nagaraj11081993

ಅಧಿಕ ರಕ್ತದೊತ್ತಡವನ್ನು ನಿಯಂತ್ರಣಕ್ಕೆ ತರಲು ನಿಂಬೆ ನೀರು ಕುಡಿಯುವುದು ಒಳ್ಳೆಯದೇ… ಇಲ್ಲಿದೆ ತಜ್ಞರ ಅಭಿಪ್ರಾಯ – Kannada News | Can Lemon Water Control High Blood Pressure? Expert Weighs In

ಅಧಿಕ ರಕ್ತದೊತ್ತಡ (High Blood Pressure) ಸಾಮಾನ್ಯ ಸಮಸ್ಯೆ ಅಲ್ಲವೇ ಅಲ್ಲ. ದೇಹದಲ್ಲಿ ಸದ್ದಿಲ್ಲದೆ ಹೆಚ್ಚಾಗಿ ಬಳಿಕ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಅಷ್ಟೇ ಅಲ್ಲ, ಕ್ರಮೇಣ ಹೃದಯ, ಮೂತ್ರಪಿಂಡ ಮತ್ತು ರಕ್ತನಾಳಗಳಿಗೆ ಹಾನಿ ಮಾಡುತ್ತದೆ. ಇದಲ್ಲದೆ, ಅಧಿಕ ರಕ್ತದೊತ್ತಡವು ಅನೇಕ ಗಂಭೀರ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಆದರೆ ರಕ್ತದೊತ್ತಡವನ್ನು ನಿಯಂತ್ರಿಸಲು ಕೆಲವರು ನಿಂಬೆ ನೀರು (Lemon Water) ಕುಡಿಯುತ್ತಾರೆ. ಅದರಲ್ಲಿಯೂ ನಿಂಬೆಹಣ್ಣು ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಂತಹ ಪೋಷಕಾಂಶಗಳನ್ನು ಹೊಂದಿರುತ್ತದೆ, ಇದು ಆರೋಗ್ಯಕ್ಕೂ ಒಳ್ಳೆಯದು….

Read More

ಫ್ಯಾನ್ಸ್ ವಾರ್​​ ಬಗ್ಗೆ ನಟ ವಿನೋದ್ ರಾಜ್ ಮಾತು: ವಿಡಿಯೋ – Kannada News | Vinod Raj talks about ongoing Fans war

ಕನ್ನಡ ಚಿತ್ರರಂಗದಲ್ಲಿ (Sandalwood) ಪ್ರಸ್ತುತ ಫ್ಯಾನ್ಸ್ ವಾರ್ ಚರ್ಚೆ ಜೋರಾಗಿ ನಡೆಯುತ್ತಿದೆ. ‘ಮಾರ್ಕ್’ ಸಿನಿಮಾ ಇವೆಂಟ್​​ನಲ್ಲಿ ಸುದೀಪ್ ಅವರು ಪೈರಸಿ ಬಗ್ಗೆ, ಪೈರಸಿ ಮಾಡುವವರ ಬಗ್ಗೆ ಆಡಿದ ಮಾತುಗಳು ಫ್ಯಾನ್ಸ್ ವಾರ್​ಗೆ ನಾಂದಿ ಹಾಡಿದೆ. ದರ್ಶನ್ ಅಭಿಮಾನಿಗಳು ಸುದೀಪ್ ಮತ್ತು ಸುದೀಪ್ ಅಭಿಮಾನಿಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸಮರ ಶುರು ಮಾಡಿದ್ದಾರೆ. ವಿಜಯಲಕ್ಷ್ಮಿ ದರ್ಶನ್ ಸಹ ದಾವಣಗೆರೆಯಲ್ಲಿ ಆಡಿರುವ ಮಾತುಗಳು ಬೆಂಕಿಗೆ ಇನ್ನಷ್ಟು ತುಪ್ಪ ಸುರಿದಿವೆ. ಚಿತ್ರರಂಗದ ಹಿರಿಯ ನಟರಲ್ಲಿ ಒಬ್ಬರಾಗಿರುವ ವಿನೋದ್ ರಾಜ್ ಅವರು ಇದೀಗ…

Read More

ಪೋಷಕರೇ ಗಮನಿಸಿ: ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ; ಕಾರಣ ಇಲ್ಲಿದೆ

ಬೆಂಗಳೂರು, ಡಿಸೆಂಬರ್​​ 24: ನಗರದಲ್ಲಿ 50ಕ್ಕೂ ಹೆಚ್ಚು ಅನಧಿಕೃತ ಶಾಲೆಗಳು ಕಾರ್ಯನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ಶಿಕ್ಷಣ ಸಂಸ್ಥೆಗಳು  ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಕಾರ್ಯನಿರ್ವಹಿಸುತ್ತಿದ್ದು, ಅನಧಿಕೃತವಾಗಿ ಬೋಧನೆ ನಡೆಸುತ್ತಿವೆ. ಇಂತಹ ಶಾಲೆಗಳ ಕುರಿತು ಮಾಹಿತಿ ಸಂಗ್ರಹಿಸಿ ವರದಿ ನೀಡುವಂತೆ ಡಿಡಿಪಿಐ ಮತ್ತು ಬಿಇಒಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.  ಹೆಣ್ಣೂರು ರಸ್ತೆಯ ಯುರೋಸ್ಕೂಲ್, ಕಿಡ್ಸ್ ಕ್ಯಾಸಲ್ ಪೂರ್ವ ಪ್ರಾಥಮಿಕ ಶಾಲೆ ಸಿಂಗಸಂದ್ರ, ಯರೋ ಸ್ಕೂಲ್ ತಿಪ್ಪಸಂದ್ರ ಗುಂಜೂರು, ಗರೇಭಾವಿಪಾಳ್ಯದ ಅಪೋಲೊ ಕಿಡ್ಸ್ ಪೂರ್ವ ಪ್ರಾಥಮಿಕ ಶಾಲೆ…

Read More

ಸ್ಟಾರ್ ವಾರ್​​ಗಳ ನಡುವೆ ಸೂಪರ್ ಸ್ಟಾರ್ ಮಮ್ಮುಟಿಯ ಮಾತೊಮ್ಮೆ ಕೇಳಿ – Kannada News | Mammootty talks about stardom and how he wants to people recognize him

ಪ್ರಸ್ತುತ ಕರ್ನಾಟಕದಲ್ಲಿ ಫ್ಯಾನ್ಸ್ ವಾರ್ (Fans War) ಜೋರಾಗಿದೆ. ನಮ್ಮ ಸ್ಟಾರ್ ಗ್ರೇಟು, ನಿಮ್ಮ ಸ್ಟಾರು ಕಳಪೆ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ರಾಡಿ ಎಬ್ಬಿಸಿದ್ದಾರೆ. ಸ್ಟಾರ್​​ಗಳು ಅವರ ಆಪ್ತರು ಏನು ಕಡಿಮೆ ಇಲ್ಲ. ಅವರೂ ಸಹ ತಮ್ಮ ಸ್ಟಾರ್​​ ಗಿರಿಯನ್ನು ಅನವಶ್ಯಕ ಮಾತುಗಳ ಮೂಲಕ ಪ್ರದರ್ಶನಕ್ಕಿಡುತ್ತಿದ್ದಾರೆ. ತಮ್ಮ ಇಮೇಜು ಎಲ್ಲಿ ಮಂಕಾಗುತ್ತದೆಯೋ, ಜನ ಎಲ್ಲಿ ನಮ್ಮನ್ನು ಕಡೆಗಣಿಸಿಬಿಡುತ್ತಾರೆಯೋ ಎಂಬುದು ಅವರ ಮಾತುಗಳಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ಇಂಥಹಾ ಸಂದರ್ಭದಲ್ಲಿ ಭಾರತದ ಅಪ್ರತಿಮ ನಟರಲ್ಲಿ ಒಬ್ಬರಾದ, ಅಸಂಖ್ಯ ಅಭಿಮಾನಿಗಳನ್ನು…

Read More

ಬಿಕ್ಲು ಶಿವ ಕೊಲೆ ಕೇಸ್​​ನಲ್ಲಿ BJP ಶಾಸಕ  ಭೈರತಿ ಬಸವರಾಜ್​​ಗೆ ಮತ್ತಷ್ಟು ಸಂಕಷ್ಟ?

ಬೆಂಗಳೂರು, ಡಿಸೆಂಬರ್​​ 24: ರೌಡಿಶೀಟರ್​ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಭೈರತಿ ಬಸವರಾಜ್​ ಸೇರಿ ಉಳಿದ ಆರೋಪಿಗಳಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಕೋಕಾ ಕಾಯ್ದೆಯನ್ನು ತಿರಸ್ಕರಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​​ ಮೊರೆ ಹೋಗಲು ಅನುಮತಿ ಕೇಳಿ ಸಿಐಡಿ ಮಾಡಿದ್ದ ಮನವಿಗೆ ಗೃಹ ಇಲಾಖೆ ಹಸಿರು ನಿಶಾನೆ ತೋರಿದೆ. ಒಂದು ವೇಳೆ ಸುಪ್ರೀಂಕೋರ್ಟ್ ಈ ಪ್ರಕರಣದಲ್ಲಿ ಕೋಕಾ ಕಾಯ್ದೆ ಅನ್ವಯಿಸುತ್ತದೆ ಎಂದು ತೀರ್ಪು ನೀಡಿದರೆ, ಭೈರತಿ ಬಸವರಾಜ್ ಸೇರಿದಂತೆ ಇತರ ಆರೋಪಿಗಳಿಗೆ ಮತ್ತಷ್ಟು ಸಂಕಷ್ಟ ಕಟ್ಟಿಟ್ಟ…

Read More

ಮಾರುಕಟ್ಟೆಯನ್ನು ಪ್ರಭಾವಿಸುವ ಗ್ರಾಹಕ ಅಭ್ಯಾಸಗಳು; ಒಂದು ಅವಲೋಕನ – Kannada News | The Impact of Fluctuations: How Consumer Habits Influence Market Movements

ಬಜಾಜ್ ಫಿನ್​ಸರ್ವ್ ಎಎಂಸಿಯ ಸೌರಭ್ ಗುಪ್ತಾ ಭಾರತದ ಬೆಳವಣಿಗೆಯ ಕಥೆಯಲ್ಲಿ ಗ್ರಾಹಕ ಅಥವಾ ಅನುಭೋಗಿಯೇ ಸೂತ್ರಧಾರ. ತುಂಬಿತುಳುಕುತ್ತಿರುವ ಮಾಲ್​ಗಳಿಂದ ಹಿಡಿದು, ಗಿಜಿಗಿಜಿಗುಡುತ್ತಿರುವ ಇ-ಕಾಮರ್ಸ್​ವರೆಗೆ ಈ ಅನುಭೋಗ ಅಥವಾ ಕನ್ಸಮ್ಷನ್ ಸೆಕ್ಟರ್ ಉತ್ತಮವಾಗಿ ಬೆಳೆಯುತ್ತಿದೆ. ಜನರ ಆದಾಯದಲ್ಲಿ ಹೆಚ್ಚಳ ಆಗುತ್ತಿರುವುದು, ವೇಗವಾಗಿ ನಗರೀಕರಣ ಆಗುತ್ತಿರುವುದು, ಜೀವನಶೈಲಿಯಲ್ಲಿ ಬದಲಾವಣೆ ಆಗುತ್ತಿರುವುದು ರಚನಾತ್ಮಕವಾಗಿ ಪುಷ್ಟಿ ಕೊಡುತ್ತಿದೆ. ಭಾರತೀಯ ಆರ್ಥಿಕತೆಯಲ್ಲಿ ಅನುಭೋಗಕ್ಕೆ ಪ್ರಾಧಾನ್ಯ ಸ್ಥಾನ ಸಿಗುವಂತೆ ಮಾಡಿದೆ. ಅನುಭೋಗ ಶಕ್ತಿಯಿಂದ ನಡೆಯುವ ಬ್ಯುಸಿನೆಸ್​ಗಳು ಈ ಒಂದು ಟ್ರೆಂಡ್​ನ ಲಾಭ ಪಡೆಯುತ್ತಿವೆ. ಇಲ್ಲಿ ಒಂದು…

Read More

Christmas 2025: ಯೇಸುಕ್ರಿಸ್ತರ ಜನ್ಮ ದಿನಾಚರಣೆಯ ಸಂಭ್ರಮ; ಕ್ರಿಸ್ಮಸ್‌ ಹಬ್ಬದ ಇತಿಹಾಸ, ಮಹತ್ವವನ್ನು ತಿಳಿಯಿರಿ – Kannada News | Christmas 2025: Do you know why we celebrate Christmas?

ಡಿಸೆಂಬರ್‌ ಎಂದಾಕ್ಷಣ ಮೊದಲಿಗೆ ನೆನಪಿಗೆ ಬರುವುದೇ ಕ್ರಿಸ್‌ಮಸ್‌ (Christmas) ಹಬ್ಬ. ಕ್ರೈಸ ಧರ್ಮೀಯರ ಪ್ರಮುಖ ಹಬ್ಬಗಳಲ್ಲಿ ಒಂದಾದ ಈ ಕ್ರಿಸ್ಮಸ್‌  ಹಬ್ಬವನ್ನು  ಪ್ರಪಂಚದಾದ್ಯಂತ ಬಹಳ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಉಡುಗೊರೆಗಳನ್ನು ವಿನಿಮಯ ಮಾಡಿಕೊಳ್ಳುವ ಮೂಲಕ, ವಿನೋದದ ಮೂಲಕ ಈ ಹಬ್ಬವನ್ನು ಆಚರಿಸುತ್ತೇವೆ. ಕ್ರಿಸ್‌ಮಸ್ ಕೇವಲ ಆಚರಣೆಯಲ್ಲ, ಇದು ಪ್ರೀತಿ, ಕರುಣೆ, ನಂಬಿಕೆ ಮತ್ತು ಮಾನವೀಯತೆಯ ಪುನರುಜ್ಜೀವನದ ಕಥೆಯಾಗಿದೆ. ಅಲ್ಲದೆ ಈ ಹಬ್ಬದ ಹಿಂದೆ ಆಳವಾದ ಧಾರ್ಮಿಕ ಮತ್ತು ಐತಿಹಾಸಿಕ ಮಹತ್ವವಿದೆ, ಯೇಸು ಕ್ರಿಸ್ತರು ಜನಿಸಿದ…

Read More

10 ರನ್​ಗಳಿಂದ ದ್ವಿಶತಕ ವಂಚಿತರಾದ ವೈಭವ್ ಆರ್ಭಟದ ಇನ್ನಿಂಗ್ಸ್ ಹೇಗಿತ್ತು ನೋಡಿ – Kannada News | Vaibhav Suryavanshi’s 190: Bihar Star Shines in Vijay Hazare Trophy 2025 26

2025-26ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಬಿಹಾರ ತಂಡದ ಉಪನಾಯಕನಾಗಿರುವ ವೈಭವ್ ಸೂರ್ಯವಂಶಿ ಅರುಣಾಚಲ ಪ್ರದೇಶ ವಿರುದ್ಧದ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ತಮ್ಮ ಲಿಸ್ಟ್ ಎ ವೃತ್ತಿಜೀವನದ ಅತ್ಯಧಿಕ ಸ್ಕೋರ್ ಕೂಡ ದಾಖಲಿಸಿದ್ದಾರೆ. ಅರುಣಾಚಲ ವಿರುದ್ಧದ ಪಂದ್ಯದಲ್ಲಿ ಎಂದಿನಂತೆ ಆರಂಭಿಕನಾಗಿ ಕಣಕ್ಕಿಳಿದಿದ್ದ ವೈಭವ್ ಸೂರ್ಯವಂಶಿ ಕೇವಲ 84 ಎಸೆತಗಳಲ್ಲಿ 190 ರನ್​ಗಳ ಇನ್ನಿಂಗ್ಸ್ ಆಡಿದರು. 226 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ವೈಭವ್ ತಮ್ಮ ಇನ್ನಿಂಗ್ಸ್‌ನಲ್ಲಿ 15 ಸಿಕ್ಸರ್‌ಗಳು ಮತ್ತು 16…

Read More

ಕಾಂಗ್ರೆಸ್​​ಗೆ ಭಾರಿ ಮುಖಭಂಗ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯದ್ದೇ ಪಾರುಪತ್ಯ – Kannada News | BJP Dominates Karnataka Town Panchayat Elections, Congress Faces Major Setback

ಬೆಂಗಳೂರು, ಡಿಸೆಂಬರ್​​ 24: ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್​​ಗೆ ಭಾರಿ ಮುಖಭಂಗವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್, ಉತ್ತರ ಕನ್ನಡ ಜಿಲ್ಲೆಯ ಮಂಕಿ ಪಟ್ಟಣ ಪಂಚಾಯತ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತ್​​ಗಳಲ್ಲಿ ಬಿಜೆಪಿ ಬಹುಮತ ಪಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರಸಭೆ ಮತ್ತು ರಾಯಚೂರು ಜಿಲ್ಲೆಯ ತುರವಿಹಾಳ ಪಟ್ಟಣ ಪಂಚಾಯತ್​​ಗಳ ತಲಾ 1 ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿಯೂ ಬಿಜೆಪಿಗೆ ಗೆಲುವಿನ…

Read More

ದರ್ಶನ್ ಬಗ್ಗೆ ಸುದೀಪ್ ಯಾವತ್ತೂ ಕೆಟ್ಟದಾಗಿ ಮಾತನಾಡಿಲ್ಲ: ಜೋಗಿ ಪ್ರೇಮ್ – Kannada News | KD movie director Jogi Prem talks about Darshan and Sudeep Fans War

ಕನ್ನಡ ಚಿತ್ರರಂಗದ ಸ್ಟಾರ್ ಹೀರೋಗಳಾದ ದರ್ಶನ್ ಹಾಗೂ ಸುದೀಪ್ (Kichcha Sudeep) ಅವರ ಅಭಿಮಾನಿಗಳ ನಡುವೆ ಸಂಘರ್ಷ ಶುರುವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡಲಾಗುತ್ತಿದೆ. ಈ ಘಟನೆಗಳ ಬಗ್ಗೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡುತ್ತಿದ್ದಾರೆ. ನಿರ್ದೇಶಕ ‘ಜೋಗಿ’ ಪ್ರೇಮ್ (Jogi Prem) ಅವರು ಟಿವಿ9 ಜೊತೆ ಮಾತನಾಡಿ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ. ತಾವು ಕಂಡಂತೆ ಕಿಚ್ಚ ಸುದೀಪ್ ಹಾಗೂ ದರ್ಶನ್ (Darshan) ಹೇಗೆ ಇದ್ದಾರೆ ಎಂಬುದನ್ನು ಪ್ರೇಮ್ ವಿವರಿಸಿದ್ದಾರೆ. ‘ನನ್ನ ಮುಂದೆ ಸುದೀಪ್…

Read More