ಆರ್ಸಿಬಿ ಮ್ಯಾಚ್ಗಳಲ್ಲಿ ಸದಾ ಅನುಷ್ಕಾ ಶರ್ಮಾ ಪಕ್ಕ ಕೂರುವ ಈ ಸುಂದರಿ ಯಾರು?
ಸದ್ಯ ಐಪಿಎಲ್ ಹವಾ ಜೋರಾಗಿದೆ. ಆರ್ಸಿಬಿ ಒಳ್ಳೆಯ ಪರ್ಫಾರ್ಮೆನ್ಸ್ ನೀಡುತ್ತಿದ್ದು, ಆಡಿದ ಎರಡು ಪಂದ್ಯಗಳ ಪೈಕಿ ಎರಡೂ ಮ್ಯಾಚ್ ಗೆದ್ದಿದೆ. ಆರ್ಸಿಬಿ ಮ್ಯಾಚ್ ನೋಡಲು ನಟಿ ಅನುಷ್ಕಾ ಶರ್ಮಾ ಆಗಮಿಸುತ್ತಿದ್ದಾರೆ. ಆರ್ಸಿಬಿಯ ಎರಡೂ ಪಂದ್ಯಗಳು ಬೆಂಗಳೂರಿನಲ್ಲಿ ನಡೆದಿದ್ದವು. ಹೀಗಾಗಿ, ಅನುಷ್ಕಾ ಶರ್ಮಾ ಅವರು ಬೆಂಗಳೂರಿಗೆ ಬಂದಿದ್ದರು. ಪ್ರತಿ ಪಂದ್ಯದಲ್ಲೂ ಅವರ ಪಕ್ಕ ಓರ್ವ ಸುಂದರಿ ಕುಳಿತಿರುತ್ತಾರೆ. ಅವರು ಯಾರು ಎನ್ನುವ ಹುಡುಕಾಟ ನಡೆದಿದೆ. ಅನುಷ್ಕಾ ಶರ್ಮಾ ಪಕ್ಕ ಕುಳಿತಿರುವ ಹುಡುಗಿ ಯಾರು ಎಂಬುದನ್ನು ಪತ್ತೆ ಹಚ್ಚಲು ಅನೇಕರು…