nagaraj11081993

ತಿರುಪತಿಗೆ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಕಾಮಗಾರಿ ಪರಿಶೀಲನೆ – Kannada News | Karnataka Minister Ramalinga Reddy Visits Tirumala, Reviews TTD Works

ತಿರುಪತಿ, ಡಿ.26: ತಿರುಪತಿ ತಿರುಮಲಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy )ಭೇಟಿ ನೀಡಿದರು. ಅಲ್ಲಿ ನಡೆಯುತ್ತಿರುವಂತಿ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ಹಾಗೂ ಪರಿಷತ್ ಸದಸ್ಯ ಶರವಣ ತಿರುಪತಿ ತಿರುಮಲದಲ್ಲಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ನ್ಯೂನತೆಗಳಿರುವುದಾಗಿ ಪ್ರಸ್ತಾಪಿಸಿದ್ದರು. ಆ ಸಂದರ್ಭದಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಾವೇ ಖುದ್ದು ಭೇಟಿ ನೀಡಿ ಪರಿವೀಕ್ಷಣೆ ನಡೆಸುವುದಾಗಿ ಉತ್ತರಿಸಿದ್ದರು. ಅದರಂತೆ ನಿನ್ನೆಯ ಮಂಗಳವಾರದಂದು ಸಾರಿಗೆ ಹಾಗೂ…

Read More

ಗಿಲ್ಲಿ ಬಿಟ್ಟುಕೊಡಬೇಡ; ಕಾವ್ಯಾಗೆ ತಾಯಿಯ ಕಿವಿಮಾತು – Kannada News | Kavya Gowda Mother Ask her daughter To Keep continue Friendship of Gilli

ಗಿಲ್ಲಿ ನಟ ಅವರು ಯಾವಾಗಲೂ ಕಾವ್ಯಾ ಪರ ಬೆಂಬಲಕ್ಕೆ ನಿಂತಿದ್ದು ಗೊತ್ತೇ ಇದೆ. ಇದನ್ನು ಅವರ ತಾಯಿ ಕೂಡ ಗಮನಿಸಿದ್ದಾರೆ. ‘ಗಿಲ್ಲಿನ ಎಂದಿಗೂ ಬಿಟ್ಟುಕೊಡಬೇಡ. ಆತ ನಿನ್ನನ್ನು ಯಾವಾಗಲೂ ಬಿಟ್ಟುಕೊಟ್ಟಿಲ್ಲ. ಮೊಟ್ಟೆ ಕೇಳಿದರೆ ಕೊಡು’ ಎಂದು ಕಾವ್ಯಾಗೆ ಅವರ ತಾಯಿ ಕಿವಿಮಾತು ಹೇಳಿದ್ದಾರೆ. ಈ ವಾರ ಫ್ಯಾಮಿಲಿ ವೀಕ್ ಆಗಿತ್ತು ಮತ್ತು ಕಾವ್ಯಾ ತಾಯಿ ಬಂದಿದ್ದರು. ಈ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Video: ಉಡುಪಿ ನೇಮೋತ್ಸವದಲ್ಲಿ ವೃದ್ಧೆಯ ಚಿನ್ನದ ಸರ ಕಳ್ಳತನ, ಸಿಸಿಟಿವಿಯಲ್ಲಿ ಸೆರೆ – Kannada News | Hejamadi Temple Theft: 2 Lakh Gold Chain Snatched from Woman During Nemotsava

ಉಡುಪಿ, ಡಿ.26: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ವೇಳೆ ವೃದ್ದೆಯ ಚಿನ್ನದ ಸರವನ್ನು ಕಳ್ಳಿಯರು ಎಗರಿಸಿದ್ದಾರೆ. ಮೂವರು ಕಳ್ಳಿಯರ ಕರಾಮತ್ತು ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೃದ್ಧೆಯನ್ನು ಮೂರು ಕಡೆಯಿಂದ ಸುತ್ತುವರಿದು ಚಿನ್ನದ ಸರ ಕದ್ದಿದ್ದಾರೆ. ಹೆಜಮಾಡಿ ನಿವಾಸಿ ಕಮಲ ಎಂಬುವವರ ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನು ಪೂಜೆಯ ವೇಳೆ ಮೂರು ಕಡೆಯಿಂದ ಸುತ್ತುವರಿದ ಕಳ್ಳಿಯರು ಗಂಟೆ ಹೊಡೆಯುವ ನೆಪದಲ್ಲಿ ಚಿನ್ನದ ಸರ ಎಗರಿಸಿದ್ದಾರೆ. 2 ಲಕ್ಷ ಮೌಲ್ಯದ…

Read More

ಹುಟ್ಟುಹಬ್ಬದಂದು ಬಾಯ್​ಫ್ರೆಂಡ್ ಎದುರು ಸ್ನೇಹಿತನಿಗೆ ಮೊದಲು ಕೇಕ್ ತಿನ್ನಿಸಿದ ಯುವತಿ, ಆಮೇಲೇನಾಯ್ತು ನೋಡಿ – Kannada News | Celebration Turns Chaotic After Boyfriend Loses Temper Over Cake Moment

ಹುಬ್ಬಹಬ್ಬ ರಣರಂಗವಾಗಿ ಮಾರ್ಪಟ್ಟಿತ್ತು , ಬಾಯ್​ಫ್ರೆಂಡ್ ಎದುರು ತನ್ನ ಆತ್ಮೀಯ ಸ್ನೇಹಿತನಿಗೆ ಯುವತಿ ಮೊದಲು ಕೇಕ್(Cake) ತಿನ್ನಿಸಿದ್ದಕ್ಕೆ ದೊಡ್ಡ ಜಗಳವೇ ನಡೆದುಹೋಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಗೆಳೆಯನೊಬ್ಬ ತನ್ನ ಗೆಳತಿಯ ಹುಟ್ಟುಹಬ್ಬವನ್ನು ಎಂದೂ ಮರೆಯದ ರೀತಿ ಆಚರಿಸಲು ಹಲವು ಬಗೆಯ ಅಲಂಕಾರವನ್ನು ಮಾಡಿದ್ದ,ಎಲ್ಲೆಲ್ಲೂ ದೀಪಗಳು, ಕೇಕ್​ಗಳು ರಾರಾಜಿಸುತ್ತಿದ್ದವು. ಆದರೆ ಆ ಸಂತೋಷ ಕೆಲವೇ ಕೆಲವು ನಿಮಿಷಗಳಿಗೆ ಸೀಮಿತವಾಗಿತ್ತು. ಯುವತಿ ತನ್ನ ಪಕ್ಕದಲ್ಲಿ ನಿಂತಿದ್ದ ಗೆಳೆಯನಿಗೆ ಕೇಕ್ ಮೊದಲು ತಿನ್ನಿಸಿದ ಪರಿಣಾಮ ಆಕೆಯ ಬಾಯ್​ಫ್ರೆಂಡ್ ಕೋಪಗೊಂಡು…

Read More

Optical Illusion: ನಿಮ್ಮ ಕಣ್ಣಿಗೊಂದು ಸವಾಲ್;‌ ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಗಿಳಿಯನ್ನು ಹುಡುಕಬಲ್ಲಿರಾ – Kannada News | Optical Illusion: If you have an eagle eye, spot the cute parrot in just 7 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಬುದ್ಧಿವಂತಿಕೆ ಮತ್ತು ದೃಷ್ಟಿ ತೀಕ್ಷ್ಣತೆ ಪರೀಕ್ಷಿಸಲು ನೀವು ಮುಂದಾಗಿದ್ರೆ ಈ ಇಲ್ಯೂಷನ್ ಚಿತ್ರವು ನಿಮ್ಮ ಸಹಾಯಕ್ಕೆ ಬರುತ್ತದೆ. ಈ ಒಗಟಿನ ಆಟಗಳು ಅಥವಾ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಅಂತಹದ್ದೇ ಚಿತ್ರವೊಂದು ಇದೀಗ ವೈರಲ್‌ ಆಗಿದ್ದು, ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಗಿಳಿಯನ್ನು ಕೇವಲ 7 ಸೆಕೆಂಡುಗಳಲ್ಲಿ ಹುಡುಕುವ ಮೂಲಕ ನಿಮ್ಮ ವೀಕ್ಷಣಾ ಸಾಮರ್ಥ್ಯ ತೀಕ್ಷ್ಣವಾಗಿದೆಯೇ ಎಂದು ಪರೀಕ್ಷಿಸಿಕೊಳ್ಳಿ. ಈ ಚಿತ್ರವನ್ನೊಮ್ಮೆ…

Read More

ನಿಮ್ಮ ಜನ್ಮ ಕುಂಡಲಿಯಲ್ಲಿ ಮಂಗಳ ಗ್ರಹ ದುರ್ಬಲ ಸ್ಥಾನದಲ್ಲಿದ್ದರೆ ಈ ಸಮಸ್ಯೆ ಖಚಿತ! – Kannada News | Weak Mars in Astrology: Signs, Effects and Powerful Remedies

ಜ್ಯೋತಿಷ್ಯದ ಪ್ರಕಾರ ಒಟ್ಟು ಒಂಬತ್ತು ಗ್ರಹಗಳಲ್ಲಿ ಮಂಗಳವನ್ನು ಅತ್ಯಂತ ಶಕ್ತಿಶಾಲಿ ಗ್ರಹವೆಂದು ಪರಿಗಣಿಸಲಾಗುತ್ತದೆ. ಇದನ್ನು ಗ್ರಹಗಳ ಅಧಿಪತಿ ಎಂದು ಪರಿಗಣಿಸಲಾಗುತ್ತದೆ. ಮಂಗಳವು ಅಗ್ನಿ ಅಂಶದ ಗ್ರಹವಾಗಿದೆ. ಮಂಗಳವು ಭೂಮಿ, ಕಟ್ಟಡಗಳು, ಧೈರ್ಯ, ಶೌರ್ಯ, ಶಕ್ತಿ ಇತ್ಯಾದಿಗಳ ಅಂಶವಾಗಿದೆ ಎಂದು ಹೇಳಲಾಗುತ್ತದೆ. ದುರ್ಬಲ ಮಂಗಳ ಜಾತಕವನ್ನು ಹೊಂದಿರುವ ವ್ಯಕ್ತಿಯು ಜೀವನದಲ್ಲಿ ಅನೇಕ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಇದಕ್ಕಾಗಿಯೇ ಜ್ಯೋತಿಷಿಗಳು ಮಂಗಳ ಗ್ರಹವನ್ನು ಸರಿಪಡಿಸಲು ಕ್ರಮಗಳನ್ನು ಸಾಧ್ಯವಾದಷ್ಟು ಬೇಗ ತೆಗೆದುಕೊಳ್ಳಬೇಕು ಎಂದು ಹೇಳುತ್ತಾರೆ. ಎಲ್ಲರಿಗೂ ಜ್ಯೋತಿಷ್ಯ ಅರ್ಥವಾಗುವುದಿಲ್ಲ, ಆದ್ದರಿಂದ ವ್ಯಕ್ತಿಯ ಮಂಗಳ…

Read More

ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಬೆಚ್ಚಿಬೀಳಿಸುವ ಕೃತ್ಯ; ನರ್ಸ್‌ಗಳು ಬಟ್ಟೆ ಬದಲಿಸುವ ವಿಡಿಯೋ ಮಾಡುತ್ತಿದ್ದ ಸೈಕೋ ಅಂದರ್! – Kannada News | Bengaluru Nurse Privacy Breach: Man Arrested for Secretly Filming Nurses

ನರ್ಸ್‌ಗಳ ಖಾಸಗಿ ವಿಡಿಯೋ ಮಾಡುತ್ತಿದ್ದ ಸೈಕೋ ಅಂದರ್! ಬೆಂಗಳೂರು, ಡಿಸೆಂಬರ್ 26: ಇತ್ತೀಚೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುವ ಹೆಣ್ಣುಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುವ ಪ್ರಕರಣವೊಂದು ಸುದ್ದಿಯಾಗಿತ್ತು. ಇದೀಗ ಬೆಂಗಳೂರಿನ (Bengaluru) ಆಸ್ಪತ್ರೆಯೊಂದರಲ್ಲಿ ಸೈಕೋ ಸಿಬ್ಬಂದಿಯೊಬ್ಬ ಮಹಿಳಾ ನರ್ಸ್​ಗಳ ಖಾಸಗಿ ವೀಡಿಯೋ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಆರೋಪಿಯ ಈ ಕೃತ್ಯವು ವೈದ್ಯರ ಗಮನಕ್ಕೆ ಬಂದ ನಂತರ ಪೊಲೀಸರಲ್ಲಿ ದೂರು ನೀಡಲಾಗಿದ್ದು, ಕಾಮುಕನನ್ನು ಬಂಧಿಸಲಾಗಿದೆ. ನರ್ಸ್​ಗಳು ಬಟ್ಟೆ ಬದಲಿಸುವ ವೀಡಿಯೋ ಮಾಡುತ್ತಿದ್ದ! ನಗರದ ನಾಗರಬಾವಿ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ…

Read More

ಬಿಗ್ ಬಾಸ್ ಮನೆಯಲ್ಲಿರುವಾಗಲೇ ಅಬ್ಬರದಲ್ಲಿ ರಿಲೀಸ್ ಆಯ್ತು ರಘು ನಟನೆಯ ಸಿನಿಮಾ – Kannada News | Vrushabha Movie: Bigg Boss 12 Raghu’s Shocking Villain Transformation

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ರಘು ಅವರು ಸಾಕಷ್ಟು ಸದ್ದು ಮಾಡುತ್ತಿದ್ದಾರೆ. ಅವರು ಈ ಮೊದಲು ಕಲರ್ಸ್ ಕನ್ನಡದ ‘ಕ್ವಾಟ್ಲೆ ಕಿಚನ್’ ಶೋನಲ್ಲಿ ಗೆಲುವು ಕಂಡಿದ್ದರು. ಆ ಬಳಿಕ ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ. ರಘು ಅವರು ಬಿಗ್ ಬಾಸ್ ಮನೆಯಲ್ಲಿ ಇರುವಾಗಲೇ ಅವರ ನಟನೆಯ ಸಿನಿಮಾ ಅಬ್ಬರದಿ ರಿಲೀಸ್ ಆಗಿದೆ. ಅಷ್ಟಕ್ಕೂ ಯಾವುದು ಆ ಸಿನಿಮಾ? ಅದುವೇ ‘ವೃಷಭ’. ಮೋಹನ್ ಲಾಲ್ ನಟನೆಯ ‘ವೃಷಭ’ ಚಿತ್ರಕ್ಕೆ ಕನ್ನಡದ…

Read More

ಪಕ್ಷದ ನಿರ್ದೇಶನ ಪಾಲಿಸುವುದು ಕಾರ್ಯಕರ್ತರ ಕರ್ತವ್ಯ: ಡಿಕೆಶಿಗೆ ಟಾಂಗ್ ಕೊಟ್ರಾ ಯತೀಂದ್ರ ಸಿದ್ದರಾಮಯ್ಯ? – Kannada News | Power Is Not Permanent, Party Discipline Comes First: Yathindra Siddaramaiah’s Sharp Remark Amid Congress Row

ಬೆಂಗಳೂರು, ಡಿಸೆಂಬರ್ 26: ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಸೇರಿದಂತೆ ಯಾರಿಗೂ ಅಧಿಕಾರ ಶಾಶ್ವತವಲ್ಲ. ಪಕ್ಷ ಏನು ನಿರ್ದೇಶನ ನೀಡುತ್ತದೆಯೋ ಅದನ್ನು ಪಾಲಿಸಬೇಕಾದದ್ದು ಎಲ್ಲ ಕಾರ್ಯಕರ್ತರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಪುತ್ರ, ಎಂಎಲ್​ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ನಾವೆಲ್ಲರೂ ಕೂಡ ಸಾಮಾನ್ಯ ಸಾಮಾನ್ಯ ಕಾರ್ಯಕರ್ತರಾಗಿ ಕೆಲಸ ಮಾಡಬೇಕು. ಮುಖ್ಯಮಂತ್ರಿಗಳಾಗಲಿ, ಉಪಮುಖ್ಯಮಂತ್ರಿಗಳಾಗಲಿ, ಮಂತ್ರಿಗಳಾಗಲಿ ಅಥವಾ ಸಾಮಾನ್ಯ ಕಾರ್ಯಕರ್ತರಾಗಲಿ, ಪಕ್ಷವನ್ನು ಕಟ್ಟುವುದು ಮತ್ತು ಪಕ್ಷದ ಆದೇಶಗಳನ್ನು ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯ. ಈ ಜವಾಬ್ದಾರಿಯನ್ನು ನಾವೆಲ್ಲರೂ ನಿರ್ವಹಿಸಬೇಕು…

Read More

ಮೂರು ವರ್ಷಗಳಲ್ಲಿ ಮೂರು ಮದುವೆಯಾಗಿ ಜೈಲುಪಾಲಾದ ವ್ಯಕ್ತಿ – Kannada News | Gopalganj: Man Weds 3 Women in 3 Years, Faces Bigamy and Abuse Charges

ಗೋಪಾಲ್​ಗಂಜ್, ಡಿಸೆಂಬರ್ 26: ವ್ಯಕ್ತಿಯೊಬ್ಬ ಮೂರು ವರ್ಷಗಳಲ್ಲಿ ಮೂರು ಮದುವೆ(Marriage)ಯಾಗಿ ಈಗ ಜೈಲುಪಾಲಾಗಿರುವ ಘಟನೆ ಬಿಹಾರದ ಗೋಪಾಲ್​ಗಂಜ್​ನಲ್ಲಿ ನಡೆದಿದೆ. ಗೋಪಾಲ್‌ಗಂಜ್ ಜಿಲ್ಲೆಯ ಪಿಂಟು ಬರ್ನ್‌ವಾಲ್ ಎಂಬ ವ್ಯಕ್ತಿಯನ್ನು ಮೂರು ವರ್ಷಗಳ ಅವಧಿಯಲ್ಲಿ ತನ್ನ ಹಿಂದಿನ ಯಾವುದೇ ಪತ್ನಿಯರಿಗೆ ವಿಚ್ಛೇದನ ನೀಡದೆ ಮೂವರು ಮಹಿಳೆಯರನ್ನು ಮದುವೆಯಾಗಿದ್ದಾನೆ. ಆತನ ಮೊದಲ ಮತ್ತು ಎರಡನೇ ಪತ್ನಿ ಆತನ ಮೇಲೆ ಕೌಟುಂಬಿಕ ಹಿಂಸೆ ಮತ್ತು ವರದಕ್ಷಿಣೆ ಬೇಡಿಕೆಯ ಆರೋಪ ಹೊರಿಸಿದ ನಂತರ ಆತನನ್ನು ಬಂಧಿಸಲಾಗಿದೆ. ಆರೋಪಗಳಿಗೆ ಪ್ರತಿಕ್ರಿಯಿಸಿದ ಪಿಂಟು ಬರ್ನ್ವಾಲ್, ವರದಕ್ಷಿಣೆ, ಹಿಂಸೆ…

Read More