Headlines

nagaraj11081993

Bidadi Township Project: ಬಿಡದಿ ರೈತರಿಗೆ ಪ್ರತಿ ಎಕರೆಗೆ 2.3 ಕೋಟಿ ರೂ. ಪರಿಹಾರ! ಚೆಕ್ ವಿತರಣೆ ಶುರು – Kannada News | Bidadi Township Project: Compensation of Rs 2.3 Crore Per Acre Starts, MLA HC Balakrishna Hands Over Checks to Farmers

ಶಾಸಕ ಹೆಚ್​ಸಿ ಬಾಲಕೃಷ್ಣ ಹಾಗೂ ಪರಿಹಾರ ಪಡೆದ ರೈತ ಮಹಿಳೆ ಜಾನಕಮ್ಮImage Credit source: tv9 ರಾಮನಗರ, ಜೂನ್ 20: ರಾಜ್ಯ ಸರ್ಕಾರದ ಬಿಡದಿ ಟೌನ್‌ಶಿಪ್ ಯೋಜನೆ (Bidadi Township Project) ಬಗ್ಗೆ ಪರ ಹಾಗೂ ವಿರೋಧದ ಜಟಾಪಟಿ ತಾರಕಕ್ಕೇರಿದೆ. ಸುಮಾರು 516 ಎಕರೆಗೂ ಹೆಚ್ಚು ವ್ಯಾಪ್ತಿಯ ಭೂಸ್ವಾಧೀನ ವಿರೋಧಿಸಿ ಭಾನುವಾರ ಜೆಡಿಎಸ್ ಹಾಗೂ ರೈತ ಸಂಘಟನೆಗಳು ಬೃಹತ್ ಪಾದಯಾತ್ರೆ ಹಮ್ಮಿಕೊಂಡಿವೆ. ಬಿಡದಿ ಟೌನ್‌ಶಿಪ್ ಹೆಸರಿನಲ್ಲಿ ಬರೋಬ್ಬರಿ 33,562 ಕೋಟಿ ರೂ. ರಿಯಲ್ ಎಸ್ಟೇಟ್‌ ದಂಧೆ ಎಂದು…

Read More

ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ – Kannada News | Aries Zodiac Sign: June 20, 2026 Horoscope and Astrological Predictions.

ಬೆಂಗಳೂರು, ಜೂ.20: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದು, 20-06-2026, ಶನಿವಾರ, ಪರಾಭವ ನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಷಷ್ಠಿ, ಮಖಾ ನಕ್ಷತ್ರ, ವಜ್ರ ಯೋಗ, ಕೌಲವ ಕರಣ ಇರತಕ್ಕಂತ ಮಂಗಳಕರ ದಿನವಾಗಿದೆ. ಈ ದಿನದ ರಾಹುಕಾಲ ಬೆಳಿಗ್ಗೆ 9 ಗಂಟೆ 7 ನಿಮಿಷದಿಂದ 10 ಗಂಟೆ 43 ನಿಮಿಷದವರೆಗೆ ಇರುತ್ತದೆ. ಸರ್ವ ಸಿದ್ಧಿ, ಸಂಕಲ್ಪ ಮತ್ತು ಶುಭ ಕಾರ್ಯಗಳಿಗೆ ಸೂಕ್ತವಾದ ಶುಭ ಕಾಲ ಮಧ್ಯಾಹ್ನ 1…

Read More

ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಸುಲಭದ ವಿಧಾನ! – Kannada News | Astrology Tips to Recover Pledged Gold: Dr Basavaraja Guruji Explains Simple Friday Ritual to Get Back Mortgaged Ornaments

ಜೀವನದಲ್ಲಿ ಕಷ್ಟಗಳು ಬಂದಾಗ ಆಭರಣಗಳನ್ನು ಅಡವಿಡುವುದು ಸಾಮಾನ್ಯ. ಆದರೆ, ಇಟ್ಟ ಚಿನ್ನಾಭರಣಗಳನ್ನು ಮರಳಿ ಪಡೆಯುವುದು ಹಲವರಿಗೆ ಸವಾಲಾಗಿದೆ. ಇಂತಹ ಸಂದರ್ಭದಲ್ಲಿ ಶಾಸ್ತ್ರಗಳ ಪ್ರಕಾರ ಒಂದು ವಿಶಿಷ್ಟ ವಿಧಾನವನ್ನು ಅನುಸರಿಸುವ ಮೂಲಕ ಅಡವಿಟ್ಟ ಆಭರಣಗಳನ್ನು ಸುಲಭವಾಗಿ ಬಿಡಿಸಿಕೊಳ್ಳಬಹುದು ಎಂದು ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ‘ಟಿವಿ9’ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಶುಕ್ರವಾರದಂದು ಬ್ರಾಹ್ಮೀ ಮುಹೂರ್ತದಲ್ಲಿ (ಬೆಳಗ್ಗೆ 6:30ರ ಒಳಗೆ) ಸ್ನಾನ ಮಾಡಿ ಶುಚಿಯಾಗಬೇಕು. ನಂತರ, ಹಳದಿ ಬಟ್ಟೆಯೊಂದನ್ನು ತೆಗೆದುಕೊಂಡು ಅದರಲ್ಲಿ ಎರಡು ಅರಿಶಿನ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಸೋಲಿನಿಂದ ಉತ್ಸಾಹ ವೃದ್ಧಿ… – Kannada News | Dina Rashi Bhavishya June 20, 2026: Daily Horoscope Predictions for Satursday

ಮೇಷ ರಾಶಿ: ಹೊಂದಾಣಿಕೆಯಿಂದ‌ ಕಾರ್ಯವನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಖುಷಿಯಾಗಿರುವಂತೆ ನಿಮ್ಮ ಸುತ್ತಲನ್ನು ರೂಪಿಸಿಕೊಳ್ಳಿ. ಕೆಳಗಿಳಿದ ಚಕ್ರ ಮೇಲೆ ಏರಲೇ ಬೇಕು. ಪೂರ್ಣ ವಿಚಾರವನ್ನು ತಿಳಿದು ಮಾತನಾಡಿ.‌ ಅರ್ಧವಿಷಯವನ್ನು ತಿಳಿದು ಮಾತನಾಡಿದರೆ ಇನ್ನೊಬ್ಬರಿಗೆ ನೋವಾದೀತು. ಅವರ ಶಾಪಕ್ಕೂ ಗುರಿಯಾಗುವಿರಿ. ಒಂದೇ ಕೆಲಸವನ್ನು ನಿರಂತರ ಮಾಡಿ ಶಿಸ್ತನ್ನು ರೂಢಿಸಿಕೊಳ್ಳಿ. ದೊಡ್ಡ ಕನಸನ್ನು ಇಟ್ಟುಕೊಳ್ಳುವುದು ಸೂಕ್ತವಾಗಬಹುದು. ವೃಷಭ ರಾಶಿ: ಯಾವುದಕ್ಕೂ ಇಂತಹ ಸನ್ನಿವೇಶ ಎದುರಾದಾಗ ಮೊದಲು ಯೋಚಿಸಿ. ಪಿತ್ರಾರ್ಜಿತ ಸಂಪತ್ತಗಳು ಸಿಗುವ ಸಾಧ್ಯತೆ ಇದೆ. ಪ್ರತಿಭಾನ್ವಿತರಿಗೆ ಯಾವ ಅನುಕೂಲತೆಗಳೂ ಸಿದ್ಧಿಸದು. ಕುತೂಹಲದ…

Read More

ಪಶ್ಚಿಮ ಬಂಗಾಳದಲ್ಲಿ ಸ್ವಚ್ಛತಾ ಕ್ರಾಂತಿ; ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆದರೆ, ಉಗುಳಿದರೆ ಸೆ. 1ರಿಂದ ಭಾರಿ ದಂಡ! – Kannada News | West Bengal Government to Fine Littering and Spitting from September 1

ಕೊಲ್ಕತ್ತಾ, ಜೂನ್ 19: ಕೊಲ್ಕತ್ತಾ ಸೇರಿದಂತೆ ಪಶ್ಚಿಮ ಬಂಗಾಳದಾದ್ಯಂತ ಸಾರ್ವಜನಿಕ ಸ್ಥಳಗಳನ್ನು ಸುಂದರ ಹಾಗೂ ಸ್ವಚ್ಛವಾಗಿಡುವ ಉದ್ದೇಶದಿಂದ ಸುವೇಂದು ಅಧಿಕಾರಿ (Suvendu Adhikari) ನೇತೃತ್ವದ ಬಿಜೆಪಿ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಬರುವ ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ ರಸ್ತೆ, ಪಾರ್ಕ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವ ಮತ್ತು ಉಗುಳುವ ಸಾರ್ವಜನಿಕರಿಗೆ ಭಾರಿ ದಂಡ ವಿಧಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಪಶ್ಚಿಮ ಬಂಗಾಳದ ಪ್ರಮುಖ ನಗರಗಳು ಮತ್ತು ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕರು…

Read More

ಧನುಷ್ ನಟನೆಯ ‘ಓಂ’ ಚಿತ್ರದಲ್ಲಿ ‘ಪುಷ್ಪ’ ಸಿನಿಮಾದ ಕಥೆ? ಸ್ಪಷ್ಟನೆ ನೀಡಿದ ನಿರ್ದೇಶಕ – Kannada News | Dhanush OM movie Pushpa Comparisons Director Rajkumar Periasamy Reacts

ಕಾಲಿವುಡ್ ಸ್ಟಾರ್ ನಟ ಧನುಷ್ (Dhanush) ಅಭಿನಯದ ಮುಂಬರುವ ಬಹುನಿರೀಕ್ಷಿತ ಚಿತ್ರ ‘D55’ ಸಿನಿಮಾಗೆ ಟೈಟಲ್ ಅನಾವರಣ ಆಗಿದೆ. ಈ ಚಿತ್ರದ ಗ್ಲಿಂಪ್ಸ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ. ಚಿತ್ರಕ್ಕೆ ‘ಓಂ’ (OM) ಎಂದು ಹೆಸರಿಡಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮೊದಲ ಝಲಕ್ ಭಾರಿ ಸದ್ದು ಮಾಡುತ್ತಿದೆ. ಆದರೆ, ಈ ಗ್ಲಿಂಪ್ಸ್ ನೋಡಿದ ನೆಟ್ಟಿಗರು ಹಾಗೂ ಸಿನಿಪ್ರಿಯರು, ಧನುಷ್ ಅವರ ಈ ಹೊಸ ಚಿತ್ರವನ್ನು ಅಲ್ಲು ಅರ್ಜುನ್ ನಟನೆಯ ಬ್ಲಾಕ್‌ಬಸ್ಟರ್ ಸಿನಿಮಾ ‘ಪುಷ್ಪ’ (Pushpa) ಚಿತ್ರಕ್ಕೆ ಹೋಲಿಸಲು ಶುರು ಮಾಡಿದ್ದಾರೆ. ಚಿತ್ರತಂಡ…

Read More

ಜೀವನದಲ್ಲಿ ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ ತಿರುಗೇಟು – Kannada News | Ram Mandir fund row Those who never visited Ayodhya now talking about Ram bhakti CM Yogi Adityanath said

ಅಯೋಧ್ಯೆ, ಜೂನ್ 19: ಅಯೋಧ್ಯೆಯ (Ayodhya) ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಭೂಮಿ ಖರೀದಿ ವ್ಯವಹಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವಿರೋಧ ಪಕ್ಷಗಳು ಮಾಡಿದ್ದ ಆರೋಪಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ತಿರುಗೇಟು ನೀಡಿದ್ದಾರೆ. ತಮ್ಮ ಜೀವನದಲ್ಲಿ ಒಮ್ಮೆಯೂ ಅಯೋಧ್ಯೆಗೆ ಭೇಟಿ ನೀಡದ ಮತ್ತು ಪ್ರಭು ಶ್ರೀರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ್ದ ನಾಯಕರು ಇಂದು ರಾಜಕೀಯ ಲಾಭಕ್ಕಾಗಿ ‘ರಾಮಭಕ್ತಿ’ಯ ನಾಟಕವಾಡುತ್ತಿದ್ದಾರೆ. ಜೈ ಶ್ರೀರಾಮ್ ಎಂದು ಘೋಷಣೆ ಕೂಗುವವರ ಮೇಲೆ ಲಾಠಿ ಚಾರ್ಜ್ ಮಾಡುತ್ತಿದ್ದವರು ಈಗ ರಾಮ…

Read More

IND vs AFG: ಕೊನೆಯ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 3 ಬದಲಾವಣೆ – Kannada News | India vs Afghanistan 3rd ODI: Key Playing XI Changes

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಪಂದ್ಯ ಜೂನ್ 20 ರ ಶನಿವಾರ ಚೆನ್ನೈನಲ್ಲಿ ನಡೆಯಲಿದೆ. ಈ ಸರಣಿಯನ್ನು ಈಗಾಗಲೇ ಭಾರತ ತಂಡ 2-0 ಅಂತರದಿಂದ ಗೆದ್ದುಕೊಂಡಿರುವ ಕಾರಣ ಕೊನೆಯ ಏಕದಿನ ಪಂದ್ಯಕ್ಕೆ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆ ಮಾಡುವ ಸಾಧ್ಯತೆಗಳಿವೆ. ಅದರಂತೆ ಬೆಂಚ್ ಕಾದ ಕೆಲವು ಆಟಗಾರರಿಗೆ ಈ ಪಂದ್ಯದಲ್ಲಿ ಆಡುವ ಅವಕಾಶ ಸಿಗಬಹುದು. ಇದಕ್ಕೆ ಪೂರಕವಾಗಿ ಬೌಲಿಂಗ್ ಆಲ್‌ರೌಂಡರ್ ಹರ್ಷಿತ್ ರಾಣಾ ಅವರನ್ನು…

Read More

15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಶಾಸಕ ಎಚ್​ಸಿ ಬಾಲಕೃಷ್ಣ ಸವಾಲು – Kannada News | Farmers to Get Compensation Within 15 Days or I’ll retire from Politics: MLA HC Balakrishna

ರಾಮನಗರ, ಜೂನ್​​ 19: ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಕೆಲ ರೈತರು ತಮ್ಮ ಜಮೀನುಗಳನ್ನು ಯೋಜನೆಗೆ ನೀಡಲು ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ರಾಮನಗರದ ಜಿಬಿಡಿಎ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಎಚ್.ಸಿ. ಬಾಲಕೃಷ್ಣ ಮತ್ತು ಜಿಬಿಡಿಎ ಅಧ್ಯಕ್ಷ ಗಾಣಕಲ್ ನಟರಾಜ್​​ ಭೂಸ್ವಾಧೀನಕ್ಕೆ ಒಪ್ಪಿದ ರೈತರಿಗೆ ಪರಿಹಾರ ಚೆಕ್‌ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಾಲಕೃಷ್ಣ, ನಮ್ಮ ವಿರೋಧಿಗಳು ಪರಿಹಾರ ನೀಡಲು ಹಣವಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದರು. ಅದಕ್ಕೆ ನಾವು ಇಂದು ಪರಿಹಾರ…

Read More

ಮಹಾರಾಷ್ಟ್ರ ರಾಜಕೀಯದಲ್ಲಿ ಹೈಡ್ರಾಮಾ; ರಾಜೀನಾಮೆ ನೀಡಲು ಸಿದ್ಧ ಎಂದ ಉದ್ಧವ್ ಠಾಕ್ರೆ – Kannada News | Uddhav Thackeray says Ready To Resign As UBT Shiv Sena Chief Maharashtra Politics

ಮುಂಬೈ, ಜೂನ್ 19: ಶಿವಸೇನೆಯ ಸಂಸ್ಥಾಪನಾ ದಿನದಂದು ಶಿವಸೇನೆ (Shiv Sena) ಠಾಕ್ರೆ ಬಣದಿಂದ ರ್ಯಾಲಿ ನಡೆಯಿತು. ಇದರಲ್ಲಿ ಭಾಗವಹಿಸಿದ ಉದ್ಧವ್ ಠಾಕ್ರೆ ಶಿವಸೇನೆ ಶಿಂಧೆ ಬಣ, ಬಿಜೆಪಿ ಮತ್ತು ಬಂಡಾಯ ಸಂಸದರ ಮೇಲೆ ದಾಳಿ ನಡೆಸಿದರು. ಈ ವೇಳೆ ಅವರು ತಮ್ಮ ಶಿವಸೇನೆ ಉದ್ಧವ್ ಠಾಕ್ರೆ ಬಣದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧವಿರುವುದಾಗಿ ಘೋಷಿಸಿದರು. “ನಾನು ಹೇಗಿದ್ದೇನೆಂದು ನಿಮಗೆ ತಿಳಿದಿದೆ. ಒಬ್ಬ ವ್ಯಕ್ತಿ ನನ್ನತ್ತ ಬೆರಳು ಮಾಡಿ ತೋರಿಸಿದರೂ ನಾನು ಒಂದು ಕ್ಷಣವೂ ಕಚೇರಿಯಲ್ಲಿ…

Read More