GT vs RR IPL 2026 Live Score: ಟಾಸ್ ಗೆದ್ದರಾಜಸ್ಥಾನ್; ರಶೀದ್ಗೆ ಗುಜರಾತ್ ನಾಯಕತ್ವ – Kannada News | Gujarat Titans vs Rajasthan Royals IPL 2026 Live Cricket Score GT vs RR Match on 4th April latest news in Kannada
ಐಪಿಎಲ್ 2026 ರ ಒಂಬತ್ತನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಗುಜರಾತ್ ಟೈಟಾನ್ಸ್ ತಂಡವು ತಮ್ಮ ತವರು ಮೈದಾನವಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಡಲಿದ್ದು, ಸೀಸನ್ನ ಮೊದಲ ಗೆಲುವನ್ನು ಎದುರು ನೋಡುತ್ತಿದೆ. ಇತ್ತ ತನ್ನ ಮೊದಲ ಪಂದ್ಯದಲ್ಲಿನ ಗೆಲುವಿನೊಂದಿಗೆ ಮಿಂಚುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡವು ಅಜೇಯ ಓಟವನ್ನು ಮುಂದುವರೆಸಲು ನೋಡಲಿದೆ. Source link