nagaraj11081993

ಅತಿಯಾದ ಫಾಸ್ಟ್ ಫುಡ್ ಸೇವನೆಯಿಂದ 11ನೇ ತರಗತಿ ವಿದ್ಯಾರ್ಥಿನಿ ಸಾವು – Kannada News | Amroha Fast Food Tragedy: The Silent Killer Damaging Children’s Digestion

ಹೊರಗಿನ ಆಹಾರಗಳನ್ನು ತಿನ್ನುವ ಮುನ್ನ ಸಾವಿರ ಬಾರಿ ಯೋಚನೆ ಮಾಡಬೇಕು. ಏಕೆಂದರೆ ಅದು ನಮ್ಮ ದೇಹದ ಮೇಲೆ ದೊಡ್ಡ ಪರಿಣಾಮವನ್ನು ಉಂಟು ಮಾಡಬಹುದು. ಇದೀಗ ಇದಕ್ಕೆ ಸಂಬಂಧಿಸಿದಂತೆ ಸುದ್ದಿ ಭಾರೀ ವೈರಲ್​​ ಆಗಿದೆ. ಫಾಸ್ಟ್ ಫುಡ್(Fast Food )ತಿಂದು ಇದೀಗ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ. 11ನೇ ತರಗತಿಯ ವಿದ್ಯಾರ್ಥಿನಿ ಫಾಸ್ಟ್ ಫುಡ್ ಸೇವಿಸಿ, ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾಳೆ. ಅಹಾನಾ ಎಂಬ ಬಾಲಕಿ ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ ಎಂದು…

Read More

ಇನ್ಮುಂದೆ ಮಹಿಳೆಯರು ಸ್ಮಾರ್ಟ್​ಫೋನ್ ಬಳಸುವಂತಿಲ್ಲ, ಕೀಪ್ಯಾಡ್ ಫೋನ್​ಗಳೇ ಗತಿ

ಜೈಪುರ, ಡಿಸೆಂಬರ್ 24: ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್​ಫೋನ್(Smartphone) ಬಳಕೆ ಹೆಚ್ಚಾಗಿದೆ. ಮನೆಯಲ್ಲಿ ಪೋಷಕರು ಹೆಚ್ಚೆತ್ತು ಮೊಬೈಲ್​ಗಳನ್ನು ಬಳಕೆ ಮಾಡುವುದನ್ನು ನೋಡಿ ಮಕ್ಕಳು ಕೂಡ ಅದೇ ಪರಿಪಾಠ ಬೆಳೆಸಿಕೊಳ್ಳುತ್ತಾರೆ. ಅದು ಅವರ ದೃಷ್ಟಿ ಮೇಲೂ ಪರಿಣಾಮ ಬೀರುತ್ತದೆ. ಮಕ್ಕಳ ಜತೆ ಮನೆಯಲ್ಲಿ ಹೆಚ್ಚು ಹೊತ್ತು ತಂದೆಗಿಂತ ತಾಯಿಯೇ ಇರುತ್ತಾರೆ. ಹಾಗಾಗಿ ಇನ್ನುಮುಂದೆ ಹೆಣ್ಣುಮಕ್ಕಳು ಸ್ಮಾರ್ಟ್​ ಫೋನ್ ಬಳಸುವಂತಿಲ್ಲ ಬದಲಾಗಿ ಕೀ ಪ್ಯಾಡ್ ಬಳಸುವಂತೆ ಸೂಚನೆ ನೀಡಲಾಗಿದೆ. ಇದು ದೇಶಾದ್ಯಂತ ತಮದ ನಿಯಮವಲ್ಲ ಬದಲಾಗಿ, ರಾಜಸ್ಥಾನದ ಪಂಚಾಯತ್ ಈ ನಿರ್ಧಾರ…

Read More

ಕೊಲೆ ಆರೋಪ ಕೋರ್ಟ್​ನಲ್ಲಿ ಸಾಬೀತಾದರೂ ಮಹಿಳೆ ಅಪರಾಧಮುಕ್ತ! ಮಂಗಳೂರಲ್ಲೊಂದು ಅಚ್ಚರಿಯ ತೀರ್ಪು – Kannada News | Woman Acquitted Despite Murder Charge Being Proven in Mangaluru Court: Know Interesting reson behind this

ಮಂಗಳೂರು, ಡಿಸೆಂಬರ್ 24: ಆಕೆ ಪತಿಯನ್ನೇ ಕೊಲೆ ಮಾಡಿದಾಕೆ. ಸಾಲದೆಂಬಂತೆ ನ್ಯಾಯಾಲಯದಲ್ಲೂ ಆರೋಪ ಸಾಬೀತಾಗಿದೆ. ಇಷ್ಟಾದರೂ ಆಕೆಗೆ ಕೋರ್ಟ್ ಶಿಕ್ಷೆ ವಿಧಿಸಿಲ್ಲ! ಅಷ್ಟೇ ಅಲ್ಲ, ಆಕೆಯನ್ನು ಅಪರಾಧಮುಕ್ತಗೊಳಿಸಿದೆ! ಹಾಗೆಂದು ಆಕೆ ಮನೆಗೆ ಮರಳುವಂತೆಯೂ ಇಲ್ಲ. ಮತ್ತೆಲ್ಲಿಗೆ ಕಳುಹಿಸುತ್ತಾರೆ? ಇದು ಹೇಗೆ ಸಾಧ್ಯ ಎಂಬೆಲ್ಲ ಪ್ರಶ್ನೆಗಳು ಮೂಡುವುದು ಸಹಜ. ಆಶ್ಚರ್ಯ ಆದರೂ ಇದು ಸತ್ಯ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ವಿಶೇಷ ತೀರ್ಪು ನೀಡಿದೆ. ಏನಿದು ಪ್ರಕರಣ, ಆಶ್ಚರ್ಯಕರ…

Read More

‘ಶಿವ ತಾಂಡವ ನೋಡಿದಂತಾಯ್ತು’; ಹೊತಬಿತ್ತು‘45’ ಚಿತ್ರದ ಮೊದಲ ವಿಮರ್ಶೆ – Kannada News | 45 Movie First Review Out on Social Media Fans Says it is Not A Movie Its A Shivatandava

ಅರ್ಜುನ್ ಜನ್ಯ ನಿರ್ದೇಶನದ ‘45’ ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದು. ಈ ಚಿತ್ರಕ್ಕೆ ಡಿಸೆಂಬರ್ 23ರಂದು ವಿಶೇಷ ಶೋ ನಡೆದಿದೆ. ಈ ಶೋ ನೋಡಿದ ಅನೇಕರು ಸಿಳ್ಳೆ-ಚಪ್ಪಾಳೆ ಹೊಡೆದಿದ್ದಾರೆ. ‘ಸಿನಿಮಾ ಅಲ್ಲ, ಶಿವ ತಾಂಡವ ನೋಡಿದಂತಾಯ್ತು’ ಎಂದು ಎಂದು ಅನೇಕರು ಹೇಳಿದ್ದಾರೆ. ‘45’ ಚಿತ್ರದ ನೋಡಿದವರು ತಮ್ಮ ವಿಮರ್ಶೆ ತಿಳಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Optical Illusion: ಜಸ್ಟ್ 7 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ನವಿಲನ್ನು ಗುರುತಿಸಬಲ್ಲಿರಾ – Kannada News | Optical Illusion: If you are smart, try to spot the peacock hidden in this fort.

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಬ್ರೈನ್ ಟೀಸರ್ ನಂತಹ ಒಗಟಿನ ಚಿತ್ರಗಳೇ ಸುಲಭವಾಗಿ ಕಂಡರೂ ಬಿಡಿಸುವುದು ಅಷ್ಟೇ ಕಷ್ಟ. ಇಂತಹ ಒಗಟಿನ ಆಟಗಳತ್ತ ಹೆಚ್ಚಿನವರು ಆಸಕ್ತಿ ತೋರುತ್ತಾರೆ. ಇದೀಗ ನಿಮ್ಮ ಬುದ್ಧಿವಂತಿಕೆ ಹಾಗೂ ವೀಕ್ಷಣಾ ಕೌಶಲ್ಯವನ್ನು ಪರೀಕ್ಷಿಸುವ ಚಿತ್ರವೊಂದಿದೆ. ಈ ಕೋಟೆಯ ಚಿತ್ರದಲ್ಲಿ ನವಿಲೊಂದಿದೆ. ಜಾಣತನದಿಂದ ಮರೆಮಾಡಲಾಗಿರುವ ಈ ಪಕ್ಷಿಯನ್ನು ಕಂಡುಹಿಡಿಯುವುದೇ ದೊಡ್ಡ ಸವಾಲು. ಹತ್ತು ಜನರಲ್ಲಿ ಒಬ್ಬರಿಗೆ ಮಾತ್ರ ಈ ಒಗಟನ್ನು ಬಿಡಿಸಲು ಸಾಧ್ಯವಿದ್ದು ನೀವು…

Read More

National Consumer Rights Day 2025: ಒಬ್ಬ ಜವಾಬ್ದಾರಿಯುತ ಗ್ರಾಹಕರಾಗಿ ನಿಮ್ಮ ಹಕ್ಕುಗಳೇನು, ತಿಳಿದುಕೊಳ್ಳಿ – Kannada News | National Consumer Rights Day 2025: Why is National Consumer Rights Day celebrated? Here is the information

ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನImage Credit source: vecteezy ದಿನಸಿ, ಬಟ್ಟೆಗಳಿಂದ ಹಿಡಿದು ಪ್ರತಿಯೊಂದು ಅಗತ್ಯ ವಸ್ತುಗಳನ್ನು ನಾವು ಮಾರುಕಟ್ಟೆಯಿಂದ ಕೊಳ್ಳುತ್ತೇವೆ. ಅದೇ ರೀತಿ ಹೋಟೆಲ್‌, ರೆಸ್ಟೋರೆಂಟ್‌ಗಳಲ್ಲಿ ಊಟ ಮಾಡುತ್ತೇವೆ. ಆದರೆ ಕೆಲವೊಂದು ಬಾರಿ ಗುಣಮಟ್ಟದ ಆಹಾರಗಳು, ವಸ್ತುಗಳು ಸಿಗುವುದೇ ಇಲ್ಲ. ಗ್ರಾಹಕರಿಗೆ (Consumer) ಒಂದಷ್ಟು ಮೋಸಗಳಾಗುತ್ತವೆ. ಈ ಮೋಸಗಳಿಗೆ ಯಾವ ರೀತಿ ಪರಿಹಾರವನ್ನು ಪಡೆಯುವುದು ಎಂಬ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ. ಈ ರೀತಿಯ ಮೋಸಗಳಿಗೆ ಪರಿಹಾರ ಪಡೆಯಲು ಗ್ರಾಹಕರಿಗಾಗಿ ಕೆಲವು ಹಕ್ಕುಗಳಿವೆ, ಈ ಹಕ್ಕುಗಳ ಬಗ್ಗೆ…

Read More

ಜನವರಿ 21ರವರೆಗೆ ಜಸ್​ಪ್ರೀತ್ ಬುಮ್ರಾಗೆ ವಿಶ್ರಾಂತಿ – Kannada News | Jasprit Bumrah will rest till January 21.

ದೇಶೀಯ ಅಂಗಳದ ಏಕದಿನ ಟೂರ್ನಿ ವಿಜಯ ಹಝಾರೆ ಟೂರ್ನಿಗೆ ಚಾಲನೆ ದೊರೆತಿದೆ. ಈ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಪ್ರಮುಖ ಕಣಕ್ಕಿಳಿದಿದ್ದಾರೆ. ಇದಾಗ್ಯೂ ಜಸ್​ಪ್ರೀತ್ ಬುಮ್ರಾ ಮಾತ್ರ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅಂದರೆ ಬುಮ್ರಾ ಈ ಬಾರಿ ಕೂಡ ದೇಶೀಯ ಟೂರ್ನಿಯಲ್ಲಿ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ. ವಿಜಯ ಹಝಾರೆ ಟೂರ್ನಿಯಿಂದ ಜಸ್​ಪ್ರೀತ್ ಬುಮ್ರಾ ಹೊರಗುಳಿದಿದ್ದಾರೆ. ಬಿಸಿಸಿಐ ಅವರಿಗೆ ವಿಶ್ರಾಂತಿ ನೀಡಿರುವ ಕಾರಣ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ ಎಂದು ಗುಜರಾತ್…

Read More

ಕೃಷಿ ಅಧಿಕಾರಿಯೋ, ಕುಬೇರನೋ! ಲೋಕಾಯುಕ್ತ ದಾಳಿ ವೇಳೆ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ – Kannada News | Lokayukta Raid on Vijayapura Agriculture Officer Exposes ₹2.5 Crore Disproportionate Assets

ವಿಜಯಪುರ, ಡಿಸೆಂಬರ್ 24: ವಿಜಯಪುರ ಜಿಲ್ಲೆಯ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಾಳಪ್ಪ ಯರಝರಿ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದಾಗ ಆದಾಯಕ್ಕಿಂತ ಹೆಚ್ಚುವರಿಯಾಗಿ ಮಾಡಿಟ್ಟ 2.50 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ಬಾಗೇವಾಡಿಯ ಕೃಷಿ ಇಲಾಖೆಯ ಈ ಅಧಿಕಾರಿಯ ಮನೆಯಲ್ಲಿ ಕಂತೆ ಕಂತೆ ಹಣ, ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ಲೋಕಾಯುಕ್ತ ತಂಡ ವಶಪಡಿಸಿಕೊಂಡಿದೆ. ದಾಳಿ ವೇಳೆ 29.48 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಮತ್ತು ನಗದು ಪತ್ತೆಯಾಗಿದೆ….

Read More

ಭಾರತದ ವಿರುದ್ಧದ ಸರಣಿಯಿಂದ ಕೇನ್ ವಿಲಿಯಮ್ಸನ್ ಹೊರಗುಳಿದಿದ್ದೇಕೆ? – Kannada News | Why Kane Williamson isn’t part of New Zealand’s squad

ಭಾರತದ ವಿರುದ್ಧದ ಸರಣಿಗಾಗಿ ನ್ಯೂಝಿಲೆಂಡ್ ತಂಡಗಳನ್ನು ಪ್ರಕಟಿಸಲಾಗಿದೆ. ಈ ತಂಡಗಳಲ್ಲಿ ಸ್ಟಾರ್ ಆಟಗಾರ ಕೇನ್ ವಿಲಿಯಮ್ಸನ್ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅನುಭವಿ ಆಟಗಾರನಾಗಿದ್ದರೂ ಟೀಮ್ ಇಂಡಿಯಾ ವಿರುದ್ಧದ ಸರಣಿಯಿಂದ ವಿಲಿಯಮ್ಸನ್ ಹೊರಗುಳಿದಿದ್ದೇಕೆ? ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಇಲ್ಲಿದೆ ಉತ್ತರ… ಕೇನ್ ವಿಲಿಯಮ್ಸನ್ ನ್ಯೂಝಿಲೆಂಡ್ ಕ್ರಿಕೆಟ್ ಬೋರ್ಡ್​ ಜೊತೆ ಸಾಂದರ್ಭಿಕ ಕಾಂಟ್ರಾಕ್ಟ್ ಒಪ್ಪಂದದಲ್ಲಿದ್ದಾರೆ. ಅಂದರೆ ನ್ಯೂಝಿಲೆಂಡ್ ಪರ ಆಡಬೇಕಾ ಅಥವಾ ಬೇಡವಾ ಎಂಬುದನ್ನು ನಿರ್ಧರಿಸುವ ಹಕ್ಕು ಅವರಿಗಿದೆ. ಈ ಒಪ್ಪಂದದಿಂದಾಗಿ ನ್ಯೂಝಿಲೆಂಡ್ ಕ್ರಿಕೆಟ್ ಬೋರ್ಡ್​…

Read More

Video: ಚಿನ್ನ, ಬೆಳ್ಳಿ, ವಜ್ರಗಳಿಂದ ಕೂಡಿದ ಬಾಲರಾಮನ ವಿಗ್ರಹವನ್ನು ಅಯೋಧ್ಯೆಯ ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ – Kannada News | Anonymous Devotee From Karnataka Donates Precious Ram Lalla Idol to Ayodhya Ram Temple

ಅಯೋಧ್ಯೆ, ಡಿಸೆಂಬರ್ 24: ಅಯೋಧ್ಯೆಯ ರಾಮಲಲ್ಲಾ ದೇವಾಲಯ ಆವರಣ ಚಿನ್ನ, ಬೆಳ್ಳಿ, ವಜ್ರಗಳಿಂದ ಮಾಡಲಾದ ಭವ್ಯವಾದ ವಿಗ್ರಹ ಪ್ರತಿಷ್ಠಾಪನೆಗೆ ಸಾಕ್ಷಿಯಾಗಲಿದೆ. ವಜ್ರಗಳು, ಪಚ್ಚೆಗಳು ಮತ್ತು ಇತರ ಅಮೂಲ್ಯ ರತ್ನಗಳಿಂದ ಕೂಡಿದ 10 ಅಡಿ ಎತ್ತರ, 8 ಅಡಿ ಅಗಲದ ಈ ಪ್ರತಿಮೆಯನ್ನು ಕರ್ನಾಟಕದ ಭಕ್ತರೊಬ್ಬರು ದಾನ ಮಾಡಿದ್ದು ಮಂಗಳವಾರ ಸಂಜೆ ನಗರಕ್ಕೆ ತರಲಾಗಿದೆ. ದಕ್ಷಿಣ ಭಾರತದ ಸಾಂಪ್ರದಾಯಿಕ ಶಿಲ್ಪಕಲೆ ತಂತ್ರಗಳನ್ನು ಬಳಸಿ ರಚಿಸಲಾದ ಈ ಪ್ರತಿಮೆಯ ಮೌಲ್ಯ ಅಂದಾಜು 25–30 ಕೋಟಿ ರೂ. ಎನ್ನಲಾಗಿದೆ. ಶ್ರೀ ರಾಮ…

Read More