ಚಪ್ರಿ ರೀತಿ ಬಟ್ಟೆ ಹಾಕಿಕೊಂಡು ಬಂದ ಅಕ್ಷಯ್ ಕುಮಾರ್; ಹಿಗ್ಗಾಮುಗ್ಗಾ ಟ್ರೋಲ್
ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಅವರು ಯಾವಾಗಲೂ ತಮ್ಮ ಶಿಸ್ತು ಮತ್ತು ಸ್ಟೈಲಿಶ್ ಉಡುಗೆಯಿಂದಲೇ ಗುರುತಿಸಿಕೊಳ್ಳುವವರು. ಆದರೆ, ಇದೇ ಮೊದಲ ಬಾರಿಗೆ ಅವರ ಫ್ಯಾಷನ್ ಆಯ್ಕೆ ತಪ್ಪಾಗಿದೆ. ಚಪ್ರಿ ರೀತಿ ಬಟ್ಟೆ ಹಾಕಿಕೊಂಡು ಬಂದ ಅವರನ್ನು ಜನರು ಹಿಗ್ಗಾಮುಗ್ಗಾ ಟ್ರೋಲ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟ್ರೋಲ್‌ಗೆ ಒಳಗಾಗಿದ್ದಾರೆ. ಏಪ್ರಿಲ್ 6ರಂದು ‘ಭೂತ್ ಬಂಗ್ಲ’ (Bhoot Bangla) ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಅಕ್ಷಯ್ ಕುಮಾರ್ ಅವರನ್ನು ಈ ರೀತಿ ನೋಡಿ ಅಭಿಮಾನಿಗಳು ದಂಗಾಗಿದ್ದಾರೆ….