿ ಯುವಕನ ಬರ್ಬರ ಹತ್ಯೆ – Kannada News | Tarikere Murder Case: Youth Brutally Killed for Harassing Engaged Woman on Instagram message
ಯುವಕ ಮಂಜುನಾಥ್ ಹಾಗೂ ತರೀಕೆರೆ ಪೊಲೀಸ್ ಠಾಣೆ ಚಿಕ್ಕಮಗಳೂರು, ಜನವರಿ 1: ಇನ್‌ಸ್ಟಾಗ್ರಾಂನಲ್ಲಿ ಯುವತಿಗೆ ನಿರಂತರವಾಗಿ ಮೆಸೇಜ್ ಮಾಡಿ ಟಾರ್ಚರ್ ನೀಡುತ್ತಿದ್ದ ಆರೋಪದ ಹಿನ್ನೆಲೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಮಂಜುನಾಥ್ (21) ಎಂದು ಗುರುತಿಸಲಾಗಿದೆ. ಮಂಜುನಾಥ್ ತರೀಕೆರೆ ತಾಲೂಕಿನ ಉಡೇವಾ ಗ್ರಾಮದ ನಿವಾಸಿಯಾಗಿದ್ದು, ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದ ಬಳಿ ಈ ಘಟನೆ ನಡೆದಿದೆ. ಪರಿಚಯವಿದ್ದ ಯುವತಿಗೆ ಮಂಜುನಾಥ್ ಪದೇಪದೇ ಇನ್‌ಸ್ಟಾಗ್ರಾಂನಲ್ಲಿ ಮೆಸೇಜ್…