ಇಸ್ರೇಲ್ ಕ್ಯಾನ್ಸರ್ ಇದ್ದಂತೆ : ಪಾಕ್ ಸಚಿವ ಖ್ವಾಜಾ ಆಸಿಫ್ ವಿವಾದಾತ್ಮಕ ಹೇಳಿಕೆ, ನೆತನ್ಯಾಹು ತೀವ್ರ ವಾಗ್ದಾಳಿ
ಇಸ್ಲಾಮಾಬಾದ್, ಏಪ್ರಿಲ್ 10: ಮಧ್ಯಪ್ರಾಚ್ಯದ ರಣಾಂಗಣದಲ್ಲಿ ಬಾಂಬ್‌ಗಳ ಸದ್ದು ಕೇಳಿಸುತ್ತಿರುವಂತೆಯೇ, ಇತ್ತ ರಾಜತಾಂತ್ರಿಕ ವೇದಿಕೆಯಲ್ಲಿ ಪಾಕಿಸ್ತಾನ ಮತ್ತು ಇಸ್ರೇಲ್(Israel) ನಡುವೆ ‘ಪದಗಳ ಸಮರ’ ತಾರಕಕ್ಕೇರಿದೆ. ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಗಳಿಗೆ ಪಾಕಿಸ್ತಾನ ಆತಿಥ್ಯ ವಹಿಸಲು ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ, ಪಾಕ್ ರಕ್ಷಣಾ ಸಚಿವರ ಸ್ಫೋಟಕ ಹೇಳಿಕೆ ಜಾಗತಿಕ ರಾಜಕಾರಣದಲ್ಲಿ ಕಿಚ್ಚು ಹಚ್ಚಿದೆ. ಇಸ್ರೇಲ್ ಒಂದು ಕ್ಯಾನ್ಸರ್: ಪಾಕ್ ಸಚಿವ ಖವಾಜಾ ಆಸಿಫ್ ಆಕ್ರೋಶ, ನೆತನ್ಯಾಹು ತಿರುಗೇಟು ಅಮೆರಿಕ ಮತ್ತು ಇರಾನ್ ನಡುವೆ 14 ದಿನಗಳ…