‘ಡೆವಿಲ್’ ಬಳಿಕ ರೇಟಿಂಗ್ ಕೊಡದಂತೆ ಕೋರ್ಟ್ನಿಂದ ಆರ್ಡರ್ ತಂದ ‘45’, ‘ಮಾರ್ಕ್’ – Kannada News | Kannada Films Block BookMyShow Ratings: Mark and 45 Use Court Order to Combat Hate Reviews
ಬುಕ್ ಮೈ ಶೋ ಮೊದಲಾದ ರೇಟಿಂಗ್ ನೋಡಿ ಜನರು ಸಿನಿಮಾ ವೀಕ್ಷಿಸಲು ತೆರಳೋದು ಸಾಮಾನ್ಯ. ಆದರೆ, ಈಗ ಅದಕ್ಕೆ ಬ್ರೇಕ್ ಬೀಳುತ್ತಿದೆ. ಬುಕ್ ಮೈ ಶೋನಲ್ಲಿ ಬರೋ ರೇಟಿಂಗ್ ಎಂದು ಹೇಳಲು ಸಾಧ್ಯವಾಗದ ಪರಿಸ್ಥಿತಿ ಇದೆ. ದ್ವೇಷದ ಕಾರಣಕ್ಕೆ ಅನೇಕರು ಸುಳ್ಳು ರೇಟಿಂಗ್ ಕೊಟ್ಟ ಉದಾಹರಣೆ ಇದೆ. ಇದೇ ಕಾರಣದಿಂದ ಸಿನಿಮಾ ತಂಡದವರು ಈ ವಿಷಯದಲ್ಲಿ ಎಚ್ಚೆತ್ತುಕೊಳ್ಳುತ್ತಿದ್ದಾರೆ. ಈಗ ‘45’ (45 Movie) ಹಾಗೂ ‘ಮಾರ್ಕ್’ ಟೀಂ ಇದೇ ತಂತ್ರ ಉಪಯೋಗಿಸಿದೆ. ಡಿಸೆಂಬರ್ 11ರಂದು ತೆರೆಗೆ ಬಂದ…