VHT 2025-26: ಸತತ 5ನೇ ಶತಕ ಸಿಡಿಸಿದ ಸಿಎಸ್ಕೆ ಕೈಬಿಟ್ಟ ಆಟಗಾರ – Kannada News | Dhruv Shorey’s Record: 5 Consecutive Centuries in Vijay Hazare Trophy!
ವಿಜಯ್ ಹಜಾರೆ ಟ್ರೋಫಿಯ (Vijay Hazare Trophy) ಎರಡನೇ ಪಂದ್ಯ ಇಂದು ನಡೆಯಿತು. ಮೊದಲ ಪಂದ್ಯದಂದು ಮೊದಲ ದಿನವೇ ಬರೋಬ್ಬರಿ 21 ಶತಕಗಳು ದಾಖಲಾಗಿದ್ದವು. ಇದೀಗ ಎರಡನೇ ದಿನದಲ್ಲೂ ಹಲವು ಆಟಗಾರರು ಶತಕದ ಸಾಧನೆ ಮಾಡಿದರು. ಅವರಲ್ಲಿ ಒಬ್ಬರು ಧ್ರುವ್ ಶೋರೆ. ಈ ಟೂರ್ನಿಯಲ್ಲಿ ವಿದರ್ಭ ತಂಡದ ಪರ ಆಡುತ್ತಿರುವ ಧ್ರುವ್ ಶೋರೆ (Dhruv Shorey) ರಾಜ್‌ಕೋಟ್‌ನಲ್ಲಿ ನಡೆದ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೇವಲ 77 ಎಸೆತಗಳಲ್ಲಿ ಅಜೇಯ 109 ರನ್ ಬಾರಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು….