ವಿಷ್ಣುವರ್ಧನ್ ಕೊನೆಯ ವರ್ಷಗಳಲ್ಲಿ ಹಾಗೆ ನಡೆದುಕೊಂಡಿದ್ದೇಕೆ? ವಿವರಿಸಿದ ಕಿಚ್ಚ ಸುದೀಪ್ – Kannada News | Kichcha Sudeep’s Life Lesson: Praised Vishnuvardhan’s Wisdom
ಸುದೀಪ್ (Sudeep) ಅವರು ‘ಮಾರ್ಕ್’ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಡಿಸೆಂಬರ್ 25ರಂದು ಸಿನಿಮಾ ತೆರೆಗೆ ಬರಲಿದೆ. ಈ ಮಧ್ಯೆ ಸುದೀಪ್ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ. ‘ಮಾರ್ಕ್’ ಪ್ರೀರಿಲೀಸ್ ಈವೆಂಟ್ನಲ್ಲಿ ಮಾತನಾಡುವಾಗ ಅವರು ಆಡಿದ ಮಾತು ಚರ್ಚೆಗೆ ಕಾರಣ ಆಗಿತ್ತು. ಈ ವಿವಾದ ಮಧ್ಯೆ ಸುದೀಪ್ ಅವರು ಒಂದು ಜೀವನದ ಪಾಠ ಹೇಳಿದ್ದಾರೆ. ‘ನಮ್ಮ ಜೊತೆ ನಿಂತುಕೊಳ್ಳುತ್ತಾರೆ ಎಂಬುದು ಗೊತ್ತಿದ್ದರೆ ಮಾತ್ರ ಯುದ್ಧಕ್ಕೆ ಹೋಗಿ’ ಎಂದು ಕಿವಿ ಮಾತು…