ಅಲ್ಪಸಂಖ್ಯಾತರ ಮೇಲಿನ ದಾಳಿ ಬಗ್ಗೆ ಪಾಕಿಸ್ತಾನದ ಹೇಳಿಕೆಗೆ ಭಾರತ ತಿರುಗೇಟು – Kannada News | MEA rejects Pakistans remark over attacks on minorities in India
ನವದೆಹಲಿ, ಡಿಸೆಂಬರ್ 29: ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಯುತ್ತಿದೆ ಎಂದು ಪಾಕಿಸ್ತಾನದ (Pakistan) ವಿದೇಶಾಂಗ ಸಚಿವಾಲಯದ ವಕ್ತಾರರು ನೀಡಿದ ಹೇಳಿಕೆಗಳನ್ನು ವಿದೇಶಾಂಗ ಸಚಿವಾಲಯ (MEA) ತಿರಸ್ಕರಿಸಿದೆ. ಅಲ್ಪಸಂಖ್ಯಾತರ ವಿರುದ್ಧ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಕೃತ್ಯಗಳೇ ಎಲ್ಲ ಹೇಳುತ್ತವೆ. ನಮ್ಮ ದೇಶದಲ್ಲಿ ಆ ರೀತಿಯ ಘಟನೆಗಳು ನಡೆಯಲು ಸಾಧ್ಯವಿಲ್ಲ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ಕಿರುಕುಳ ನಡೆಯುತ್ತಿದೆ ಎಂದು ಆರೋಪಿಸಿರುವ ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ತಾಹಿರ್ ಅಂದ್ರಾಬಿ ಅವರ ಹೇಳಿಕೆಗಳ ಕುರಿತು ಮಾಧ್ಯಮ…