Video: ಮೈಸೂರ್ ಸಿಲ್ಕ್ ಸೀರೆ ಖರೀದಿಸಲು ಮುಂಜಾನೆ 4 ಗಂಟೆಗೆ ಸರತಿ ಸಾಲಿನಲ್ಲಿ ನಿಂತ ಬೆಂಗಳೂರಿನ ಯುವತಿ
ಬೆಂಗಳೂರು, ಏಪ್ರಿಲ್ 09: ಹೆಣ್ಣಿನ ಅಂದ ಚಂದವನ್ನು ಹೆಚ್ಚಿಸುವುದೇ ಈ ಸೀರೆ . ಎಷ್ಟೇ ಫ್ಯಾಶನ್, ಟ್ರೆಂಡಿ ಉಡುಗೆಗಳು ಬಂದರೂ ಸೀರೆಯ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ. ಅದರಲ್ಲೂ ಮೈಸೂರು ಸಿಲ್ಕ್ ಸೀರೆಗೆ ಎಲ್ಲಿಲ್ಲದ ಬೇಡಿಕೆಯಿದೆ. ಹೀಗಾಗಿ ಎಷ್ಟೇ ದುಬಾರಿಯಾದ್ರು ಈ ಸೀರೆಯನ್ನು ಖರೀದಿಸದೇ ಇರಲಾರರು. ಬೆಂಗಳೂರಿನಲ್ಲಿ (Bengaluru) ಕೆಎಸ್‌ಐಸಿ (KSIC) ಮೈಸೂರು ಸಿಲ್ಕ್ ಸೀರೆಗಾಗಿ ಯುವತಿಯೂ ಬೆಳಗಿನ ಜಾವ 4 ಗಂಟೆಗೆ ಬಂದು 6 ಗಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಂತು ಸೀರೆ ಖರೀದಿಸಿದ ಘಟನೆ ವೈರಲ್…