IPL 2026: ಓರ್ವ ಆಟಗಾರ ಹೊರಕ್ಕೆ… ಹೀಗಿರಲಿದೆ RCB ಪ್ಲೇಯಿಂಗ್ 11
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಾಳೆ (ಏ.12) ನಡೆಯಲಿರುವ ಈ ಪಂದ್ಯಕ್ಕಾಗಿ ಆರ್ಸಿಬಿ ಒಂದು ಬದಲಾವಣೆ ಮಾಡುವುದು ಖಚಿತ. ಏಕೆಂದರೆ ಕಳೆದ ಮೂರು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಆರ್ಸಿಬಿ ವೇಗಿ ಅಭಿನಂದನ್ ಸಿಂಗ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಆಡಿದ ಮೂರು ಮ್ಯಾಚ್ಗಳಲ್ಲಿ ಒಟ್ಟು 58 ಎಸೆತಗಳನ್ನು ಎಸೆದಿರುವ ಅಭಿನಂದನ್ ನೀಡಿರುವುದು ಬರೋಬ್ಬರಿ 122 ರನ್ಗಳು. ಅದರಲ್ಲೂ…