Headlines

nagaraj11081993

ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ಗಗನಯಾತ್ರಿಗಳ ತಂಡ: ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು

ಕ್ಯಾಲಿಫೋರ್ನಿಯಾ, ಏಪ್ರಿಲ್ 11: ಸುಮಾರು ಐದು ದಶಕಗಳ ಸುದೀರ್ಘ ಕಾಯುವಿಕೆಯ ನಂತರ ಚಂದ್ರನತ್ತ ಪ್ರಯಾಣ ಬೆಳೆಸಿದ್ದ ನಾಸಾದ ‘ಆರ್ಟೆಮಿಸ್-2 (Artemis II)’ ಗಗನಯಾತ್ರಿಗಳ ತಂಡ ಯಶಸ್ವಿಯಾಗಿ ಭೂಮಿಗೆ ಮರಳಿದೆ. ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಒರಿಯಾನ್ ಕ್ಯಾಪ್ಸೂಲ್ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಕರಾವಳಿಯ ಪೆಸಿಫಿಕ್ ಮಹಾಸಾಗರದಲ್ಲಿ ಸುರಕ್ಷಿತವಾಗಿ ಇಳಿದಿದೆ (Splashdown). ಈ ತಂಡವು ಚಂದ್ರನ ಅಂಗಳಕ್ಕೆ ಇಳಿಯದಿದ್ದರೂ, ಚಂದ್ರನ ಕಕ್ಷೆಯಲ್ಲಿ ಸುತ್ತು ಹಾಕಿ ಭವಿಷ್ಯದ ಮಾನವ ಚಂದ್ರಯಾನ ಯೋಜನೆಗಳಿಗೆ ಪೂರಕವಾದ ಮಹತ್ವದ ಅಧ್ಯಯನ ಮತ್ತು ತಾಂತ್ರಿಕ ಪರಿಶೀಲನೆಗಳನ್ನು ನಡೆಸಿ…

Read More

IPL 2026: RCB ಸೋಲಿಗೆ ಈ 5 ಅಂಶಗಳೇ ಕಾರಣ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ರಾಜಸ್ಥಾನ್ ರಾಯಲ್ಸ್ (RR) 6 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಆರ್‌ಸಿಬಿ ನೀಡಿದ್ದ 202 ರನ್‌ಗಳ ಬೃಹತ್ ಗುರಿಯನ್ನು ರಾಜಸ್ಥಾನ್ ತಂಡ ಇನ್ನು 12 ಎಸೆತಗಳು ಬಾಕಿ ಇರುವಂತೆಯೇ ತಲುಪಿದೆ. ಈ ಮೂಲಕ 6 ವಿಕೆಟ್​ಗಳ ಜಯ ಸಾಧಿಸಿದೆ. ಇತ್ತ ಆರ್​ಸಿಬಿ ತಂಡವು ಬೃಹತ್ ಮೊತ್ತ ಪೇರಿಸಿದರೂ ಈ ಪಂದ್ಯದಲ್ಲಿ ಗೆಲ್ಲಲು ಸಾಧ್ಯವಾಗದಿರುವುದು ಅಚ್ಚರಿ. ಅಂದರೆ ಆರ್​ಸಿಬಿಗಿಂತ ರಾಜಸ್ಥಾನ್ ರಾಯಲ್ಸ್…

Read More

‘ಗೇಮ್ ಆಫ್ ಥ್ರೋನ್ಸ್’ ಸರಣಿಯಲ್ಲಿ ನಟಿಸಿದ ಕಲಾವಿದ ನಿಧನ

ಜನಪ್ರಿಯ ವೆಬ್ ಸರಣಿ ‘ಗೇಮ್ ಆಫ್ ಥ್ರೋನ್ಸ್’ನಲ್ಲಿ ಪಾತ್ರ ಒಂದನ್ನು ಮಾಡಿದ್ದ ನಟ ಮೈಕೆಲ್ ಪ್ಯಾಟ್ರಿಕ್ ನಿಧನರಾಗಿದ್ದಾರೆ. ಅವರು ಕೇವಲ 35 ನೇ ವಯಸ್ಸಿನಲ್ಲಿ ಈ ಲೋಕಕ್ಕೆ ಕೊನೆಯ ವಿದಾಯ ಹೇಳಿದರು. ಮೋಟಾರ್ ನ್ಯೂರಾನ್ ಕಾಯಿಲೆಯೊಂದಿಗೆ ದೀರ್ಘ ಹೋರಾಟದ ನಂತರ ಅವರು ಅಂತಿಮವಾಗಿ ನಿಧನರಾದರು. ಮೈಕೆಲ್‌ಗೆ ಸುಮಾರು ಮೂರು ವರ್ಷಗಳ ಹಿಂದೆ ಅಂದರೆ ಫೆಬ್ರವರಿ 2023ರಲ್ಲಿ ಈ ಕಾಯಿಲೆ ಇರುವುದು ಪತ್ತೆಯಾಯಿತು. ಇದು ಉಸಿರಾಟ, ಮಾತನಾಡುವುದು ಮತ್ತು ನಡೆದಾಡುವ ಅಗತ್ಯ ಕಾರ್ಯಗಳಿಗೆ ಕಾರಣವಾಗಿರುವ ನರ ಕೋಶಗಳ ಮೇಲೆ…

Read More

ಪಾಕಿಸ್ತಾನದಲ್ಲಿಂದು ಇರಾನ್-ಅಮೆರಿಕ ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!

ಇಸ್ಲಾಮಾಬಾದ್, ಏಪ್ರಿಲ್ 11: ಇರಾನ್ ಮತ್ತು ಅಮೆರಿಕ ನಡುವಿನ ಶಾಂತಿ ಮಾತುಕತೆ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆರಂಭಗೊಂಡಿದೆ. ಈ ಮಹತ್ವದ ಸಭೆಯಲ್ಲಿ ಅಮೆರಿಕವನ್ನು ಉಪಾಧ್ಯಕ್ಷ ಜೆಡಿ ಬ್ಯಾನ್ಸ್ ಪ್ರತಿನಿಧಿಸುತ್ತಿದ್ದರೆ, ಇರಾನ್ ಸ್ಪೀಕರ್ ಮೊಹಮ್ಮದ್ ಭಗರ್ ಭಾಗಿಯಾಗಲಿದ್ದಾರೆ. ಮಾತುಕತೆಗೂ ಮುನ್ನ ಎರಡು ವಾರಗಳ ಕದನ ವಿರಾಮ ಘೋಷಿಸಲಾಗಿತ್ತು. ಉಭಯ ರಾಷ್ಟ್ರಗಳ ನಡುವಿನ ಒಪ್ಪಂದಗಳು ಮತ್ತು ಅವುಗಳ ಷರತ್ತುಗಳ ಕುರಿತು ಇಂದು ಚರ್ಚೆ ನಡೆಯಲಿದೆ. ನಾಯಕರ ಸುರಕ್ಷತೆ ದೃಷ್ಟಿಯಿಂದ ಇಸ್ಲಾಮಾಬಾದ್ ನಗರವನ್ನು ಸಂಪೂರ್ಣವಾಗಿ ಲಾಕ್‌ಡೌನ್ ಮಾಡಲಾಗಿದೆ. ಸಭೆ ನಡೆಯುವ ಸೆರೆನಾ ಹೋಟೆಲ್…

Read More

ಹುಟ್ಟಿದ ಊರಿನ ಮೇಲೆ ರಾಜ್​​ಕುಮಾರ್​​ಗೆ ಇತ್ತು ಅಪಾರ ಮಮತೆ; ಕಾರಣ ಏನು?

ರಾಜ್​​ಕುಮಾರ್ ಅವರ ಪುಣ್ಯಸ್ಮರಣೆ ಏಪ್ರಿಲ್ 12ರಂದು ನಡೆಯಲಿದೆ. ಈ ಸಂದರ್ಭದಂದು ಅವರನ್ನು ಎಲ್ಲರೂ ಸ್ಮರಿಸಿಕೊಳ್ಳುತ್ತಿದ್ದಾರೆ. ಅವರು ಇಲ್ಲದೆ ಬರೋಬ್ಬರಿ 20 ವರ್ಷಗಳು ಕಳೆದಿವೆ. ಏಪ್ರಿಲ್ 12ರ , 2006ರಲ್ಲಿ ರಾಜ್​​ಕುಮಾರ್ ಅವರು ಅನಾರೋಗ್ಯದಿಂದ ಮೃತಪಟ್ಟರು. ರಾಜ್​ಕುಮಾರ್ ಅವರು ಹುಟ್ಟಿದ್ದು ಗಾಜನೂರಿನಲ್ಲಿ. ಆ ಊರಿನ ಬಗ್ಗೆ ಅವರಿಗೆ ಅಪಾರವಾದ ಪ್ರೀತಿ ಇತ್ತು. ಇದನ್ನು ಅನೇಕ ಬಾರಿ ಅವರು ಹಂಚಿಕೊಂಡಿದ್ದರು. ರಾಜ್​​ಕುಮಾರ್ ಕೃಷಿ ಹಿನ್ನೆಲೆ ಕುಟುಂಬದಿಂದ ಬಂದವರು. ಗಾಜನೂರಿನಲ್ಲಿ ಸಣ್ಣ ಮನೆ ಹೊಂದಿದ್ದ ಅವರು ಅಲ್ಲಿಯೇ ವಾಸಿಸಲು ಬಯಸುತ್ತಿದ್ದರು. ಹಸಿರನ್ನು…

Read More

ಅಚ್ಚರಿ ಎನಿಸಿದರೂ ಸತ್ಯ… ಒಂದು ಸಿಕ್ಸ್​​ಗಾಗಿ 11.3 ಓವರ್​ ಆಡಿದ RCB

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ. ಅದು ಸಹ ರಾಜಸ್ಥಾನ್ ರಾಯಲ್ಸ್​ ವಿರುದ್ಧ. ಗುವಾಹಟಿಯ ಬರ್ಸಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​​ಆರ್​ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಜೋಫ್ರಾ ಆರ್ಚರ್ ಎಸೆದ ಮೊದಲ ಓವರ್​ನ ಮೊದಲ ಎಸೆತದಲ್ಲೇ ಫಿಲ್ ಸಾಲ್ಟ್ ವಿಕೆಟ್…

Read More

ಕರ್ನಾಟಕ ಹವಾಮಾನ ವರದಿ: ಕರಾವಳಿಯಲ್ಲಿ ಹೆಚ್ಚಾಯ್ತು ತಾಪಮಾನ; ಉಡುಪಿ, ಉತ್ತರ ಕನ್ನಡದಲ್ಲಿಂದು ಹೀಟ್ ವೇವ್ ಅಲರ್ಟ್​!

ಬೆಂಗಳೂರು, ಏಪ್ರಿಲ್ 11: ಬೆಂಗಳೂರು ಸೇರಿದಂತೆ ಇಂದು ಹಲವು ಜಿಲ್ಲೆಗಳಲ್ಲಿ(Weather Forecast)  ಶುಷ್ಕ ವಾತಾವರಣವಿರಲಿದ್ದು, ಕೆಲ ಜಿಲ್ಲೆಗಳಲ್ಲಿ ಇಂದೂ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ನಿನ್ನೆಯವರೆಗೆ ಸಾಧಾರಣ ಮಳೆಯಾಗುವ ಮುನ್ಸೂಚನೆಯಿತ್ತು ಆದರೆ ಇಂದು ತಾಪಮಾನ ಹೆಚ್ಚಳದ ಸಾಧ್ಯತೆಯಿದ್ದು, ಹೀಟ್ ವೇವ್ ಅಲರ್ಟ್​ ನೀಡಲಾಗಿದೆ. ಇನ್ನುಳಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಹೀಟ್​ ವೇವ್, ಒಣ ಹವೆ? ಕರಾವಳಿಯಲ್ಲಿಂದು 35 ಡಿಗ್ರಿಗಿಂತಲೂ ಹೆಚ್ಚಿನ ತಾಪಮಾನವಿರಲಿದ್ದು, ಉತ್ತರ…

Read More

‘ರಾಕಾ’ ಸಿನಿಮಾ: ದೀಪಿಕಾ ಪಡುಕೋಣೆಗೆ ಹೀರೋಗೆ ಸರಿಸಮಾನವಾಗಿ ಸಂಭಾವನೆ ಸಿಕ್ಕಿತೇ?

ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ಇತ್ತೀಚೆಗೆ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಕೈಬಿಟ್ಟರು. ಇದರಲ್ಲಿ ಸೀಕ್ವೆಲ್ ಕೂಡ ಇತ್ತು ಅನ್ನೋದು ಅಚ್ಚರಿಯ ಸಂಗತಿ. ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ನಟಿಸಿದ್ದ ದೀಪಿಕಾ, ಸೀಕ್ವೆಲ್​ ಮಾಡದೆ ಸಿನಿಮಾದಿಂದ ಹೊರ ನಡೆದರು. ಈಗ ದೀಪಿಕಾ ಪಡುಕೋಣೆ ಅವರು ‘ರಾಕಾ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ದೀಪಿಕಾ ಪಡುಕೋಣೆ ಪಡೆದುಕೊಳ್ಳುತ್ತಿರುವ ಸಂಭಾವನೆ ಕುರಿತು ಚರ್ಚೆ ಆಗುತ್ತಿದೆ. ದೀಪಿಕಾ ಪಡುಕೋಣೆ ಅವರು ಸದಾ ಸಮಾನತೆಯ ಬಗ್ಗೆ ಮಾತನಾಡುತ್ತಾರೆ. ಹೀರೋಗೆ ಸಿಕ್ಕಷ್ಟೇ…

Read More

Horoscope Today: ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 11, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ನವಮಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.      …

Read More

Daily Devotional: ನೀವು ಈ ಜಾಗಗಳಲ್ಲಿ ಎಡಗಾಲು ಮುಂದಕ್ಕಿಟ್ಟು ಒಳ ಹೋಗಬಹುದು!

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಎಲ್ಲೆಲ್ಲಿ ಎಡಗಾಲು ಇಟ್ಟು ಒಳಗೆ ಹೋಗಬೇಕು ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ದೇಹದ ಬಲಭಾಗವನ್ನು ಸೂರ್ಯ ಭಾಗ ಎಂದೂ, ಎಡಭಾಗವನ್ನು ಚಂದ್ರ ಭಾಗ ಎಂದೂ ಕರೆಯಲಾಗುತ್ತದೆ. ಬಲಗಾಲು ಇಡುವುದು ಅಭಿವೃದ್ಧಿ ಮತ್ತು ಶುಭ ಚಿಹ್ನೆ ಎಂದು ನಂಬಲಾಗುತ್ತದೆ. ದೇವಾಲಯಗಳು, ಮಠಮಾನ್ಯಗಳು, ಸಂಬಂಧಿಕರ ಮನೆಗಳು, ಆಸ್ಪತ್ರೆಗಳು ಹಾಗೂ ರೋಗಿಗಳನ್ನು ನೋಡಲು ಹೋದಾಗ ಬಲಗಾಲು ಇಟ್ಟು ಹೋಗುವುದು ಶುಭಫಲ ನೀಡುತ್ತದೆ. ಆದರೆ, ಶತ್ರುಗಳ ಮನೆ ಅಥವಾ ಸಮಾಜ ಘಾತಕರ ಸ್ಥಳಗಳಿಗೆ ಪ್ರವೇಶಿಸುವಾಗ ಎಡಗಾಲು…

Read More