ನಮ್ಮ ಸೋಲಿಗೆ ನೀವೇ ಕಾರಣ: ಹಾರ್ದಿಕ್ ಪಾಂಡ್ಯ ಆಕ್ರೋಶ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 13ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋಲನುಭವಿಸಿದೆ. ಗುವಾಹಟಿಯ ಬರ್ಸಪರಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು ನಿಗದಿತ 11 ಓವರ್ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 150 ರನ್ಗಳು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 11 ಓವರ್ಗಳಲ್ಲಿ 123 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಮುಂಬೈ ಪಡೆ 27 ರನ್ಗಳಿಂದ ಸೋಲೊಪ್ಪಿಕೊಂಡಿತು. ಈ ಸೋಲಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ…