Bengaluru Air Quality: ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಕುಸಿತ, ಸಿಲ್ಕ್ ಬೋರ್ಡ್–ವೈಟ್‌ಫೀಲ್ಡ್‌ನಲ್ಲಿ ಉಸಿರಾಡಲೂ ಕಷ್ಟ – Kannada News | Bangalore Air Pollution Crisis: Bengaluru, Other district of karnataka face severe Air pollution
ಸಿಲ್ಕ್ ಬೋರ್ಡ್ ಮತ್ತು ವೈಟ್‌ಫೀಲ್ಡ್‌ನಲ್ಲಿ ಅತೀ ಕಳಪೆ ಏರ್ ಬೆಂಗಳೂರು, ಡಿಸೆಂಬರ್ 29: ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಗಾಳಿಯ ಗುಣಮಟ್ಟ ಕುಸಿಯುತ್ತಿದೆ. ವಾಯು ಗುಣಮಟ್ಟ (Bengaluru Air Quality) ಸೂಚ್ಯಂಕದ ಪ್ರಕಾರ (AQI) ಇಂದಿನ ಗಾಳಿಯ ಗುಣಮಟ್ಟ 173 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ. ಕಳೆದ 4 ವರ್ಷಗಳಲ್ಲಿ ಈ ವರ್ಷವೇ ಗಾಳಿಯ PM (Particulate Matter) ಪ್ರಮಾಣ ಸಹ ಮಿತಿ ಮೀರಿದೆ. ಇಂದೂ ಸಹ PM2.5 86…