ಗೌರವ ಡಾಕ್ಟರೇಟ್ ನಿರಾಕರಿಸಿದ ಬಸವರಾಜ ಬೊಮ್ಮಾಯಿ, ಹಾವೇರಿ ವಿವಿಗೆ ಹೇಳಿದಿಷ್ಟು
ಹಾವೇರಿ, (ಏಪ್ರಿಲ್ 05): ಹಾವೇರಿ ವಿಶ್ವವಿದ್ಯಾಲಯವು (haveri university) ತಮಗೆ ನೀಡಲು ನಿರ್ಧರಿಸಿದ್ದ ಗೌರವ ಡಾಕ್ಟರೇಟ್ (honorary doctorate) ಅನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಅವರು ವಿನಮ್ರವಾಗಿ ನಿರಾಕರಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಾರ್ವಜನಿಕ ಸೇವೆಯಲ್ಲಿರುವ ತಮಗೆ ಜನರ ಪ್ರೀತಿ ಮತ್ತು ವಿಶ್ವಾಸವೇ ಅತಿ ದೊಡ್ಡ ಪ್ರಶಸ್ತಿ ಎಂದು ಹೇಳಿಕೊಂಡಿದ್ದಾರೆ. ತಮ್ಮ ಸಿಂಡಿಕೇಟ್ ಸಭೆಯಲ್ಲಿ ತಮಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿದ ಹಾವೇರಿ ವಿಶ್ವವಿದ್ಯಾಲಯದ ಕುಲಪತಿಗಳು, ಉಪಕುಲಪತಿಗಳು,…