New Year 2026: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭಾರಿ ಬಂದೋಬಸ್ತ್, ಎಲ್ಲೆಡೆ ಖಾಕಿ ಹದ್ದಿನಕಣ್ಣು – Kannada News | New Year 2026 in Bengaluru: Massive Police Security Deployed On Ground Report and watch Video
ಬೆಂಗಳೂರು, ಡಿಸೆಂಬರ್ 31: ಬೆಂಗಳೂರಿನಲ್ಲಿ 2026ರ ಹೊಸ ವರ್ಷಾಚರಣೆಗೆ ಭರ್ಜರಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ಹೊಸ ವರ್ಷಾಚರಣೆಯ ಕೌಂಟ್ ಡೌನ್ ಈಗಾಗಲೇ ಪ್ರಾರಂಭವಾಗಿದ್ದು, ಈ ಪ್ರದೇಶಗಳನ್ನು ದೀಪಗಳಿಂದ ಅಲಂಕರಿಸಲಾಗಿದೆ. ಸುಮಾರು 20,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. 6,000ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ವಾಚ್‌ಟವರ್‌ಗಳಿಂದ ನಿಗಾ ವಹಿಸಲಾಗುತ್ತಿದೆ. ಮಹಿಳೆಯರ…