ಗಿಲ್ಲಿ ಬಿಟ್ಟುಕೊಡಬೇಡ; ಕಾವ್ಯಾಗೆ ತಾಯಿಯ ಕಿವಿಮಾತು – Kannada News | Kavya Gowda Mother Ask her daughter To Keep continue Friendship of Gilli
ಗಿಲ್ಲಿ ನಟ ಅವರು ಯಾವಾಗಲೂ ಕಾವ್ಯಾ ಪರ ಬೆಂಬಲಕ್ಕೆ ನಿಂತಿದ್ದು ಗೊತ್ತೇ ಇದೆ. ಇದನ್ನು ಅವರ ತಾಯಿ ಕೂಡ ಗಮನಿಸಿದ್ದಾರೆ. ‘ಗಿಲ್ಲಿನ ಎಂದಿಗೂ ಬಿಟ್ಟುಕೊಡಬೇಡ. ಆತ ನಿನ್ನನ್ನು ಯಾವಾಗಲೂ ಬಿಟ್ಟುಕೊಟ್ಟಿಲ್ಲ. ಮೊಟ್ಟೆ ಕೇಳಿದರೆ ಕೊಡು’ ಎಂದು ಕಾವ್ಯಾಗೆ ಅವರ ತಾಯಿ ಕಿವಿಮಾತು ಹೇಳಿದ್ದಾರೆ. ಈ ವಾರ ಫ್ಯಾಮಿಲಿ ವೀಕ್ ಆಗಿತ್ತು ಮತ್ತು ಕಾವ್ಯಾ ತಾಯಿ ಬಂದಿದ್ದರು. ಈ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. Source link