nagaraj11081993

Horoscope Today: ಇಂದು ಈ ರಾಶಿಯವರು ಮಾನಸಿಕವಾಗಿ ಸದೃಢರಾಗಿರಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 29​, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಏಕಾದಶಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ. ಆಶ್ಲೇಷ ನಕ್ಷತ್ರದಲ್ಲಿ ಚಂದ್ರನ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 29ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಕೃಷಿಯಲ್ಲಿ ತೊಡಗಿಕೊಂಡವರು ಜಮೀನಿನಲ್ಲಿ ಕೆಲವು ದೀರ್ಘಾವಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಲು ಯೋಜನೆ ರೂಪಿಸಲಿದ್ದೀರಿ. ಕೊಟ್ಟಿಗೆ, ಗೋದಾಮು, ಇತರೆ ನಿಮ್ಮ ಚಟುವಟಿಕೆಗೆ ಅನುಕೂಲ ಆಗುವ ರೀತಿ ಯೋಜನೆ ಮಾಡಿಕೊಳ್ಳಲಿದ್ದೀರಿ. ಕುಟುಂಬ ಸದಸ್ಯರು ನಿಮ್ಮ ಆಲೋಚನೆಗಳಿಗೆ ಆರ್ಥಿಕವಾಗಿ ನೆರವು ನೀಡಲಿದ್ದಾರೆ. ತಕ್ಷಣಕ್ಕೆ ಬೇಡ ಅಂದುಕೊಂಡಂಥ ಕೆಲವು ಕೆಲಸಗಳನ್ನು ನಿರ್ಧಾರ ಬದಲಿಸಿ, ಆರಂಭ ಮಾಡಿಬಿಡುತ್ತೀರಿ. ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದಂಥವರು ಅದನ್ನು ಹಿಂತೆಗೆದುಕೊಳ್ಳವ ಆಲೋಚನೆ ಬಂದರೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಯಾರನ್ನೂ ಎದುರುಹಾಕಿಕೊಳ್ಳುವುದು ಬೇಡ, ಯುಕ್ತಿ ಬಳಸಿ

ಮೇಷ ರಾಶಿ: ನಿಮ್ಮ ಆನಂದದ ವ್ಯಕ್ತಿತ್ವದಿಂದಾಗಿ ಇತರರು ನಿಮ್ಮೊಂದಿಗೆ ಸಂಬಂಧವನ್ನು ಬೆಳೆಸಲು ಪ್ರಯತ್ನಿಸುತ್ತಾರೆ. ನೀವು ಜಾಣ್ಮೆಯಿಂದ ವರ್ತಿಸಬೇಕಾದೀತು. ಮನೆಯಿಂದ ದೂರ ಇರಬೇಕಾದೀತು. ಸಾಮಾಜಿಕ ಗೌರವದಿಂದ ನಿಮ್ಮ ನೈತಿಕವಾದ ಸ್ಥೈರ್ಯ ಹೆಚ್ಚುತ್ತದೆ. ಅಗತ್ಯಕ್ಕಿಂತ ಹೆಚ್ಚು ಖರ್ಚು ಬೇಡ. ಪ್ರೀತಿಪಾತ್ರರು ನಿಮಗೆ ಬೇಕಾದ ಸಹಕಾರ ಮಾಡುವರು. ಆಗಿದಹೋದ ವಿಚಾರವನ್ನು ಸಂಗಾತಿಯ ಜೊತೆ ಚರ್ವಿತಚರ್ವಣ ಮಾಡುವಿರಿ. ವೃಷಭ ರಾಶಿ: ನೀವು ಕುಟುಂಬ ಸದಸ್ಯರಿಂದ ಒತ್ತಡವನ್ನು ಎದುರಿಸಬಹುದು. ಗೊತ್ತಿಲ್ಲದೇ ಯಾರ ಬಗ್ಗೆಯೂ ಮಾತನಾಡುವುದು ಬೇಡ. ಹಣದ ಬಗ್ಗೆ ವಾದಗಳು ಇರಬಹುದು. ನೀವು ಲೌಕಿಕ…

Read More

RCB vs SRH: 6,6,6,6.. ಅತಿ ವೇಗದ ಅರ್ಧಶತಕ ಬಾರಿಸಿದ ದೇವದತ್ ಪಡಿಕ್ಕಲ್

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ ತಂಡ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 201 ರನ್ ಕಲೆಹಾಕಿತು. ಗೆಲುವಿಗೆ 202 ರನ್​ಗಳ ಗುರಿ ಪಡೆದ ಆರ್​ಸಿಬಿ ಪರ ಅಬ್ಬರಿಸಿದ ಲೋಕಲ್ ಬಾಯ್ ದೇವದತ್ ಪಡಿಕ್ಕಲ್ ತಮ್ಮ ಐಪಿಎಲ್ ವೃತ್ತಿಜೀವನದ ವೇಗದ ಅರ್ಧಶತಕ ಬಾರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ವಾಸ್ತವವಾಗಿ…

Read More

RCB vs SRH: ತವರಿನಲ್ಲಿ ಶುಭಾರಂಭ; ಆರ್​ಸಿಬಿ ಅಬ್ಬರಕ್ಕೆ ಸುಸ್ತಾದ ಸನ್​ರೈಸರ್ಸ್

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 19ನೇ ಆವೃತ್ತಿಯ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಸನ್​ರೈಸರ್ಸ್​ ತಂಡವನ್ನು ಸಲುಭವಾಗಿ ಮಣಿಸಿದ ಹಾಲಿ ಚಾಂಪಿಯನ್‌ ಆರ್​ಸಿಬಿ ಗೆಲುವಿನ ಶುಭಾರಂಭ ಮಾಡಿದೆ. ತವರಿನಲ್ಲಿ ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ಹೊಂದಿದ್ದ ಎಸ್​ಆರ್​ಹೆಚ್ ತಂಡವನ್ನು ಮಕಾಡೆ ಮಲಗಿಸಿದ ಆರ್​ಸಿಬಿ ಕೇವಲ 15.4 ಓವರ್​ಗಳಲ್ಲಿ 202 ರನ್ ಬೆನ್ನಟ್ಟಿ ಜಯದ ನಗೆ ಬೀರಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ 201 ರನ್ ಕಲೆಹಾಕಿತು. ಗೆಲುವಿಗೆ 202 ರನ್​ಗಳ ಗುರಿ…

Read More

ಕಾಂಗ್ರೆಸ್​ ಅಭ್ಯರ್ಥಿ ಪರ ಪ್ರಚಾರದ ವೇಳೆ ಶಾಸಕ ಪ್ರದೀಪ್​ ಈಶ್ವರ್​ಗೆ ಚಪ್ಪಲಿ ತೋರಿಸಿದ ಬಿಜೆಪಿ ಕಾರ್ಯಕರ್ತರು

ದಾವಣಗೆರೆ, ಮಾರ್ಚ್​ 28: ಉಪಚುನಾವಣಾ ಅಖಾಡ ರಂಗೇರಿದೆ. ದಾವಣಗೆರೆ ದಕ್ಷಿಣ ಕ್ಷೇತ್ರ ಕಾವು ಪಡೆದಿದೆ. ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ್​ ಪರ ಇಂದು ಪ್ರಚಾರಕ್ಕಿಳಿದಿದ್ದ ಶಾಸಕ ಪ್ರದೀಪ್ ಈಶ್ವರ್​​ಗೆ ಪ್ರತಿಭಟನೆ ಬಿಸಿ ತಟ್ಟಿದೆ. ಬಿಜೆಪಿ ಬಗ್ಗೆ ಅವಹೇಳನಕಾರಿ ಪದ ಬಳಕೆಗೆ ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿದ್ರು. ಈ ವೇಳೆ ಕೆಲ ಬಿಜೆಪಿ ಕಾರ್ಯಕರ್ತರು ಚಪ್ಪಲಿ, ಪೂರಕೆ ತೋರಿಸಿದ್ದಾರೆ. ದಾವಣಗೆರೆಯಲ್ಲಿ ಕಾಂಗ್ರೆಸ್​ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಭಾರೀ ಹೈಡ್ರಾಮಾವೇ ನಡೆದಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್…

Read More

‘ಉಳಿದವರು ಕಂಡಂತೆ’ಗೆ 12 ವರ್ಷ, ರಕ್ಷಿತ್ ಶೆಟ್ಟಿ ನೆನಪು ಮಾಡಿಕೊಂಡಿದ್ದಕ್ಕೆ ಕಾರಣ ಇದೆ

‘ಉಳಿದವರು ಕಂಡಂತೆ’ ರಕ್ಷಿತ್ ಶೆಟ್ಟಿಯ (Rakshit Shetty) ಮೊದಲ ನಿರ್ದೇಶನದ ಸಿನಿಮಾ. ಕನ್ನಡದ ಕಲ್ಟ್ ಸಿನಿಮಾಗಳಲ್ಲಿ ಒಂದು. ರಕ್ಷಿತ್ ಶೆಟ್ಟಿಯ ನಿರ್ದೇಶನ ಪ್ರತಿಭೆಯನ್ನು ಭಾರತೀಯ ಚಿತ್ರರಂಗಕ್ಕೆ ತೋರಿಸಿದ ಸಿನಿಮಾ ಅದು. ‘ಉಳಿದವರು ಕಂಡಂತೆ’ ಬಿಡುಗಡೆ ಆಗಿ ಇಂದಿಗೆ (ಮಾರ್ಚ್ 28) ಬರೋಬ್ಬರಿ 12 ವರ್ಷ. ರಕ್ಷಿತ್ ಶೆಟ್ಟಿ, ‘ಉಳಿದವರು ಕಂಡಂತೆ’ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದು, ಸಿನಿಮಾವನ್ನು ನೆನಪು ಮಾಡಿಕೊಳ್ಳಲು ಏನೇನೋ ಹೊಸ ಕಾರಣಗಳು ಸಿಗುತ್ತಲೇ ಇರುತ್ತವೆ ಎಂದಿದ್ದಾರೆ. ಜೊತೆಗೆ ಒಂದು ಲಿಂಕ್ ಸಹ ಹಂಚಿಕೊಂಡಿದ್ದಾರೆ. ‘ಉಳಿದವರು ಕಂಡಂತೆ’…

Read More

RCB vs SRH: 6,6,6,6.. ಅತಿ ವೇಗದ ಅರ್ಧಶತಕ ಬಾರಿಸಿದ ದೇವದತ್ ಪಡಿಕ್ಕಲ್

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ ತಂಡ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 201 ರನ್ ಕಲೆಹಾಕಿತು. ಗೆಲುವಿಗೆ 202 ರನ್​ಗಳ ಗುರಿ ಪಡೆದ ಆರ್​ಸಿಬಿ ಪರ ಅಬ್ಬರಿಸಿದ ಲೋಕಲ್ ಬಾಯ್ ದೇವದತ್ ಪಡಿಕ್ಕಲ್ ತಮ್ಮ ಐಪಿಎಲ್ ವೃತ್ತಿಜೀವನದ ವೇಗದ ಅರ್ಧಶತಕ ಬಾರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ವಾಸ್ತವವಾಗಿ…

Read More

ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 2 LPG ಟ್ಯಾಂಕರ್‌ಗಳು

ನವದೆಹಲಿ, ಮಾರ್ಚ್ 28: ದೇಶದಲ್ಲಿ ಎಲ್​ಪಿಜಿ ಬಿಕ್ಕಟ್ಟನ್ನು (LPG Crisis) ಬಗೆಹರಿಸುವ ನಿಟ್ಟಿನಲ್ಲಿ ಇನ್ನೆರಡು ಎಲ್​ಪಿಜಿ ಟ್ಯಾಂಕರ್​ಗಳು ಇರಾನ್​ನ ಹಾರ್ಮುಜ್ ಜಲಸಂಧಿಯನ್ನು ದಾಟಿ ಭಾರತದತ್ತ ಸಾಗಿವೆ. ಭಾರತ ಸೇರಿದಂತೆ 5 ಮಿತ್ರ ರಾಷ್ಟ್ರಗಳಿಗೆ ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಲಾಗುವುದು ಎಂದು ನಿನ್ನೆ ಇರಾನ್ ಹೇಳಿಕೆ ನೀಡಿತ್ತು. ಅದರಂತೆ ಇಂದು 2 ಟ್ಯಾಂಕರ್​ಗಳು ಹಾರ್ಮುಜ್ ಜಲಸಂಧಿಯನ್ನು ದಾಟಿ ಸುರಕ್ಷಿತವಾಗಿ ಭಾರತದತ್ತ ಆಗಮಿಸುತ್ತಿವೆ. 90,000 ಟನ್‌ಗಳಿಗಿಂತ ಹೆಚ್ಚು LPG ಹೊತ್ತ ಎರಡು ಭಾರತ ಧ್ವಜವಿರುವ ಟ್ಯಾಂಕರ್‌ಗಳು ಹಾರ್ಮುಜ್ ಜಲಸಂಧಿಯನ್ನು ದಾಟಿವೆ. ಇರಾನ್…

Read More

ಕೇಂದ್ರದ ಲಿಂಗತ್ವ ಅಲ್ಪಸಂಖ್ಯಾತರ ಕಾಯ್ದೆ ತಿದ್ದುಪಡಿಗೆ ನಟಿ ರಾಗಿಣಿ ವಿರೋಧ: ವಿಡಿಯೋ

ಕೇಂದ್ರ ಸರ್ಕಾರವು 2019ರ ಲಿಂಗತ್ವ ಅಲ್ಪಸಂಖ್ಯಾತರ ಕಾಯ್ದೆಗೆ ತಿದ್ದುಪಡಿ ತಂದಿದೆ. ಆದರೆ ಈ ಮಸೂದೆಗೆ ಆರಂಭದಿಂದಲೂ ತೀವ್ರ ಪ್ರತಿರೋಧ ವ್ಯಕ್ತವಾಗಿತ್ತು, ಸಾಕಷ್ಟು ಪ್ರತಿಭಟನೆಗಳು, ವಿರೋಧಗಳ ಬೆನ್ನಲ್ಲೆ ಈ ತಿದ್ದುಪಡಿಗೆ ಅನುಮೋದನೆ ನೀಡಲಾಗಿದೆ. ನಟಿ ರಾಗಿಣಿ ದ್ವಿವೇದಿ ತಮ್ಮ ಇನ್​​ಸ್ಟಾಗ್ರಾಂನಲ್ಲಿ ಈ ಬಗ್ಗೆ ವಿಡಿಯೋ ಹಂಚಿಕೊಂಡಿದ್ದು, ಲಿಂಗತ್ವ ಅಲ್ಪಸಂಖ್ಯಾತರ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ನಟಿ ರಾಗಿಣಿ ಹೇಳಿರುವುದೇನು? ಕಾಯ್ದೆಗೆ ವಿರೋಧ ಏಕೆ? ವಿಡಿಯೋ ನೋಡಿ ಮಾಹಿತಿ ತಿಳಿಯಿರಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More