ದಿನ ಭವಿಷ್ಯ: ಇಂದು ಈ ರಾಶಿಯವರ ಜೊತೆ ಹೇಳಿಕೊಳ್ಳಬೇಕಾದುದನ್ನು ಮುಚ್ಚಿಡುವರು
ಮೇಷ ರಾಶಿ: ಕೆಲಸದಲ್ಲಿರುವ ಅಧಿಕಾರಿಗಳಿಗೆ ನಿಮ್ಮ ಸಲಹೆಯನ್ನು ಕೊಡಲು ಹೋಗಬೇಡಿ. ನೀವು ಸುಲಭವಾಗಿ ಜನರ ವಿಶ್ವಾಸವನ್ನು ಗಳಿಸುವಿರಿ. ನಿಮ್ಮ ಪ್ರಗತಿಗೆ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ. ನೀವು ವಹಿಸಿಕೊಂಡ ಕಾಮಗಾರಿಯ ವೇಗ ಹೆಚ್ಚಳ. ಆದರೆ ಅದರ ಬಗ್ಗೆ ಸಾಕಷ್ಟು ಯೋಚಿಸಿ ಮುಂದುವರಿಯಿರಿ. ಸ್ವಭಾವವು ಬಹಳ ತೀವ್ರವಾಗಿ ಇರಲಿದೆ. ಯಾರ ಮಾತನ್ನೂ ಕೇಳವ ಸಹನೆ ಇರದು. ಪ್ರತಿಸ್ಪರ್ಧಿಗಳಿಗೆ ಸರಿಯಾದ ಸ್ಪರ್ಧೆಯನ್ನು ಕೊಡುವಿರಿ. ನಿಮ್ಮ ನಿರ್ಧಾರಗಳೇ ಅಂತಿಮವಾಗಬೇಕು ಎನ್ನುವ ಮನಃಸ್ಥಿತಿ ಇರುವುದು. ವೃಷಭ ರಾಶಿ: ಕಛೇರಿಯಲ್ಲಿ ನಿಮ್ಮ ಕೆಲಸಗಳನ್ನು ಕಂಡು ನಿಮ್ಮನ್ನು…