ಬಿಗ್ ಬಾಸ್ ಗೆಲ್ಲೋದು ಗಿಲ್ಲಿ ನಟ: ಖಚಿತವಾಗಿ ಹೇಳಿದ ಸೂರಜ್ ಸಿಂಗ್ – Kannada News | Suraj Singh says Gilli Nata will win Bigg Boss Kannada Season 12 trophy
ಇನ್ನೇನು ಕೆಲವೇ ದಿನಗಳಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಫಿನಾಲೆ ಬರಲಿದೆ. ಈಗಾಗಲೇ ಆಟ ಕೊನೆಯ ಹಂತವನ್ನು ತಲುಪುತ್ತಿದೆ. 14ನೇ ವಾರಕ್ಕೆ ಸ್ಪರ್ಧಿಗಳು ಕಾಲಿಟ್ಟಿದ್ದಾರೆ. 13ನೇ ವಾರದಲ್ಲಿ ಸೂರಜ್ ಸಿಂಗ್ (Suraj Singh) ಮತ್ತು ಮಾಳು ನಿಪನಾಳ ಅವರು ಎಲಿಮಿನೇಟ್ ಆಗಿದ್ದಾರೆ. ಡಬಲ್ ಎಮಿಲಿನೇಷನ್ನಿಂದ ಬಿಗ್ ಬಾಸ್ ಮನೆಗೆ ಶಾಕ್ ಆಗಿದೆ. ಸ್ಪಂದನಾ ಔಟ್ ಆಗಬಹುದು ಎಂದು ಹಲವರು ಭಾವಿಸಿದ್ದರು. ಆದರೆ ಸೂರಜ್ ಔಟ್ ಆದರು. ಎಲಿಮಿನೇಟ್ ಆಗಿ…