ಕಾಲಿವುಡ್ ಸ್ಟಾರ್ ನಟನ ಚಿತ್ರಕ್ಕೆ ಕನ್ನಡದ ನಟಿ ಸಂಯುಕ್ತಾ ಹೆಗಡೆ ಎಂಟ್ರಿ – Kannada News | Samyuktha Hegde Joins Chiyaan Vikram’s ‘Chiyaan 63’ A Rising Pan India Star
ಕನ್ನಡ ಚಿತ್ರರಂಗದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟು, ಈಗ ಪರಭಾಷೆಗಳಲ್ಲೂ ಧೂಳೆಬ್ಬಿಸುತ್ತಿರುವ ನಟಿ ಸಂಯುಕ್ತಾ ಹೆಗಡೆ ಅವರ ಖಾತೆಗೆ ಮತ್ತೊಂದು ದೊಡ್ಡ ಸಿನಿಮಾ ಸೇರ್ಪಡೆಯಾಗಿದೆ. ಕಾಲಿವುಡ್ ಸೂಪರ್ ಸ್ಟಾರ್ ಚಿಯಾನ್ ವಿಕ್ರಮ್ ನಟನೆಯ, ಆನಂದ್ ಶಂಕರ್ ನಿರ್ದೇಶನದ ಬಹುನಿರೀಕ್ಷಿತ ‘ಚಿಯಾನ್ 63’ ಚಿತ್ರಕ್ಕೆ ಸಂಯುಕ್ತಾ ಆಯ್ಕೆಯಾಗಿದ್ದಾರೆ. ಈ ಹಿಂದೆ ವಿಕ್ರಮ್ ಹಾಗೂ ಆನಂದ್ ಅವರು ‘ಇರು ಮುಗನ್’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಇದಾದ ಹತ್ತು ವರ್ಷಗಳ ಬಳಿಕ ಈ ಜೋಡಿ ಮತ್ತೆ ಒಂದಾಗುತ್ತಿದೆ. ಈ ಬಿಗ್…