nagaraj11081993

ಸರ್ಕಾರದ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ಗೆ ಜೆಡಿಎಸ್​​ ​ದೂರು: ಆರೋಪವೇನು? – Kannada News | JDS Approaches Governor Against Karnataka Government Over Hate Speech Bill

ಬೆಂಗಳೂರು, ಡಿಸೆಂಬರ್​​ 31: ರಾಜ್ಯ ಸರ್ಕಾರದ ದ್ವೇಷ ಭಾಷಣ ಮಸೂದೆ, ರೈತರಿಗೆ ಪರಿಹಾರ ನೀಡುವಲ್ಲಿನ ವಿಳಂಬ ಮತ್ತು ಕೋಗಿಲು ಲೇಔಟ್‌ನಲ್ಲಿ ಮನೆಗಳ ತೆರವು ಕಾರ್ಯಾಚರಣೆ ವಿರುದ್ಧ ರಾಜ್ಯಪಾಲರಿಗೆ ಜೆಡಿಎಸ್​​ ದೂರು ಸಲ್ಲಿಸಿದೆ. ದ್ವೇಷ ಭಾಷಣ ಮಸೂದೆಯನ್ನು ಚರ್ಚೆಯಿಲ್ಲದೆ ಅಂಗೀಕರಿಸಲಾಗಿದೆ. ಇದು ವಾಕ್​​ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಕಾನೂನಾಗಿರುವ ಕಾರಣ ಬಿಲ್ ತಿರಸ್ಕಾರ ಮಾಡುವಂತೆ ಆಗ್ರಹಿಸಲಾಗಿದೆ.  ಕಲಬುರಗಿ, ಬೀದರ್, ಯಾದಗಿರಿ ಸೇರಿದಂತೆ ಹತ್ತು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಬೆಳೆಗಳು ನಾಶವಾಗಿದ್ದರೂ ಸರ್ಕಾರ ಸೂಕ್ತ ಪರಿಹಾರ ನೀಡಲು ವಿಫಲವಾಗಿದೆ. ಬೆಳಗಾವಿ…

Read More

ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅಂತ್ಯಕ್ರಿಯೆ; ಕುಟುಂಬಕ್ಕೆ ಪ್ರಧಾನಿ ಮೋದಿಯ ಪತ್ರ ನೀಡಿದ ಸಚಿವ ಜೈಶಂಕರ್ – Kannada News | Khaleda Zia’s Funeral Minister Jaishankar Hands Over PM Modi’s Letter To BNP Leaders family

ನವದೆಹಲಿ, ಡಿಸೆಂಬರ್ 31: ಬಾಂಗ್ಲಾದೇಶದ (Bangladesh) ಮಾಜಿ ಪ್ರಧಾನಿ ಮತ್ತು ಬಿಎನ್‌ಪಿ ಮುಖ್ಯಸ್ಥೆ ಖಲೀದಾ ಜಿಯಾ ಅವರ ಅಂತ್ಯಕ್ರಿಯೆಯ ಹಿನ್ನೆಲೆಯಲ್ಲಿ ಅಂತಿಮ ದರ್ಶನಕ್ಕಾಗಿ ಇಂದು ಢಾಕಾದಲ್ಲಿ ಲಕ್ಷಾಂತರ ಜನರು ಸೇರಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದಾಗಿ ಖಲೀದಾ ಜಿಯಾ ಮಂಗಳವಾರ ತಮ್ಮ 80ನೇ ವಯಸ್ಸಿನಲ್ಲಿ ನಿಧನರಾಗಿದ್ದರು. ಹಲವು ದಶಕಗಳಿಂದ ಬಾಂಗ್ಲಾದೇಶದ ರಾಜಕೀಯದಲ್ಲಿ ಪ್ರಾಬಲ್ಯ ಹೊಂದಿದ್ದ ಖಲೀದಾ ಜಿಯಾ ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದರು. ರಾಷ್ಟ್ರೀಯ ಸಂಸತ್ ಭವನದ ದಕ್ಷಿಣ ಪ್ಲಾಜಾದಲ್ಲಿ ಖಲೀದಾ ಜಿಯಾ ಅವರ ಅಂತ್ಯಕ್ರಿಯೆಗಾಗಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ…

Read More

2025ರಲ್ಲಿ ಕನ್ನಡ ಸಿನಿಮಾಗಳು ಸೋತಿದ್ದೇ ಜಾಸ್ತಿ; ಬುದ್ಧಿ ಕಲಿಯಬೇಕಾಗಿದ್ದು ಯಾರು? – Kannada News | Kannada Film Industry witnesses more failure than success in year 2025

2025ರಲ್ಲಿ ಗೆದ್ದ ಕನ್ನಡ ಸಿನಿಮಾಗಳ (Kannada Movies) ಸಂಖ್ಯೆ ಕಡಿಮೆ. ಸೋಲಿನ ಸಂಖ್ಯೆಯೇ ಬಹುಪಾಲು ಇದೆ. ಆ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಕನ್ನಡ ಚಿತ್ರರಂಗ (Kannada Film Industry) ಎಲ್ಲಿ ಎಡವುತ್ತಿದೆ? ತಪ್ಪು ತಿದ್ದಿಕೊಳ್ಳಬೇಕಾಗಿದ್ದು ಯಾರು? ಯಾವ ರೀತಿ ಒಳ್ಳೆಯ ಸಿನಿಮಾ ಮಾಡಬೇಕು ಎಂಬ ಬಗ್ಗೆ ‘ಕರ್ನಾಟಕ ಬಾಕ್ಸ್ ಆಫೀಸ್’ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ‘2025 ಕನ್ನಡ ಚಿತ್ರರಂಗದ ಪಾಲಿಗೆ ಸವಾಲಿನ ವರ್ಷವಾಗಿತ್ತು ಎಂಬುದನ್ನು ಭಾರವಾದ ಹೃದಯದಿಂದ ಹೇಳುತ್ತಿದ್ದೇವೆ’ ಎನ್ನುವ ಮೂಲಕ ಈ…

Read More

KSRTC ಬಸ್​​-ಲಾರಿ ನಡುವೆ ಭೀಕರ ಅಪಘಾತ: ತುಂಡಾದ ಚಾಲಕನ ಕಾಲು; ಹಲವರು ಗಂಭೀರ – Kannada News | KSRTC Bus and Lorry Accident on the Outskirts of Lokapur, Bagalakot

ಬಾಗಲಕೋಟೆ, ಡಿಸೆಂಬರ್​​ 31: ಕೆಎಸ್​​ಆರ್​ಟಿಸಿ ಬಸ್​ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್​​ ಚಾಲಕನ ಕಾಲು ತುಂಡಾಗಿರುವ ಜೊತೆಗೆ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲೋಕಾಪುರ ಹೊರವಲಯದಲ್ಲಿ ನಡೆದಿದೆ. ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ನಡೆದಿರುವ ಈ ಅಪಘಾತದಲ್ಲಿ ಗಾಯಗೊಂಡವರನ್ನು ಲೋಕಾಪೂರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್​​ ಮತ್ತು ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಲೋಕಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​…

Read More

ಬೆಂಗಳೂರು ಜನರ ದೋಚುತ್ತಿರುವ ‘ಜನ ನಾಯಕ’ ವಿಜಯ್ – Kannada News | Jana Nayagan movie advance booking open in Bengaluru with high ticket price

ದಳಪತಿ ವಿಜಯ್ (Thalapathy Vijay) ತಮ್ಮ ಕೊನೆಯ ಸಿನಿಮಾಕ್ಕೆ ‘ಜನ ನಾಯಗನ್’ ಎಂದು ಹೆಸರಿಟ್ಟಿದ್ದಾರೆ. ವಿಜಯ್ ರಾಜಕೀಯಕ್ಕೆ ಪ್ರವೇಶಿಸಿದ್ದು, ಸಿನಿಮಾ ಅನ್ನು ತಮ್ಮ ರಾಜಕೀಯ ಅಜೆಂಡಕ್ಕೆ ಪ್ರಚಾರ ಕೊಡಲು ಟೂಲ್ ಆಗಿ ಬಳಸುತ್ತಿದ್ದಾರೆ. ವಿಪರ್ಯಾಸವೆಂದರೆ ‘ಜನ ನಾಯಗನ್’ (ಜನ ನಾಯಕ) ಎಂದು ಹೆಸರಿಟ್ಟುಕೊಂಡು ಬೆಂಗಳೂರಿನ ಸಿನಿಮಾ ಪ್ರೇಮಿಗಳ ಲೂಟಿಗೆ ಇಳಿದಿದ್ದಾರೆ ನಟ ವಿಜಯ್ ಮತ್ತು ‘ಜನ ನಾಯಗನ್’ ಚಿತ್ರತಂಡ. ಹೇಗದು? ವಿವರ ಇಲ್ಲಿದೆ ನೋಡಿ… ‘ಜನ ನಾಯಗನ್’ ತಮಿಳು (ಕನ್ನಡ ಡಬ್ ಇಲ್ಲ) ಸಿನಿಮಾ ಜನವರಿ 09…

Read More

ನೆಲಮಂಗಲ: ಎಣ್ಣೆ ನಶೆಯಲ್ಲಿ ತಮಾಷೆ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವಕ – Kannada News | Drunken Prank Leads to Death: Youth Tragically Dies in Nelamangala

ನೆಲಮಂಗಲ, ಡಿಸೆಂಬರ್​​ 31: ಮದ್ಯದ ನಶೆಯಲ್ಲಿ ತಾಯಿಯ ಜೊತೆ ತಮಾಷೆ ಮಾಡಲು ಹೋಗಿ ನೇಣಿಗೆ ಸಿಲುಕಿ ಯುವಕನೋರ್ವ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರೋಹಿತ್​​ ನಗರದಲ್ಲಿ ನಡೆದಿದೆ. ವಿಜಯಕುಮಾರ್(28) ಮೃತ ದುರ್ದೈವಿಯಾಗಿದ್ದು, ಮಗನ ಹುಚ್ಚಾಟಕ್ಕೆ ತಾಯಿ ಹಾಗೂ ಸಂಬಂಧಿಕರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ನಿನ್ನೆ ಸಂಜೆ ಮದ್ಯ ಸೇವಿಸಿ ಮನೆಗೆ ತೆರಳಿದ್ದ ವಿಜಯ್ ಕುಮಾರ್ ತಾಯಿ ಬಳಿ ಖರ್ಚಿಗೆ ಹಣ ನೀಡುವಂತೆ ಕೇಳಿದ್ದ. ಈ ವೇಳೆ ಆಕೆ ಕೊಡಲ್ಲ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ತೀನಿ ಎಂದು ಬೆದರಿಕೆ…

Read More

ಮಜೆಸ್ಟಿಕ್ ಮೆಟ್ರೋದಲ್ಲಿ ಭದ್ರತೆಗೇ ಇಲ್ಲ ಭದ್ರತೆ: ಸರದಿ ಪಾಲಿಸುವಂತೆ ಹೇಳಿದ್ದ ಸಿಬ್ಬಂದಿಗೆ ಪ್ರಯಾಣಿಕರಿಂದ 7 ಬಾರಿ ಕಪಾಳಮೋಕ್ಷ – Kannada News | Bengaluru Majestic Metro: Security Guard Assaulted for Queue Instruction

ಸರದಿ ಪಾಲಿಸುವಂತೆ ಹೇಳಿದ್ದ ಸಿಬ್ಬಂದಿಗೆ ಪ್ರಯಾಣಿಕರಿಂದ 7 ಬಾರಿ ಕಪಾಳಮೋಕ್ಷ ಬೆಂಗಳೂರು, ಡಿಸೆಂಬರ್ 31: ಬೆಂಗಳೂರಿನ ಕೆಂಪೇಗೌಡ ಇಂಟರ್‌ಚೇಂಜ್ ಮೆಟ್ರೋ ನಿಲ್ದಾಣದ ಮಜೆಸ್ಟಿಕ್‌ನಲ್ಲಿ ಭಾನುವಾರ ಮಧ್ಯಾಹ್ನ ಮೆಟ್ರೋ (Namma Metro) ಭದ್ರತಾ ಸಿಬ್ಬಂದಿಯೊಬ್ಬರ ಮೇಲೆ ನಾಲ್ವರು ಪ್ರಯಾಣಿಕರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಗ್ರೀನ್ ಲೈನ್ ರೈಲು ಹತ್ತುವಾಗ ಸರದಿಯಲ್ಲಿ ನಿಲ್ಲುವಂತೆ ಸೂಚಿಸಿದ್ದಕ್ಕೆ ಕೋಪಗೊಂಡ ಆರೋಪಿಗಳು ಸಿಬ್ಬಂದಿಯನ್ನು ಥಳಿಸಿದ್ದಾರೆ. ಭದ್ರತಾ ಸಿಬ್ಬಂದಿಗೇ ಕಾಲಿನಿಂದ ಒದ್ದ ಪ್ರಯಾಣಿಕ ಹಲ್ಲೆಗೊಳಗಾದ ಭದ್ರತಾ ಸಿಬ್ಬಂದಿಯ ಹೆಸರು ಇಂದ್ರಜಿತ್. ಮಧ್ಯಾಹ್ನ 12.45ರ ಸುಮಾರಿಗೆ…

Read More

Video: ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಇಂದು ಸಂಜೆಯಿಂದ ಈ ರಸ್ತೆ ಬಂದ್ – Kannada News | Bengaluru: Electronic City Flyover Closed Tonight for New Year Safety

ಬೆಂಗಳೂರು, ಡಿ. 31: ಬೆಂಗಳೂರಿನ ಅತಿ ಉದ್ದದ ಪ್ಲೈ ಓವರ್ ಆಗಿರುವ ಎಲೆಕ್ಟ್ರಾನಿಕ್ ಸಿಟಿ ಪ್ಲೈ ಓವರ್ ಇಂದು ಬಂದ್​​​ ಆಗಲಿದೆ. ಸಿಲ್ಕ್ ಬೋರ್ಡ್​​​ನಿಂದ ಎಲೆಕ್ಟ್ರಾನಿಕ್ ಸಿಟಿವರೆಗೆ ಇರುವ 9 ಕಿ.ಲೋ ಮೀಟರ್​​​​ ಉದ್ದವಾಗಿರುವ ಈ ಪ್ಲೈ ಓವರ್ ಹೊಸ ವರ್ಷದ ಪ್ರಯುಕ್ತ ಕ್ಲೋಸ್​​​ ಮಾಡಲಾಗುವುದು. ಇಂದು ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆವರೆಗೆ ಈ ಪ್ಲೈ ಓವರ್ ಬಂದ್​​​​ ಮಾಡಲಾಗುವುದು ಎಂದು ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗ ಪೊಲೀಸರು ಮನವಿ ಮಾಡಿದ್ದಾರೆ. ಬೈಕ್, ಕಾರು, ಬಸ್…

Read More

ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್ – Kannada News | Bengaluru Police Commissioner Seemanth Kumar Singh reaction to Vijayalakshmi Darshan allegations

ಅಶ್ಲೀಲ ಕಮೆಂಟ್ ಹಾಗೂ ಮೆಸೇಜ್ ಮಾಡಿದವರ ವಿರುದ್ಧ ದರ್ಶನ್ (Darshan) ಪತ್ನಿ ವಿಜಯಲಕ್ಷ್ಮಿ ಅವರು ದೂರು ನೀಡಿದ್ದರು. ಆದರೆ ಪೊಲೀಸರು ಈ ಬಗ್ಗೆ ಕ್ರಮ ತೆಗೆದಕೊಂಡಿಲ್ಲ ಎಂದು ವಿಜಯಲಕ್ಷ್ಮಿ ದರ್ಶನ್ (Vijayalakshmi Darshan) ಅವರು ಆರೋಪಿಸಿದ್ದರು. ತಮ್ಮ ದೂರನ್ನು ನಿರ್ಲಕ್ಷಿಸಲಾಗಿದೆ ಎಂದು ಅವರು ಹೇಳಿದ್ದರು. ಅದಕ್ಕೆ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ನನ್ನ ಪ್ರಕಾರ, ವಿಜಯಲಕ್ಷ್ಮಿ ಅವರ ಆರೋಪ ಸುಳ್ಳು. ಎಲ್ಲರಿಗೋಸ್ಕರ ನಾವು ಪೊಲೀಸರು ಇದ್ದೇವೆ. ಯಾವುದೇ ಒಂದು ವರ್ಗಕ್ಕಾಗಿ ಅಲ್ಲ….

Read More

ಭರ್ಜರಿ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್, ಮಯಾಂಕ್ ಅಗರ್ವಾಲ್ – Kannada News | Devdutt Padikkal and Mayank Agarwal Smashed Century in VHT

ಅಹಮದಾಬಾದ್​ನ ರೈಲ್ವೇಸ್ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ವಿಜಯ ಹಝಾರೆ ಟೂರ್ನಿಯ ಗ್ರೂಪ್-ಎ ಪಂದ್ಯದಲ್ಲಿ ಕರ್ನಾಟಕ ತಂಡ ಬೃಹತ್ ಮೊತ್ತ ಪೇರಿಸಿದೆ. ಪುದುಚೇರಿ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡಕ್ಕೆ ನಾಯಕ ಮಯಾಂಕ್ ಅಗರ್ವಾಲ್ ಹಾಗೂ ದೇವದತ್ ಪಡಿಕ್ಕಲ್ ಭರ್ಜರಿ ಆರಂಭ ಒದಗಿಸಿದ್ದರು. ಆರಂಭದಿಂದಲೇ ಉತ್ತಮ ಜೊತೆಯಾಟ ಪ್ರದರ್ಶಿಸಿದ ಈ ಜೋಡಿಯು ಮೊದಲ ವಿಕೆಟ್​ಗೆ ಪೇರಿಸಿದ್ದು ಬರೋಬ್ಬರಿ 228 ರನ್​ಗಳು. ಇದರ ನಡುವೆ 116 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 6…

Read More