Headlines

nagaraj11081993

ಚಿತ್ರಮಂದಿರದಲ್ಲಿ ಪ್ರೇಕ್ಷಕರಿಗೆ ಸಾಷ್ಟಾಂಗ ನಮಸ್ಕಾರ ಹಾಕಿದ ಪ್ರಭಾಸ್ ಆಪ್ತ ಗೆಳೆಯ

ಸಿನಿಮಾ (Cinema) ಪ್ರಚಾರದ ವೇಳೆ ನಟರು ನಾನಾ ಅವತಾರಗಳೆತ್ತುತ್ತಾರೆ. ಇದ್ದಕ್ಕಿದ್ದಂತೆ ಪ್ರೇಕ್ಷಕರು ಭಗವಂತರಂತೆ ಕಾಣುತ್ತಾರೆ, ಪ್ರೇಕ್ಷಕರನ್ನು ತಮ್ಮ ಸಿನಿಮಾಗಳತ್ತ ಸೆಳೆಯಲು ಏನೇನೋ ಮಾಡುತ್ತಾರೆ. ಕೆಲವು ಕಣ್ಣೀರು ಸಹ ಹಾಕಿದ್ದುಂಟು. ಇದೀಗ ತೆಲುಗಿನ ಖ್ಯಾತ ನಟರೊಬ್ಬರು ಚಿತ್ರಮಂದಿರದಲ್ಲಿ ಪ್ರೇಕ್ಷಕರಿಗೆ ಸಾಷ್ಟಾಂಗ ನಮಸ್ಕಾರ ಹಾಕಿದ್ದಾರೆ. ನಟನ ಈ ವರ್ತನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ನಾನಾ ರೀತಿಯ ಕಮೆಂಟ್​​ಗಳು ಹರಿದು ಬರುತ್ತಿವೆ. ಪ್ರಭಾಸ್ ಅವರ ಆಪ್ತ ಗೆಳೆಯರೂ ಆಗಿರುವ ನಟ ಶರವಾನಂದ ಅವರು ‘ಬೈಕರ್’ ಹೆಸರಿನ…

Read More

KSOU VC Recruitment 2026: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು (KSOU) 2026ನೇ ಸಾಲಿನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಪ್ರತಿಷ್ಠಿತ ಕುಲಪತಿ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಮೈಸೂರಿನಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ ಮತ್ತು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಅನುಭವವಿರುವ ಶಿಕ್ಷಣ ತಜ್ಞರಿಗೆ ಇದೊಂದು ಅತ್ಯುತ್ತಮ ಅವಕಾಶವಾಗಿದೆ. ಈ ನೇಮಕಾತಿಯು ಕರ್ನಾಟಕ ಸರ್ಕಾರದ ಮಾನದಂಡಗಳ ಅನ್ವಯ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ಮತ್ತು ಸೌಲಭ್ಯಗಳನ್ನು ನೀಡಲಾಗುತ್ತದೆ. ಅರ್ಹತೆ ಮತ್ತು ಅರ್ಜಿ ಸಲ್ಲಿಕೆಯ ಪ್ರಕ್ರಿಯೆ: ಈ ಉನ್ನತ…

Read More

ಡೊನಾಲ್ಡ್ ಟ್ರಂಪ್ ಸತ್ತರಾ? ಸೋಷಿಯಲ್ ಮೀಡಿಯಾದಲ್ಲಿ ಹರಿದಾಡ್ತಿದೆ ಸುದ್ದಿ; ನಿಜವಾ, ವದಂತಿಯಾ?

ವಾಷಿಂಗ್ಟನ್, ಏಪ್ರಿಲ್ 5: ಇರಾನ್ ಅನ್ನು ಹೊಸಕಿ ಹಾಕುವುದಾಗಿ ಬೆದರಿಕೆ ಹಾಕುತ್ತಿರುವ ಡೊನಾಲ್ಡ್ ಟ್ರಂಪ್ ಅವರೇ ಇನ್ನಿಲ್ಲವಾಗಿದ್ದಾರೆ (Donald Trump death rumours) ಎನ್ನುವಂತಹ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಹಬ್ಬತೊಡಗಿದೆ. ಅಮೆರಿಕ ಅಧ್ಯಕ್ಷ ಟ್ರಂಪ್ ಅವರನ್ನು ವಾಲ್ಟರ್ ರೀಡ್ ನ್ಯಾಷನಲ್ ಮಿಲಿಟರಿ ಮೆಡಿಕಲ್ ಸೆಂಟರ್​ಗೆ (Walter Reed National Military Medical Center) ದಾಖಲಿಸಲಾಗಿದೆ. ಅವರು ಸತ್ತೇ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಟ್ರಂಪ್ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಇದ್ದಾರೆ. ಅವರಿಗೇನೂ ಆಗಿಲ್ಲ ಎನ್ನುವ…

Read More

‘ಕುಣಿ’ ಕಿರುಚಿತ್ರಕ್ಕೆ ಫಿದಾ ಆದ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು

ಸತ್ಯ ಹೆಗಡೆ ಅವರು ತಮ್ಮ ‘ಸತ್ಯ ಹೆಗಡೆ ಸ್ಟುಡಿಯೋಸ್’ (Satya Hegde Studios) ಯೂಟ್ಯೂಬ್ ಮೂಲಕ ಅನೇಕ ಹೊಸ ಪ್ರತಿಭೆಗಳಿಗೆ ವೇದಿಕೆ ಒದಗಿಸುತ್ತಾ ಬರುತ್ತಿದ್ದಾರೆ. ಹಲವು ಕಿರುಚಿತ್ರಗಳು (Shorts Films) ಅವರ ಯೂಟ್ಯೂಬ್ ಚಾನೆಲ್ ಮೂಲಕ ಬಿಡುಗಡೆ ಆಗಿವೆ. ಈಗ ರಿಲೀಸ್ ಆಗಿರುವ ಹೊಸ ಕಿರುಚಿತ್ರ ‘ಕುಣಿ’ (Kuni) ಕೂಡ ಗಮನ ಸೆಳೆಯುತ್ತಿದೆ. 29 ನಿಮಿಷಗಳ ಅವಧಿ ಇರುವ ಈ ಕಿರುಚಿತ್ರಕ್ಕೆ ಹರೀಶ್ ಲೇಖಿ ಅವರು ನಿರ್ದೇಶನ ಮಾಡಿದ್ದಾರೆ. ‘ಕುಣಿ’ ಶಾರ್ಟ್​ಫಿಲ್ಮ್ ಈಗಾಗಲೇ ವಿವಿಧ ಫಿಲ್ಮ್ ಫೆಸ್ಟಿವಲ್​ಗಳಲ್ಲಿ…

Read More

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಕಳ್ಳ ಬೆಕ್ಕನ್ನು ಕಂಡು ಹಿಡಿಯಬಲ್ಲಿರಾ

ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (optical illusion) ಅಥವಾ ಒಗಟನ್ನು ಬಿಡಿಸುವ ಮೋಜಿನ ಆಟಗಳು ಎಲ್ಲರ ಗಮನ ಸೆಳೆಯುತ್ತಿವೆ. ಈ ಒಗಟಿನ ಚಿತ್ರಗಳನ್ನು ಬಿಡಿಸುವುದು ಖುಷಿಕೊಟ್ಟರೂ ತಲೆಗೆ ಹುಳ ಬಿಡುತ್ತದೆ. ಎಷ್ಟೇ ಯೋಚನೆ ಮಾಡಿದರೂ ಉತ್ತರ ಹೊಳೆಯುವುದೇ ಇಲ್ಲ. ಇದೀಗ ವೈರಲ್ ಆಗಿರುವ ಈ ಇಲ್ಯೂಷನ್ ಚಿತ್ರವು ಟ್ರಿಕ್ಕಿಯಾಗಿದೆ. ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಬೆಕ್ಕನ್ನು 10 ಸೆಕೆಂಡುಗಳಲ್ಲಿ ಪತ್ತೆ ಹಚ್ಚಬೇಕು.  ನಿಮ್ಮ ಮೆದುಳಿಗೆ ಸ್ವಲ್ಪ ಕೆಲಸ ನೀಡಿ. ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು? ಈ…

Read More

ಬಾಗಲಕೋಟೆ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ; ಇಬ್ಬರು ಪೊಲೀಸ್ ಆಫೀಸರ್ಸ್ ಎತ್ತಂಗಡಿ

ಬಾಗಲಕೋಟೆ, ಏಪ್ರಿಲ್​ 05: ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ (By-election) ಗೆಲ್ಲೋದಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ತಂತ್ರ ಪ್ರತಿತಂತ್ರ ಹೂಡುತ್ತಿವೆ. ಈ ಮಧ್ಯೆ ನಿನ್ನೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಘಟಕದಿಂದ ಕರಪತ್ರ ಹಂಚಿಕೆ ಆರೋಪ ಕೇಳಿಬಂದಿತ್ತು. ದೊಡ್ಡ ಹೈಡ್ರಾಮಾವೇ ನಡೆದಿತ್ತು. ಇದೀಗ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಸಂಘಟನೆ ಅಪಪ್ರಚಾರ ಮಾಡಿದ ಆರೋಪ…

Read More

ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ

ದಕ್ಷಿಣ ಭಾರತದ ಖ್ಯಾತ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಇಂದು (ಏಪ್ರಿಲ್ 5) 30ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಬಾರಿಯ ಹುಟ್ಟುಹಬ್ಬ ರಶ್ಮಿಕಾ ಪಾಲಿಗೆ ಅತ್ಯಂತ ವಿಶೇಷವಾಗಿದೆ. ಏಕೆಂದರೆ ನಟ ವಿಜಯ್ ದೇವರಕೊಂಡ ಅವರೊಂದಿಗೆ ವಿವಾಹವಾದ ನಂತರ ಆಚರಿಸಿಕೊಳ್ಳುತ್ತಿರುವ ಮೊದಲ ಜನ್ಮದಿನ ಇದಾಗಿದೆ. ಈ ದಿನದಂದು ಪತಿ ವಿಜಯ್ ದೇವರಕೊಂಡ (Vijay Deverakonda) ಅವರು ‘ರಣಬಾಲಿ’ ಸಿನಿಮಾದ ಮೇಕಿಂಗ್ ವಿಡಿಯೋ ಹಂಚಿಕೊಳ್ಳುವ ಮೂಲಕ ರಶ್ಮಿಕಾಗೆ ಶುಭ ಕೋರಿದ್ದಾರೆ. ಈ ಚಿತ್ರದಲ್ಲಿ ವಿಜಯ್ ಮತ್ತು ರಶ್ಮಿಕಾ ಜೋಡಿಯಾಗಿ…

Read More

ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ, ಅಪರೂಪದ ವಿಡಿಯೋ

ಚಾಮರಾಹನಗರ, (ಏಪ್ರಿಲ್ 05): ದೇಶದ ಜನಪ್ರಿಯ ಹುಲಿ (Tiger) ರಕ್ಷಿತಾರಣ್ಯಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆಯ (chamarajanagar)  ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ (bandipur national park)  ಹುಲಿಗಳ ದರ್ಶನವಾಗಿದೆ. ತಾಯಿಯೊಂದಿಗೆ ಚಿನ್ನಾಟ ಆಡುತ್ತಿರುವ ಹುಲಿ ಮರಿಗಳ ಅಪರೂಪದ ದೃಶ್ಯ ಪ್ರವಾಸಿಗ ಸೆರೆಹಿಡಿದಿದ್ದು, ಸದ್ಯ ವಿಡಿಯೋ ವೈರಲ್ ಆಗಿದೆ. ಮತ್ತೊಂದೆಡೆ ಮಳೆಯಲ್ಲೂ ಅಂಜದೆ ತ್ ವ್ಯಾಘ್ರ ಕುಳಿತು ಕ್ಯಾಮೆರಾಕ್ಕೆ ಪೋಸ್ ಕೊಟ್ಟಿದೆ. ಸಫಾರಿ ರೀ ಓಪನ್ ಆದ ಬಳಿಕ ಮೊದಲ ಬಾರಿಗೆ ವ್ಯಾಘ್ರನ ಕುಟುಂಬವನ್ನ ಕಣ್ತುಂಬಿಕೊಂಡು ಪ್ರವಾಸಿಗರು ಪುಳಕಿತರಾಗಿದ್ದಾರೆ. ವಿಡಿಯೋ…

Read More

ಕಮಲ್ ಹಾಸನ್ ಮೇಲೆ ಭುಗಿಲೆದ್ದ ಆಕ್ರೋಶ: 50 ಸಾವಿರ ಮರಳಿಸುವಂತೆ ಒತ್ತಾಯ

ಕಮಲ್ ಹಾಸನ್ (Kamal Haasan) ಭಾರತದ ಸ್ಟಾರ್ ನಟ, ನಿರ್ದೇಶಕ ಮತ್ತು ನಿರ್ಮಾಪಕ ಆಗಿರುವ ಜೊತೆಗೆ ರಾಜಕಾರಣಿಯೂ ಹೌದು. ಇತ್ತೀಚೆಗಷ್ಟೆ ಅವರು ರಾಜ್ಯಸಭೆಗೆ ಸಹ ಆಯ್ಕೆ ಆಗಿದ್ದಾರೆ. ಕೆಲ ವರ್ಷಗಳ ಹಿಂದೆ ಕಮಲ್ ಹಾಸನ್ ಅವರು ‘ಮಕ್ಕಳ್ ನಿಧಿ ಮಯಂ’ ಹೆಸರಿನ ರಾಜಕೀಯ ಪಕ್ಷ ಸ್ಥಾಪಿಸಿದ್ದರು. ರಾಜ್ಯದಾದ್ಯಂತ ಸಂಚರಿಸಿ ಪಕ್ಷವನ್ನು ಬಲಗೊಳಿಸುವ ಪ್ರಯತ್ನ ಮಾಡಿದ್ದರು. ತಮಿಳುನಾಡಿನ ಬಲಿಷ್ಟ ಪಕ್ಷವಾದ ಡಿಎಂಕೆಗೆ ಸವಾಲೊಡ್ಡುವ ಪಕ್ಷ ಎಂದೇ ಆರಂಭದಲ್ಲಿ ಬಿಂಬಿತವಾಗಿತ್ತು. ಆದರೆ ಈ ಬಾರಿ ಕಮಲ್ ಹಾಸನ್ ಅವರ ಪಕ್ಷ…

Read More

ಜಿಡಿಪಿಯಲ್ಲಿ 4ನೇ ಸ್ಥಾನ, ತಲಾದಾಯದಲ್ಲಿ 126ನೇ ಸ್ಥಾನ; ಭಾರತದ ಆರ್ಥಿಕ ಅಂತರ ಎತ್ತಿತೋರಿಸಿದ ಸ್ಟೀವ್ ಹ್ಯಾಂಕ್

ನವದೆಹಲಿ, ಏಪ್ರಿಲ್ 5: ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆ ಹೊಂದಿರುವ ಭಾರತ, ಜಿಡಿಪಿ ತಲಾದಾಯದಲ್ಲಿ (GDP Per Capita Income) ಬಹಳ ಹಿಂದುಳಿದಿದೆ. ಬಡವರು ಮತ್ತು ಕೆಳಮಧ್ಯಮ ವರ್ಗದವರ ಸಂಖ್ಯೆಯೇ ಅತಿಹೆಚ್ಚು ಇರುವುದು. ವಿಶ್ವಖ್ಯಾತ ಆರ್ಥಿಕ ತಜ್ಞ ಸ್ಟೀವ್ ಹ್ಯಾಂಕ್ (Steve Hanke) ಅವರು ಈ ವಿಚಾರವನ್ನು ಪ್ರಸ್ತಾಪಿಸಿ ಮಾಡಿದ ಟ್ವೀಟ್​ವೊಂದು ಚರ್ಚೆ ಹುಟ್ಟುಹಾಕಿದೆ. ಭಾರತ ವಿಶ್ವದ ನಾಲ್ಕನೇ ಅತಿದೊಡ್ಡ ಜಿಡಿಪಿ ಹೊಂದಿದೆ. ಆದರೆ, ತಲಾದಾಯದಲ್ಲಿ 126ನೇ ಸ್ಥಾನದಲ್ಲಿದೆ ಎಂದಿರುವ ಅವರು 1980ರಲ್ಲಿ ಚೀನಾಗಿಂತಲೂ ಭಾರತದ ಜಿಡಿಪಿ…

Read More