ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?: ಡ್ರೋನ್ನಲ್ಲಿ ಪತ್ತೆಯಾಯಿತು ಕೇರಳಂ ಹುಡುಗಿಯ ಶವ
ಚಿಕ್ಕಮಗಳೂರು, ಏ.10: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳಿಂದ ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಶ್ರೀನಂದಾ ಮೃತದೇಹ 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಪತ್ತೆಯಾಗಿದೆ. ಇದೀಗ ಈ ಸಾವಿನ ಸುತ್ತು ಹಲವು ಅನುಮಾನಗಳನ್ನು ಮೂಡಿದೆ. ಇದು ಕೊಲೆಯೋ? ಆತ್ಮಹತ್ಯೆಯೋ ಅಥವಾ ಕಾಲು ಜಾರಿ ಬಿದ್ದಿರುವುದಾ? ಎಂಬೆಲ್ಲ ಪ್ರಶ್ನೆಗಳು ಮೂಡಿದೆ. ಇನ್ನು ಬಾಲಕಿಯನ್ನು ಮೃತದೇಹವನ್ನು ಡ್ರೋನ್ ಮೂಲಕ ಪತ್ತೆ ಮಾಡಲಾಗಿದೆ. ದೇಹವೂ ಗಾಯಗಳಿಂದ ಕೂಡಿದೆ. ಬಾಲಕಿ ಏಪ್ರಿಲ್ 7ರಂದು ನಾಪತ್ತೆಯಾದಾಗ ಯಾವ ಬಟ್ಟೆಯನ್ನು…