Optical Illusion: ಈ ಚಿತ್ರದಲ್ಲಿ ಮರೆಮಾಡಲಾಗಿರುವ ತೆಂಗಿನಕಾಯಿಯನ್ನು ಗುರುತಿಸಿ ನೋಡೋಣ – Kannada News | Optical Illusion: Can you find the hidden coconut in this picture
ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: Social Media ಆಪ್ಟಿಕಲ್ ಇಲ್ಯೂಷನ್ (Optical Illusion), ಬ್ರೈನ್ ಟೀಸರ್ ಸೇರಿದಂತೆ ಒಗಟಿನ ಚಿತ್ರಗಳೇ ಹಾಗೆ, ಒಂದು ಕ್ಷಣ ನಿಮ್ಮ ಕಣ್ಣನ್ನು ಮೋಸಗೊಳಿಸುತ್ತದೆ. ಈ ಚಿತ್ರಗಳು ನಿಮ್ಮ ಮೆದುಳಿಗೆ ಕೆಲಸ ನೀಡುವುದರ ಜತೆಗೆ ನಿಮ್ಮನ್ನು ರಿಲ್ಯಾಕ್ಸ್ ಆಗಿಸುತ್ತದೆ. ಆದರೆ, ಬುದ್ಧಿವಂತರು ಮಾತ್ರ ಕಡಿಮೆ ಸಮಯದಲ್ಲಿ ಉತ್ತರ ಕಂಡುಹಿಡಿಯುತ್ತಾರೆ. ಇದೀಗ ವೈರಲ್ ಆಗಿರುವ ಚಿತ್ರದಲ್ಲಿನ ಈ ಒಗಟನ್ನು ಬಿಡಿಸಲು ಸಾಧ್ಯವೇ ಎಂದು ನೋಡಿ. ನೀವು ಈ ಚಿತ್ರದಲ್ಲಿ ತೆಂಗಿನಕಾಯಿ ಎಲ್ಲಿದೆ ಎಂದು…