ಕಥೆಕದ್ದ ಆರೋಪದ ಬೆನ್ನಲ್ಲೇ ‘ಧುರಂಧರ್ 2’ ಚಿತ್ರಕ್ಕೆ ಮತ್ತೊಂದು ಶಾಕ್; ಪ್ರಮುಖ ಹಾಡು ಡಿಲೀಟ್?
‘ಧುರಂಧರ್ 2’ (Dhurandhar 2) ರಿಲೀಸ್ ಆಗಿ ತಿಂಗಳು ಕಳೆಯುತ್ತಾ ಬರುತ್ತಿರುವಾಗ ಚಿತ್ರಕ್ಕೆ ತೊಂದರೆ ಮೇಲೆ ತೊಂದರೆ ಎದುರಾಗುತ್ತಿದೆ. ಇತ್ತೀಚೆಗೆ ಈ ಚಿತ್ರದ ಕಥೆ ಕದ್ದಿದ್ದು ಎಂಬ ಆರೋಪ ಕೇಳಿ ಬಂದಿತ್ತು. ಈ ಬೆನ್ನಲ್ಲೇ ಸಿನಿಮಾದ ಹಾಡೊಂದಕ್ಕೆ ಕತ್ತರಿ ಬೀಳುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ. ಆ ಹಾಡನ್ನು ಉಳಿಸಿಕೊಳ್ಳಬೇಕು ಎಂದಾದರೆ ಇವರು ದೊಡ್ಡ ಮೊತ್ತ ಪಾವತಿಸಬೇಕಾಗಿ ಬರಹುದು ಎಂದು ಹೇಳಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ. ‘ಧುರಂಧರ್ 2’ ಸಿನಿಮಾನ ಆದಿತ್ಯ ಧಾರ್ ಹಾಗೂ ಜಿಯೋ…