ಇರಾನ್-ಅಮೆರಿಕ ಶಾಂತಿ ಒಪ್ಪಂದವು ಭಾರತಕ್ಕೆ ಖುಷಿ ವಿಚಾರವಲ್ಲ: ಮಾಜಿ ಇಸ್ರೇಲ್ ವಕ್ತಾರರ ಎಚ್ಚರಿಕೆ – Kannada News | US Iran Peace Deal: Why It’s Bad News for India, Says Ex Israeli Spokesperson Eylon Levy
ನವದೆಹಲಿ, ಜೂನ್ 15: ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಒಪ್ಪಂದ ಏರ್ಪಟ್ಟಿರುವುದು ಭಾರತಕ್ಕೆ ಖುಷಿ ಸುದ್ದಿಯಲ್ಲ. ಭಾರತ ಕಳವಳಪಡಬೇಕಾದ ಸಂಗತಿ ಎಂದು ಇಸ್ರೇಲ್ನ ಮಾಜಿ ವಕ್ತಾರರಾದ ಐಲಾನ್ ಲೆವಿ (Eylon Levy) ಎಚ್ಚರಿಸಿದ್ದಾರೆ. ಭಾರತ ಈ ಒಪ್ಪಂದವನ್ನು ಜಾಗರೂಕತೆಯಿಂದ ಸ್ವಾಗತಿಸಿದೆ. ಆದರೆ, ಭಾರತಕ್ಕೆ ಇದು ದುರಂತ ತರುತ್ತದೆ ಎಂದು ಲೆವಿ ವಾದಿಸಿದ್ಧಾರೆ. ಈ ಶಾಂತಿ ಒಪ್ಪಂದವು ಭಾರತಕ್ಕೆ ಹೇಗೆ ಹಿನ್ನಡೆ ತರಬಲ್ಲುದು ಎಂದು ಅವರು ಕೆಲ ನಿದರ್ಶನಗಳನ್ನು ನೀಡಿದ್ದಾರೆ. ಜಾಗತಿಕ ವೇದಿಕೆಯಲ್ಲಿ ಪಾಕಿಸ್ತಾನದ ಸ್ಥಾನಮಾನ ಹೆಚ್ಚಳ…