ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫಸ್ಟ್ ಕ್ಲಾಸ್ನಲ್ಲಿ ಪಾಸಾದ ಬಳ್ಳಾರಿ ಸೆಂಟ್ರಲ್ ಜೈಲಿನ ಶಿಕ್ಷಾ ಬಂಧಿ
ಬಳ್ಳಾರಿ, ಏಪ್ರಿಲ್ 09: ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ (2nd PUC Results) ಗುರುವಾರ ಪ್ರಕಟಗೊಂಡಿದೆ. ಈ ಸಲ ದಾಖಲೆಯ ರಿಸಲ್ಟ್ ಬಂದಿದ್ದು, ಎಂದಿನಂತೆ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಹಗಲು, ರಾತ್ರಿ ಕಷ್ಟಪಟ್ಟು ಓದಿ ಪಾಸ್ ಆದವರು ಫುಲ್ ಖುಷ್ ಆಗಿದ್ದಾರೆ. ಅದರಲ್ಲೂ ವಿಶೇಷ ಎಂಬಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಓರ್ವ ಕೈದಿ 80.1% ಅಂಕಗಳನ್ನು ಗಳಿಸುವ ಮೂಲಕ ಸದ್ಯ ಗಮನ ಸೆಳೆದಿದ್ದಾರೆ. ಜೈಲಿನ ಪ್ರತ್ಯೇಕ ಸೆಲ್ನಲ್ಲಿ ಅಭ್ಯಾಸ ಶಿಕ್ಷಾಬಂಧಿ ಅಶೋಕ್ ಕುಮಾರ್ ದ್ವಿತೀಯ…