nagaraj11081993

Daily Devotional: ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು? – Kannada News | The Spiritual Practice: Ayyappa Swamis Image in Your Home

ಬೆಂಗಳೂರು, ಜ.1: ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದೇ ಎಂಬ ಪ್ರಶ್ನೆಗೆ ಸ್ಪಷ್ಟ ಮಾಹಿತಿಯನ್ನು ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ನೀಡಿದ್ದಾರೆ. ಮಾಲಾಧಾರಿಗಳು ಮಾತ್ರವಲ್ಲದೆ, ಶ್ರದ್ಧಾ ಭಕ್ತಿ ಇರುವ ಯಾರಾದರೂ ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಟ್ಟು ಪೂಜಿಸಬಹುದು. ಅಯ್ಯಪ್ಪ ಸ್ವಾಮಿ ಚಿನ್ಮುದ್ರೆಯಲ್ಲಿ, 18 ಮೆಟ್ಟಿಲುಗಳೊಂದಿಗೆ ಕುಳಿತಿರುವ ಭಂಗಿಯಲ್ಲಿರುವ ಫೋಟೋ ಜನಪ್ರಿಯವಾಗಿದೆ. ಇನ್ನು ಅಯ್ಯಪ್ಪನ ಫೋಟೋವನ್ನು ಇಡುವಾಗ ಕೆಲವು ನಿಯಮಗಳನ್ನು ಪಾಲಿಸಬೇಕು. ಸಿಂಹದ್ವಾರದ ಮೇಲೆ ಅಥವಾ ವಾಹನಗಳಲ್ಲಿ ವರ್ಷವಿಡೀ…

Read More

ಹೊಸ ವರ್ಷದ ಮರುದಿನವೇ ಕೋಗಿಲು ನಿರಾಶ್ರಿತರಿಗೆ ಮನೆ ಭಾಗ್ಯ: 187 ಮನೆಗಳ ಸರ್ವೆ ಮುಕ್ತಾಯ, ಯಾರಿಗೆ ಸಿಗಲಿದೆ ಸೂರು? – Kannada News | Kogilu Displaced Families to Get Houses a Day After New Year: Survey of 187 Homes Completed

ಬಂಡೆ ಹೊಸೂರಿನ ಬೈಯಪ್ಪನಹಳ್ಳಿಯಲ್ಲಿರೋ ಅಪಾರ್ಟ್​ಮೆಂಟ್​​ ಬೆಂಗಳೂರು, ಜನವರಿ 1: ಜನವರಿ 2 ರಂದು ಕೋಗಿಲು (Kogilu Layout) ನಿರಾಶ್ರಿತರಿಗೆ ಮನೆ ಹಸ್ತಾಂತರ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಬಂಡೆ ಹೊಸೂರಿನ ಬೈಯಪ್ಪನಹಳ್ಳಿಯಲ್ಲಿರೋ ಅಪಾರ್ಟ್​ಮೆಂಟ್​​ನಲ್ಲಿ ಮನೆ ನೀಡಲು ನಿರ್ಧರಿಸಲಾಗಿದೆ. ಸುಮಾರು 1 ಸಾವಿರಕ್ಕೂ ಹೆಚ್ಚು 1 BHK ಫ್ಲ್ಯಾಟ್​ಗಳು ಈ ಅಪಾರ್ಟ್​ಮೆಂಟ್​ನಲ್ಲಿವೆ. ಸದ್ಯ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಸಣ್ಣಪುಟ್ಟ ಕೆಲಸಗಳಷ್ಟೇ ಬಾಕಿ ಉಳಿದಿವೆ. ಆದರೆ, ಸರ್ಕಾರ ಕೋಗಿಲು ನಿವಾಸಿಗಳಿಗೆ ಸೂರು ಕಲ್ಪಿಸಿಕೊಡುತ್ತಿದ್ದು, ಮನೆ ಕಳೆದುಕೊಂಡು ದಶಕಗಳೇ ಉರುಳಿದರೂ ರಾಜ್ಯದ…

Read More

Horoscope Today 1 January: ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ – Kannada News | Dr. Basavaraj Gurujis Astrological Insights: Daily Horoscope for All 12 Zodiac Signs

ಬೆಂಗಳೂರು, ಜ.1: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಹೊಸ ವರ್ಷದ ಮೊದಲ ದಿನವಾದ ಜನವರಿ 1ರ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಈ ವಿಶೇಷ ದಿನದಂದು ರವಿ ಧನು ರಾಶಿಯಲ್ಲಿ ಹಾಗೂ ಚಂದ್ರ ವೃಷಭ ರಾಶಿಯಲ್ಲಿ ರೋಹಿಣಿ ನಕ್ಷತ್ರದಲ್ಲಿ ಸಂಚಾರ ಮಾಡುತ್ತಾನೆ. ಇದು ಅನೇಕ ರಾಶಿಗಳ ಮೇಲೆ ಶುಭ ಪರಿಣಾಮ ಬೀರುತ್ತದೆಯೆಂದು ಗುರೂಜಿ ತಿಳಿಸಿದ್ದಾರೆ. ವಿದ್ಯಾರ್ಥಿಗಳು, ವ್ಯಾಪಾರಸ್ಥರು, ರೈತರು, ಸರ್ಕಾರಿ ನೌಕರರು ಸೇರಿದಂತೆ ಎಲ್ಲ ವರ್ಗದವರಿಗೂ ಈ ದಿನದ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ – Kannada News | Bengaluru and Karnataka Weather Forecast: Dry, Foggy Conditions and Cold Nights

ಬೆಂಗಳೂರು, ಜ.1: ಹೊಸ ವರ್ಷಕ್ಕೆ ವಾತಾವರಣದಲ್ಲೂ (Karnataka Weather Forecast) ಕೂಡ ಬದಲಾವಣೆಗಳು ಆಗಿವೆ. ರಾಜ್ಯದ ಹಲವು ಭಾಗದಲ್ಲಿ ವಾತಾವರಣ ಬದಲಾಗಿದೆ. ಇಂದು ರಾಜ್ಯದ (ಜನವರಿ 1), ಕೆಲವು ಪ್ರದೇಶಗಳಲ್ಲಿ ಮುಂಜಾನೆ ಮಂಜು ಕವಿದ ವಾತಾವರಣ ಇದೆ. ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ, ಕನಿಷ್ಠ ತಾಪಮಾನ 13°C ಮತ್ತು 19°C ನಡುವೆ ಇರುತ್ತದೆ. ಗರಿಷ್ಠ ತಾಪಮಾನ ಸುಮಾರು 27°C-28°C ಇರಲಿದೆ. ಬೀದರ್ , ವಿಜಯಪುರ ಮತ್ತು ಕಲಬುರಗಿ ಸೇರಿದಂತೆ ಉತ್ತರ ಒಳನಾಡಿನ…

Read More

ನ್ಯೂ ಇಯರ್​​​ ಸಂಭ್ರಮ ಮಧ್ಯೆ ಕಿರಿಕ್: ಗೆಳೆಯನಿಗೆ ಹೊಡೆದ ಯುವತಿ, ನಡುರೋಡಲ್ಲೇ ಜೋಡಿ ಹೈಡ್ರಾಮಾ, ಲಾಠಿ ಚಾರ್ಜ್ – Kannada News | Bengaluru New Year 2026: Grand Celebrations Marked by Midnight Chaos

ಬೆಂಗಳೂರು, ಜನವರಿ 01: 2025ಕ್ಕೆ ಗುಡ್ ಬೈ ಹೇಳಿ ಹೊಸ ವರ್ಷ 2026ನ್ನು (New Year) ಎಲ್ಲರೂ ವೆಲ್​ಕಂ ಮಾಡಿದರು. ರಾಜ್ಯದ ಜನರು ಹೊಸ ವರ್ಷವನ್ನು ಸಂಭ್ರಮ ಸಡಗರದಿಂದ ಬರಮಾಡಿಕೊಂಡಿದ್ದಾರೆ. ಬೆಂಗಳೂರಿನ (bangaluru) ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರ, ಚರ್ಚ್ ಸ್ಟ್ರೀಟ್, ಕೋರಮಂಗಲ ಸೇರಿದಂತೆ ಹಲವೆಡೆ ಸೆಲೆಬ್ರೇಷನ್ ಜೋರಾಗಿತ್ತು. ಕಿಕ್ಕೇರಿಸಿಕೊಂಡು ಎಲ್ಲರೂ ಕುಣಿದು ಕುಪ್ಪಳಿಸಿದ್ದು, ಹೊಸ ವರ್ಷವನ್ನ ಮಸ್ತ್ ಎಂಜಾಯ್ ಮಾಡಿದರು. ಸಂಭ್ರಮಾಚರಣೆ ನಡುವೆಯೇ ಕೆಲ ಕಿರಿಕ್​ ಕೂಡ ನಡೆದಿದ್ದು, ಪೊಲೀಸರು ಲಾಠಿ ರುಚಿ ತೋರಿಸುತ್ತಿದ್ದಂತೆ ಮನೆ…

Read More

ನ್ಯೂ ಇಯರ್​ ಕಿಕ್​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​ ​ – Kannada News | New Year 2026 Eve: Drunk Young Woman Safely Sent Home by Police in an Autorickshaw

ಬೆಂಗಳೂರು, ಜನವರಿ 01: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಹೊಸ ವರ್ಷದ ಸಂಭ್ರಮಾಚರಣೆ ಸಡಗರದಿಂದ ಕೂಡಿತ್ತು. ಜನರು ಪಾರ್ಟಿ, ಕುಣಿತ ಮತ್ತು ಮೋಜಿನಲ್ಲಿ ಪಾಲ್ಗೊಂಡು 2026 ಅನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಸಂಭ್ರಮಿಸುವುದು ಸಹಜವಾದರೂ, ಪಾರ್ಟಿಯ ನಂತರ ಪ್ರತಿಯೊಬ್ಬರೂ ಸುರಕ್ಷಿತವಾಗಿ ಮನೆ ತಲುಪುವುದು ಅತ್ಯಂತ ಮುಖ್ಯ. ಈ ವರ್ಷ ಬೆಂಗಳೂರು ಪೊಲೀಸರು ಈ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಹೊಸ ವರ್ಷದ ಪಾರ್ಟಿ ಮುಗಿದ ನಂತರ ಮನೆಗೆ ತೆರಳಲು ಕಷ್ಟಪಡುತ್ತಿದ್ದ ಮಹಿಳೆಯರಿಗಾಗಿ ಬೆಂಗಳೂರು ಪೊಲೀಸರು ಆಟೋ ವ್ಯವಸ್ಥೆ ಮಾಡಿದ್ದಾರೆ. ಮತ್ತಷ್ಟು…

Read More

ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು

ಬೆಳಗಾವಿ, ಜನವರಿ 01: 2026ರ ಹೊಸ ಪರ್ವ ಶುರುವಾಗಿದೆ. ರಾಜ್ಯದ ಉದ್ದಗಲಕ್ಕೂ ಜನರು ಮೋಜುಮಸ್ತಿಯಲ್ಲಿ ತೊಡಗಿದ್ದಾರೆ. ಇತ್ತ ಬೆಳಗಾವಿಯಲ್ಲಿ ಹೊಸ ವರ್ಷವನ್ನು ಜನರು ಅದ್ದೂರಿಯಾಗಿ ಸ್ವಾಗತ ಮಾಡಿದರು. ಪಾರ್ಟಿ, ಡ್ಯಾನ್ಸ್​​ನಲ್ಲಿ ಫುಲ್ ಎಂಜಾಯ್​ ಮಾಡಿದರು. ಅದರಲ್ಲೂ ಯುವಜನತೆ ಕುಣಿದು ಕುಪ್ಪಲಿಸಿದರು. ವಿಡಿಯೋ ನೋಡಿ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.  Source link

Read More

Horoscope Today 01 January : ಇಂದು ಈ ರಾಶಿಯವರ ಸಾಮರ್ಥ್ಯವನ್ನು ಊಹಿಸಲಾಗದು

2025 ಮುಕ್ತಾಯವಾಗುತ್ತಿದೆ. 2026 ರ ಹೊಸ ವರ್ಷದ ಉದಯವಾಗಿದೆ. ಕಾಲವು ಪರಿವರ್ತನೆಯನ್ನು ಹೇಳಿದ್ದು, ಮನುಕುಲವೂ ಪರಿವರ್ತನೆಯ ಕಡೆಗೆ ಹೆಜ್ಜೆ ಹಾಕಬೇಕು. ದ್ವೇಷ ಅಸೂಯೆ, ಸಿಟ್ಟು, ಅಶಾಂತಿ, ಎಲ್ಲವನ್ನೂ ಬಿಟ್ಟು ನೆಮ್ಮದಿಯ ಬದುಕನ್ನು ಹೊಸ ವರ್ಷದ ಆರಂಭದಲ್ಲಿ ಸಂಕಲ್ಪ ಮಾಡಬೇಕು‌. ಎಲ್ಲರಿಗೂ ಶುಭವಾಗಲಿ. ಮೇಷ ರಾಶಿ: ಶ್ರಮಕ್ಕೆ ಅಂತಿಮ ಫಲ ಸಿಗುತ್ತದೆ. ಆಪ್ತರ ಸಹಾನುಭೂತಿ ದೊರೆಯುತ್ತದೆ. ನ್ಯಾಯಾಲಯದ ವಿಚಾರದಲ್ಲಿ ಸಮಾಧಾನ. ನಿಮ್ಮನ್ನೇ ನೀವು ಪರೀಕ್ಷೆಗೆ ಒಡ್ಡಿಕೊಳ್ಳುವಿರಿ. ದೂರದ ಮಿತ್ರರ ಸಂಪರ್ಕದಿಂದ ಕೆಲವು ಸಮಸ್ಯೆಗಳು ಬಗೆಹರಿಯಬಹುದು. ಮಾಧ್ಯಮದಲ್ಲಿ ಕೆಲಸ ಮಾಡುವವರು…

Read More

New Year 2026: ಹೊಸ ವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಯುವಸಮೂಹ – Kannada News | New Year 2026: Karnataka Gives a Grand Welcome to the New Year with Widespread Celebrations

ಬೆಂಗಳೂರು, ಜನವರಿ 01: ಕರ್ನಾಟಕದ ಜನರು 2025ಕ್ಕೆ ಬೈಬೈ ಹೇಳಿ ಹೊಸ ವರ್ಷ 2026ಕ್ಕೆ ಹಾಯ್ ಹಾಯ್ ಹೇಳಿದರು. ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಹೊಸ ವರ್ಷ 2026ನ್ನು ಜನರು ಅದ್ಧೂರಿಯಾಗಿ ಸ್ವಾಗತಿಸಿದರು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ನ್ಯೂ ಇಯರ್​ ಸಂಭ್ರಮದ ಮಧ್ಯೆ ಯುವಕರ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ – Kannada News | Bengaluru: Drunk Man Arrested for Misbehaving with Women Police on Church Street During New Year Celebrations

ಬೆಂಗಳೂರು, ಡಿಸೆಂಬರ್​ 31: ರಾಜ್ಯಾದ್ಯಂತ ಹೊಸ ವರ್ಷ 2026ರ ಸಂಭ್ರಮಾಚರಣೆ ಶುರುವಾಗಿದೆ. ಈ ಮಧ್ಯೆ ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಅಹಿತಕರ ಘಟನೆಯೊಂದು ನಡೆದಿದೆ. ಕುಡಿದ ಮತ್ತಿನಲ್ಲಿ ಓರ್ವ ವ್ಯಕ್ತಿ ಮಹಿಳಾ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿರುವಂತಹ ಘಟನೆ ನಡೆದಿದೆ. ಸದ್ಯ ಆತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿಡಿಯೋ ನೋಢಿ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More