ನ್ಯೂ ಇಯರ್ ಗಿಫ್ಟ್: ಮನೆ ಕಳೆದುಕೊಂಡ ಕೋಗಿಲು ಜನರಿಗೆ ಹೊಸ ಸೂರು, ಎಷ್ಟು ಮೊತ್ತದ್ದು ಗೊತ್ತಾ? – Kannada News | Kogilu house demolitions: Siddaramaiah Announces Give new Houses For Eligible evictees In baiyappanahalli
ಬೆಂಗಳೂರು, ಡಿಸೆಂಬರ್ 29): ಕೋಗಿಲು ಲೇಔಟ್‌ನಲ್ಲಿ ಅನಧಿಕೃತ ಮನೆಗಳ ತೆರವು ಪ್ರಕರಣ (Kogilu house demolitions) ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಕೇರಳ ಸಿಎಂ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಕೆಸಿ ವೇಣುಗೋಪಾಲ್ ಅವರು ಸಹ ಕೋಗಿಲು ಜನರ ಕೂಗಿಗೆ ಕಿವಿಯಾಗಿದ್ದು, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡುವಂತೆ ತಮ್ಮದೇ ಪಕ್ಷದ ಸಿದ್ದರಾಮಯ್ಯ (Siddaramaiah) ಸರ್ಕಾರಕ್ಕೆ ಸಲಹೆ ನೀಡಿದ್ದರು. ಇದರ ಬೆನ್ನಲ್ಲೇ ಇಂದು (ಡಿಸೆಂಬರ್ 29) ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದ್ದು, ಮನೆ ಕಳೆದುಕೊಂಡವರಿಗೆ ಹೊಸ ಸೂರು ಒದಗಿಸುವ…