nagaraj11081993

RCB vs SRH: W,W,W.. ಹೇಜಲ್​ವುಡ್ ಸ್ಥಾನ ತುಂಬಿದ ಜಾಕೋಬ್ ಡಫಿ

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026 ರ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಕಣಕ್ಕಿಳಿದಿವೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಎಸ್​ಆರ್​ಹೆಚ್ ತಂಡಕ್ಕೆ ಆರಂಭಿಕ ಆಘಾತ ಎದುರಾಗಿದೆ. ಕೇವಲ 29 ರನ್​ಗಳಿಗೆ ತಂಡದ 3 ಪ್ರಮುಖ ವಿಕೆಟ್​ಗಳು ಪತನವಾಗಿವೆ. ಸನ್​ರೈಸರ್ಸ್​ಗೆ ಈ ಆಘಾತ ನೀಡಿದ್ದು, ಆರ್​ಸಿಬಿ ಪರ ಐಪಿಎಲ್​ಗೆ ಪಾದಾರ್ಪಣೆ ಮಾಡಿರುವ ಕಿವೀಸ್ ವೇಗಿ ಜಾಕೋಬ್ ಡಫಿ ವಾಸ್ತವವಾಗಿ ಆಸ್ಟ್ರೇಲಿಯಾದ ಅನುಭವಿ ವೇಗದ…

Read More

ಭೂಗತ ಲೋಕದಿಂದ ಬೆದರಿಕೆ: ಭಯಾನಕ ಅನುಭವ ಬಿಚ್ಚಿಟ್ಟ ನಟ ವರುಣ್ ಧವನ್

90ರ ದಶಕದಲ್ಲಿ ಬಾಲಿವುಡ್ (Bollywood)​​ ಅನ್ನು ಭೂಗತ ಜಗತ್ತು ಇನ್ನಿಲ್ಲದಂತೆ ಕಾಡಿತ್ತು. ಹಲವಾರು ಸಿನಿಮಾ ನಟ, ನಿರ್ದೇಶಕ, ನಿರ್ಮಾಪಕ, ನಟಿಯರಿಗೆ ಭೂಗತ ಲೋಕದ ದುರುಳರಿಂದ ಬೆದರಿಕೆ ಕರೆಗಳು ಬರುತ್ತಿದ್ದವು. ಟಿ-ಸೀರೀಸ್ ಮಾಲೀಕನ ಕೊಲೆಯನ್ನೂ ಈ ಭೂಗತ ಲೋಕದ ಮಂದಿ ಮಾಡಿದ್ದರು. ಕೆಲವು ನಟರು, ಭಯಗೊಂಡು ಭೂಗತ ಲೋಕದವರ ಪಾರ್ಟಿಗಳಲ್ಲಿ ಸಹ ಕಾಣಿಸಿಕೊಂಡಿದ್ದರು. ಆದರೆ ಕೆಲವರು ಮಾತ್ರ ಧೈರ್ಯವನ್ನು ಅದೆಲ್ಲವನ್ನೂ ಎದುರಿಸಿದ್ದರು. ಇದೀಗ ನಟ ವರುಣ್ ಧವನ್, ತಮ್ಮ ಮನೆಗೆ ಭೂಗತ ಲೋಕದ ಕರೆ ಬಂದಿದ್ದ ಘಟನೆಯನ್ನು ಸಂದರ್ಶನವೊಂದರಲ್ಲಿ…

Read More

2025ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟ: ಪ್ರಜ್ವಲ್ ರೇವಣ್ಣ ಕೇಸ್ ತನಿಖೆ ನಡೆಸಿದ್ದ ಸುಮನ್ ಪನ್ನೇಕರ್‌ ಸೇರಿ 153 ಪೊಲೀಸರು ಆಯ್ಕೆ

ಬೆಂಗಳೂರು, ಮಾ.28: ಪೊಲೀಸ್ ಇಲಾಖೆಯಲ್ಲಿ ಅಸಾಧಾರಣ ಸೇವೆ ಮತ್ತು ದಕ್ಷತೆ ಮೆರೆದ ಒಟ್ಟು 153 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ 2025ನೇ ಸಾಲಿನ ಪ್ರತಿಷ್ಠಿತ ‘ಮುಖ್ಯಮಂತ್ರಿ ಪದಕ’ (Chief Minister’s Medal) ಪ್ರಕಟವಾಗಿದೆ. ಏಪ್ರಿಲ್ 2ರಂದು ಬೆಂಗಳೂರಿನಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಈ ಪದಕಗಳನ್ನು ಪ್ರದಾನ ಮಾಡಲಾಗುವುದು. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಿದ ಎಸ್‌ಐಟಿ (SIT) ತಂಡದಲ್ಲಿದ್ದ ಐಪಿಎಸ್ ಅಧಿಕಾರಿ, ಬಳ್ಳಾರಿ ಎಸ್​ಪಿ ಡಾ. ಸುಮನ್ ಡಿ. ಪನ್ನೇಕರ್…

Read More

IPL 2026: ಅಗಲಿದ 11 ಜೀವಗಳಿಗೆ 1 ನಿಮಿಷದ ಮೌನಾಚರಣೆ; ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದ ತಂಡಗಳು

2026 ರ ಐಪಿಎಲ್ ಇಂದಿನಿಂದ ಆರಂಭವಾಗಿದೆ. ಲೀಗ್​ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್​ಸಿಬಿ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ. ತವರಿನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯ ರಜತ್ ಪಾಟಿದರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಆರ್​ಸಿಬಿ ಪರ ಇಬ್ಬರು ಆಟಗಾರರು ಐಪಿಎಲ್​ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಪಂದ್ಯ ಆರಂಭಕ್ಕೂ ಮುನ್ನ ಉಭಯ ತಂಡಗಳಿಂದ ಅಗಲಿದ 11 ಅಮಾಯಕ ಜೀವಗಳಿಗೆ…

Read More

ಚಿಕ್ಕಬಳ್ಳಾಪುರ: ಗಂಡನ ಕೈ-ಕಾಲು ಮುರಿದು ವಿಕೃತವಾಗಿ ಕೊಲೆ; ನೌಟಂಕಿ ಪತ್ನಿ ಅರೆಸ್ಟ್​

ಚಿಕ್ಕಬಳ್ಳಾಪುರ, ಮಾರ್ಚ್​ 28: ಮಂಚದ ಮೇಲಿದ್ದ ಗಂಡ (Husband) ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎಂದು  ಪೊಲೀಸರ ಮುಂದೆ ಕಥೆ ಕಟ್ಟಿ, ಏನು ಗೊತ್ತಿಲ್ಲದಂತೆ ಮಳ್ಳಿಯಂತೆ ನಟಿಸಿದ್ದ ಕಿಲಾಡಿ ಮಹಿಳೆಯೇ ತನ್ನ ಗಂಡನನ್ನು ವಿಕೃತವಾಗಿ ಕೊಲೆ (kill) ಮಾಡಿರುವುದು ಇದೀಗ ಬಯಲಾಗಿದೆ. ಸದ್ಯ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ವಿವಿ ಪುರಂ ಬಡಾವಣೆಯಲ್ಲಿ ಘಟನೆ ನಡೆದಿದೆ. ನಡೆದಿದ್ದೇನು?  ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ವಿವಿ ಪುರಂ ಬಡಾವಣೆಯ ಬಾಡಿಗೆ ಮನೆಯಲ್ಲಿದ್ದ ಶಿವಕುಮಾರ್ ಅಲಿಯಾಸ್ ಸಾದೀಕ್…

Read More

ಆತ್ಮಹತ್ಯೆ ಮಾಡಿಕೊಂಡ ಮಗನಿಗೆ 23 ವರ್ಷಗಳಿಂದ ಮದುವೆ ಮಾಡುತ್ತಿದ್ದಾರೆ ಅಪ್ಪ-ಅಮ್ಮ!

ಹೈದರಾಬಾದ್, ಮಾರ್ಚ್ 28: ತಾನು ಪ್ರೀತಿಸಿದ ಯುವತಿಯನ್ನು ಮದುವೆಯಾಗಲಾರದೆ ರಾಮ್ ಕೋಟಿ ಎಂಬ ಯುವಕ 23 ವರ್ಷಗಳ ಹಿಂದೆ ಮೃತಪಟ್ಟಿದ್ದರು. ಹೀಗಾಗಿ, ಕಳೆದ 23 ವರ್ಷಗಳಿಂದ ತೆಲಂಗಾಣದಲ್ಲಿ (Telangana) ದಂಪತಿ ಸಾವನ್ನಪ್ಪಿದ ತಮ್ಮ ಮಗನ ಸಾವಿನ ದುಃಖವನ್ನು ಪ್ರಾರ್ಥನೆಗಳು, ಆಚರಣೆಗಳು ಮತ್ತು ಭಕ್ತಿಯಿಂದ ಆಚರಿಸುತ್ತಿದ್ದಾರೆ. ಅಲ್ಲದೆ, ಪ್ರತಿ ವರ್ಷ ಆತ ಮೃತಪಟ್ಟ ದಿನದಂದು ಆತನ ಫೋಟೋಗೆ ಆತ ಪ್ರೀತಿಸಿದ ಯುವತಿಯ ಫೋಟೋದ ಜೊತೆಗೆ ಮದುವೆ ಮಾಡುತ್ತಿದ್ದಾರೆ. ದುಃಖವಾಗಿ ಪ್ರಾರಂಭವಾಗಿದ್ದ ಈ ಸಾವು ಈಗ ಇಡೀ ಗ್ರಾಮವನ್ನು ಒಟ್ಟುಗೂಡಿಸುವ…

Read More

RCB vs SRH Playing XI: ಟಾಸ್ ಗೆದ್ದ ಆರ್​ಸಿಬಿ; ಮೊದಲ ಪಂದ್ಯಕ್ಕೆ ಇಬ್ಬರ ಪಾದಾರ್ಪಣೆ

2026 ರ ಐಪಿಎಲ್ (IPL 2026) ಸೀಸನ್ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ (RCB vs SRH) ನಡುವಿನ ಪಂದ್ಯದೊಂದಿಗೆ ಆರಂಭವಾಗಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯವಹಿಸಿದೆ. ಸುಮಾರು 10 ತಿಂಗಳ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯವೊಂದು ನಡೆಯುತ್ತಿರುವುದು ಅಭಿಮಾನಿಗಳ ಪಾಲಿಗೆ ಸಂತಸದ ಕ್ಷಣವಾಗಿದೆ. ಆರ್‌ಸಿಬಿ ಹಾಲಿ ಚಾಂಪಿಯನ್ ಆಗಿದ್ದು, ತವರಿನಲ್ಲಿ ಬಲಿಷ್ಠವಾಗಿ ಕಾಣುತ್ತಿದೆ. ಇತ್ತ ಸನ್‌ರೈಸರ್ಸ್ ಹೈದರಾಬಾದ್ ಕೂಡ ಯುವ ನಾಯಕ ಇಶಾನ್ ಕಿಶನ್…

Read More

ಪತ್ನಿ ಆರ್‌ಸಿಬಿ ಫ್ಯಾನ್, ಪತಿ ಹೈದರಾಬಾದ್ ಸಪೋರ್ಟರ್: ಸ್ಟೇಡಿಯಂನಲ್ಲಿ ಈ ಜೋಡಿಯೇ ಹೈಲೈಟ್

ಬೆಂಗಳೂರು, ಮಾ.28: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ಮತ್ತು ಸನ್​ರೈಸರ್ಸ್ ಹೈದರಾಬಾದ್ (ಎಸ್.ಆರ್.ಹೆಚ್.) ತಂಡಗಳು ಮುಖಾಮುಖಿಯಾಗಿದೆ. ಈ ಮಹತ್ವದ ಕಾದಾಟವನ್ನು ವೀಕ್ಷಿಸಲು ಆಗಮಿಸಿದ್ದ ಸಾವಿರಾರು ಅಭಿಮಾನಿಗಳ ನಡುವೆ ಒಂದು ಅಪರೂಪದ ಜೋಡಿ ಎಲ್ಲರ ಗಮನ ಸೆಳೆದಿದೆ. ಬದ್ರಿನಾಥ್ ಮತ್ತು ಮಲ್ಲಿಕಾ ಎಂಬ ದಂಪತಿಗಳು ತಮ್ಮ ವಿಶಿಷ್ಟ ಕ್ರಿಕೆಟ್ ಅಭಿಮಾನದಿಂದಾಗಿ ಕುತೂಹಲ ಮೂಡಿಸಿದ್ದಾರೆ. ಈ ದಂಪತಿಗಳು 42 ವರ್ಷಗಳ ಸುದೀರ್ಘ ದಾಂಪತ್ಯ ಜೀವನವನ್ನು ಪೂರೈಸಿದ್ದಾರೆ. ಅವರಲ್ಲಿ…

Read More

‘ಧುರಂಧರ್ 2’ ಯಶಸ್ಸು, ರಣ್ವೀರ್ ಸಿಂಗ್​​ಗೆ ಐದು ಕೋಟಿ ಮೌಲ್ಯದ ಕಾರು ಕೊಟ್ಟ ಆದಿತ್ಯ-ಗೌತಮಿ

‘ಧುರಂಧರ್ 2’ (Dhurandhar) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಹಿಟ್ ಆಗಿದೆ. ಸಿನಿಮಾ ಬಿಡುಗಡೆ ಆದ ಎರಡು ವಾರಗಳಲ್ಲೇ ಸಾವಿರ ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಅದೂ ‘ಧುರಂಧರ್ 2’ ಸಿನಿಮಾದ ನಿರ್ಮಾಣಕ್ಕೆ, ಪ್ರಚಾರಕ್ಕೆ ಬಹಳ ಕಡಿಮೆ ಹಣ ಖರ್ಚು ಮಾಡಲಾಗಿದೆ. ಸಿನಿಮಾ ನಿರ್ದೇಶನ ಮಾಡಿರುವ ಆದಿತ್ಯ ಧರ್ ಅವರು ಸಿನಿಮಾದ ಮೂವರು ನಿರ್ಮಾಪಕರಲ್ಲಿ ಒಬ್ಬರಾಗಿದ್ದಾರೆ. ‘ಧುರಂಧರ್’ ಸಿನಿಮಾ ಈಗಾಗಲೇ 1000 ಕೋಟಿಗೂ ಹೆಚ್ಚು ಗಳಿಕೆ ಮಾಡಿದ್ದು ‘ಧುರಂಧರ್ 2’ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ…

Read More

ಇರಾನ್ ಯುದ್ಧದ ಬಗ್ಗೆ ಟ್ರಂಪ್-ಮೋದಿ ಮಾತನಾಡುವಾಗ ಎಲಾನ್ ಮಸ್ಕ್ ಇರಲಿಲ್ಲ; ಭಾರತ ಸ್ಪಷ್ಟನೆ

ನವದೆಹಲಿ, ಮಾರ್ಚ್ 28: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನಡುವಿನ ದೂರವಾಣಿ ಸಂಭಾಷಣೆಯಲ್ಲಿ ಅಮೆರಿಕದ ಬಿಲಿಯನೇರ್ ಎಲಾನ್ ಮಸ್ಕ್ ಕೂಡ ಭಾಗಿಯಾಗಿದ್ದರು ಎಂಬ ಅಮೆರಿಕದ ಮಾಧ್ಯಮಗಳ ವರದಿಯನ್ನು ಭಾರತ ತಿರಸ್ಕರಿಸಿದೆ. “ಮಾರ್ಚ್ 24ರಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಮಾತ್ರ ದೂರವಾಣಿ ಸಂಭಾಷಣೆ ನಡೆದಿತ್ತು” ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ. ಮಾರ್ಚ್ 24ರಂದು ನಡೆದ ದೂರವಾಣಿ ಸಂಭಾಷಣೆಯ ಸಮಯದಲ್ಲಿ ಪ್ರಧಾನಿ ಮೋದಿ…

Read More